ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಗುಡ್ಡ ಗ್ರಾಮದ ಸೀಮಾಂತರ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ಸುಮಾರು ₹11.94 ಲಕ್ಷ ಮೌಲ್ಯದ 51 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಪಟ್ಟಣದ ಗೌತಮ ಓಣಿಯಲ್ಲಿರುವ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ಶೀಗಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಹಾಗೂ ಅನ್ನದಾಸೋಹ ಕಾರ್ಯಕ್ರಮವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಹಮ್ಮಿಕೊಳ್ಳಲಾಯಿತು.
ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ನಡೆಸುವ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು.
ರೈತರ ಆರ್ಥಿಕ ಸಬಲೀಕರಣ ಹಾಗೂ ಗ್ರಾಮೀಣ ಕೃಷಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿರುವ ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದೆ.
ಪಟ್ಟಣದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮೈದಾನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಆಯೋಜಿಸಿರುವ ಎಚ್‌ಪಿಎಲ್ (ಹೊರಟ್ಟಿ ಪ್ರೀಮಿಯರ್ ಲೀಗ್) ಕ್ರಿಕೆಟ್ ಪಂದ್ಯಾವಳಿಗೆ ಅಡ್ಡಿಪಡಿಸದೆ, ಕ್ರೀಡಾಕೂಟ ಮುಂದುವರಿಸಲು ಅವಕಾಶ ಕಲ್ಪಿಸಬೇಕೆಂದು ಸ್ಥಳೀಯ ಯುವಕರು ಹಾಗೂ ಕ್ರೀಡಾಪಟುಗಳು ಒತ್ತಾಯಿಸಿದ್ದಾರೆ.
ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಹಾಗೂ ಕರ್ನಾಟಕ ರಾಜ್ಯ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ (ಎಐಎಡಬ್ಲ್ಯುಯು) ನೇತೃತ್ವದಲ್ಲಿ ದೇವದುರ್ಗದಿಂದ ರಾಯಚೂರಿನತ್ತ ಪಾದಯಾತ್ರೆ…
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಶಿಕ್ಷಕ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎ.
ಪಟ್ಟಣದಲ್ಲಿ ಕಳೆದ ಹತ್ತು ದಿನಗಳಿಂದ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆಯುತ್ತಿದ್ದ ನವರಾತ್ರಿ ಮತ್ತು ನಾಡದಸರಾ ಮಹೋತ್ಸವವು ಬುಧವಾರ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ಪಲ್ಲಕ್ಕಿ ಮೆರವಣಿಗೆ ಹಾಗೂ ಬನ್ನಿ ಪೂಜೆಯೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಂಡಿತು.
ಜಿಲ್ಲೆಯ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಅಕ್ರಮ ಫಿಲ್ಟರ್ ಮರಳು ತಯಾರಿಕೆ ಹಾಗೂ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವರ್ಗ–2ಬಿ (ಮುಸ್ಲಿಂ) ಸಮುದಾಯಕ್ಕೆ ಸೂಕ್ತ ಮೀಸಲಾತಿ ಕಲ್ಪಿಸುವಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಮನವಿಗೆ ಜಿಲ್ಲಾಡಳಿತ ಹಿಂಬರಹ ನೀಡಿದ್ದು, ಪ್ರಸ್ತುತ ಮೀಸಲಾತಿ ಬದಲಾವಣೆಗೆ ಅವಕಾಶವಿಲ್ಲ ಎಂದು ತಿಳಿಸಿದೆ.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಯೊಂದಿಗೆ ಎಲ್ಲ ಸಮುದಾಯಗಳ ಮುಖಂಡರು ಸಹಕರಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ನೂತನ ಡಿವೈಎಸ್ಪಿ ಸುಲೇಮಾನ ಎಂ.
ಕ್ರಾಂತಿಕಾರಿ ಕವಿ ಹಾಗೂ ಗಾನ ಗಾರುಡಿಗ ಆರ್. ಹುಚ್ಚರೆಡ್ಡಿ ಅವರ ಎರಡನೇ ವರ್ಷದ ನುಡಿನಮನ ಕಾರ್ಯಕ್ರಮವನ್ನು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ (ಆರ್‌ಸಿಎಫ್) ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸ್ಟಿಂಗ್ ಆಪರೇಷನ್ ವಿವಾದವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ…
ಸಮೀಪದ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಸೇತುವೆ ದುರಸ್ತಿ ಹಾಗೂ ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಮಹರ್ಷಿ…