ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,250 ಇಂದಿನ ಓದುಗರು: 2,268 🟢 ಈಗ ಆನ್‌ಲೈನ್: 25
LATEST NEWS

ಸಿರವಾರ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಸಿರವಾರ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 35 ಸುದ್ದಿಗಳಲ್ಲಿ 1–25 ಸುದ್ದಿಗಳು

ಸಿರವಾರ ರಾಯಚೂರು ಸಿರವಾರ

ಶ್ರೀ ಅಂಬಾ ಭವಾನಿ ದೇವಿಗೆ ವಿಶೇಷ ಪೂಜೆ, ಮಹಾಪ್ರಸಾದ ವಿತರಣೆ: ಹಾಲಿ, ಮಾಜಿ ಶಾಸಕರ ಭೇಟಿ

ಪಟ್ಟಣದ ಮಹಾತ್ಮ ಗಾಂಧಿ ಕಾಲೋನಿಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಸೋಮವಾರ ಹುಣ್ಣಿಮೆಯ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪಟ್ಟಣ ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪಾಮನಕಲ್ಲೂರು ಗ್ರಾಮದಲ್ಲಿ ಸರ್ವಜನಾಂಗದ ಮುಖಂಡರಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಸೋಮವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ವಜನಾಂಗದ ಮುಖಂಡರು ಹಾಗೂ ಗ್ರಾಮಸ್ಥರು ಒಗ್ಗೂಡಿ ಸಂಭ್ರಮದಿಂದ ಆಚರಿಸಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಅಮೀನಗಡ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸಮೀಪದ ಅಮೀನಗಡ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಮಹರ್ಷಿ ವಾಲ್ಮೀಕಿ ಆದರ್ಶಗಳು ಸಮಾನತೆ ಮತ್ತು ಮಾನವೀಯತೆಗೆ ದಾರಿದೀಪ: ಜಿ.ಕೆ. ನಾಗರಾಜ

ಮಹರ್ಷಿ ವಾಲ್ಮೀಕಿ ಅವರು ತಮ್ಮ ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನ್ಯಾಯ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರ ಧೈರ್ಯ ಮತ್ತು ಸ್ವಾಭಿಮಾನದ ಪ್ರತೀಕ: ಹಾಜಿ ಚೌದ್ರಿ

ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ಕೇವಲ ತಮ್ಮ ಸಂಸ್ಥಾನದ ರಕ್ಷಣೆಗಾಗಿ ಹೋರಾಟ ನಡೆಸದೆ, ನಾಡಿನ ಸ್ವಾಭಿಮಾನ, ಹಕ್ಕು ಹಾಗೂ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಳ್ಳಲು ಶ್ರಮಿಸಿದ ವೀರಮಹಿಳೆಯಾಗಿದ್ದು, ಅವರ ಬದುಕು ಇಂದಿನ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿ…

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ವರ್ಷದೊಳಗೆ ಕಿತ್ತೂರು ರಾಣಿ ಚೆನ್ನಮ್ಮ ಪುತ್ತಳಿ ಪ್ರತಿಷ್ಠಾಪನೆಗೆ ಕ್ರಮ: ಎನ್. ಉದಯಕುಮಾರ ಸಾಹುಕಾರ

ಬ್ರಿಟಿಷರ ಆಡಳಿತದ ವಿರುದ್ಧ ಹೋರಾಟ ನಡೆಸಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಸಾಹಸ ಮತ್ತು ದೇಶಭಕ್ತಿ ಇಂದಿನ ಯುವಜನತೆಗೆ ಮಾದರಿಯಾಗಿದ್ದು, ಪಟ್ಟಣದಲ್ಲಿ ಒಂದು ವರ್ಷದೊಳಗೆ ಅವರ ಪುತ್ತಳಿ ಪ್ರತಿಷ್ಠಾಪಿಸಲು ಪ್ರಯತ್ನಿಸಲಾಗುವುದು ಎಂದು ಯುವ ಮುಖಂಡ ಎನ್.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಶೇ.91.98ರಷ್ಟು ಮತದಾನ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸಿರವಾರ ಪಟ್ಟಣದ ಮತಗಟ್ಟೆಯಲ್ಲಿ ಶೇ.91.98ರಷ್ಟು ಮತದಾನ ದಾಖಲಾಗಿದ್ದು, ಶಿಕ್ಷಕ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮಟ್ಟೂರು ಗೆಲುವು ನಿಶ್ಚಿತ: ಎನ್.ಎಸ್. ಬೋಸರಾಜು

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರು ಈ ಬಾರಿ ಬದಲಾವಣೆಯ ನಿರೀಕ್ಷೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಡಾ. ಪಂಚಾಕ್ಷರಿ ಶಿವಾಚಾರ್ಯರ ಸಾರೋಟ ಮೆರವಣಿಗೆ: 11 ದಿನಗಳ ದಸರಾ ಮಹೋತ್ಸವ ಸಂಪನ್ನ

ಸಮೀಪದ ನೀಲೋಗಲ್ ಗ್ರಾಮದ ಶ್ರೀ ಶಾಂಭವಿ ಬೃಹನ್ಮಠದಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ ದಸರಾ ಮಹೋತ್ಸವವು ಡಾ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಹಳ್ಳಿಹೊಸೂರಿನಲ್ಲಿ ಶ್ರೀ ಬೀರಲಿಂಗೇಶ್ವರ ಕಾರಣಿಕೆ: ಮುಂಗಾರಿಗೆ ಬಂಗಾರದ ಮಳೆ, ಸಿಂಗಾರದ ಬೆಳೆ

ತಾಲೂಕಿನ ಮಾಡಗಿರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹೊಸೂರು ಗ್ರಾಮದ ಶ್ರೀ ಘನಗುರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ದಸರಾ ಹಬ್ಬದ ಅಂಗವಾಗಿ ಸಾಂಪ್ರದಾಯಿಕ ಕಾರಣಿಕೆ (ಹೇಳಿಕೆ) ಕಾರ್ಯಕ್ರಮ ಜರುಗಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಅಂಬಾಭವಾನಿ ಮಂದಿರದಲ್ಲಿ ನವರಾತ್ರಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ

ಪಟ್ಟಣದ ಶ್ರೀ ಅಂಬಾಭವಾನಿ ಮಂದಿರದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನವರಾತ್ರಿ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ವೀರ ಮದಕರಿ ನಾಯಕರ ಆದರ್ಶಗಳು ಎಲ್ಲರಿಗೂ ಮಾದರಿ: ಚನ್ನಪ್ಪ ಗಡ್ಲ

ಚಿತ್ರದುರ್ಗದ ವೀರ ಮದಕರಿ ನಾಯಕರ ಶೌರ್ಯ, ಸಾಹಸ, ನಾಯಕತ್ವ ಹಾಗೂ ನಾಡಿನ ರಕ್ಷಣೆಗೆ ಅವರು ನೀಡಿದ ಕೊಡುಗೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿಯಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಟ್ಟಣ…

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಸಾಂಕ್ರಾಮಿಕ ರೋಗಗಳ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ. ಎಸ್.ಜಿ. ಪಾಟೀಲ್

ಸಮುದಾಯದ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನವೋದಯ ವೈದ್ಯಕೀಯ ಮಹಾವಿದ್ಯಾಲಯದ ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಬೆಳೆ ನಷ್ಟ, ಸಾಲದ ಸಂಕಷ್ಟದಿಂದ ರೈತ ಆತ್ಮಹತ್ಯೆ

ಸಮರ್ಪಕ ಮಳೆಯಿಲ್ಲದೆ ಬೆಳೆ ಹಾನಿಗೊಳಗಾಗಿದ್ದು, ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಯಕ್ಲಾಸಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ತ್ರಿಂಬಕೇಶ್ವರ ದೇವಸ್ಥಾನದ ಜಾಗದಲ್ಲಿ ಹಕ್ಕುಪತ್ರ ವಿತರಣೆ: ಗ್ರಾಮಸ್ಥರ ಆಕ್ರೋಶ

ಕವಿತಾಳ: ಪಟ್ಟಣದ ತ್ರಿಂಬಕೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಮೀಸಲಿಟ್ಟಿರುವ ಗ್ರಾಮಠಾಣಾ ಜಾಗದಲ್ಲಿ ಆಕ್ಷೇಪಣೆಗಳ ನಡುವೆಯೂ 40ಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ನಾರಾಯಣಪುರ 9ಎ ಕಾಲುವೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಬೋಸರಾಜು, ಹಂಪಯ್ಯ ನಾಯಕ ತಾಕೀತು

ಕವಿತಾಳ: ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ನಾರಾಯಣಪುರ ಬಲದಂಡೆ ನಾಲೆಯ 9ಎ ಕಾಲುವೆ ಹಾಗೂ ಉಪಕಾಲುವೆಗಳ ಬಾಕಿ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಮಾನ್ವಿ ಶಾಸಕ ಜಿ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಅಮೀನಗಡ, ಕೋಟೆಕಲ್‌ನಲ್ಲಿ ಬರ ವೀಕ್ಷಿಸಿದ ಕೇಂದ್ರ ತಂಡ; ರೈತರ ಅಳಲು ಆಲಿಕೆ

ಕವಿತಾಳ: ಮಸ್ಕಿ ತಾಲೂಕಿನಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಲು ಆಗಮಿಸಿರುವ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧ್ಯಯನ ತಂಡವು ಅಮೀನಗಡ ಮತ್ತು ಕೋಟೆಕಲ್ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪ್ರಜಾಸೌಧ, ಹೆದ್ದಾರಿ, ಕಾಲುವೆ ಕಾಮಗಾರಿ ಪರಿಶೀಲಿಸಿದ ಬೋಸರಾಜು

ಸಿರವಾರ: ಸಿರವಾರ ಹಾಗೂ ಕವಿತಾಳ ಭಾಗದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮತ್ತು ಮಾನ್ವಿ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವೆಂಕಟೇಶ ಭಜಂತ್ರಿ ಹೀರಾ ಉತ್ತಮ ಸಾಧನೆ

ಕವಿತಾಳ, ಅ.3: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೋರೆಬಾಳದ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವೆಂಕಟೇಶ ಭಜಂತ್ರಿ ಹೀರಾ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಮಾದರ ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ: ಶಿವಪ್ಪ ಗೊಲ್ಲದಿನ್ನಿ

ಕವಿತಾಳ, ಸೆ.30: ಪಟ್ಟಣದ ಕೆಂಚಮ್ಮ ಗುಡಿ ಆವರಣದಲ್ಲಿ ಬುಧವಾರ ಮಾದರ ಮಹಾಸಭಾ ಸಂಘಟನೆಯ ಸದಸ್ಯತ್ವ ಅಭಿಯಾನಕ್ಕೆ ಶಿವಪ್ಪ ಗೊಲ್ಲದಿನ್ನಿ ಚಾಲನೆ ನೀಡಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಹಿಂದೂಗಳ ಒಗ್ಗಟ್ಟು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ: ಯತ್ನಾಳ

ಸಿರವಾರ, ಸೆ.29: ಸಾರ್ವಜನಿಕ ಗಣೇಶೋತ್ಸವಗಳು ಧಾರ್ಮಿಕ ಆಚರಣೆಗೆ ಮಾತ್ರ ಸೀಮಿತವಾಗದೆ, ಹಿಂದೂ ಸಮಾಜವನ್ನು ಸಂಘಟಿಸುವ ಹಾಗೂ ಪರಸ್ಪರ ಒಗ್ಗಟ್ಟು ಬೆಳೆಸುವ ವೇದಿಕೆಗಳಾಗಿವೆ. ಹಿಂದೂಗಳು ಸಂಘಟಿತರಾಗಿದ್ದರೆ ಅವರ ಏಕತೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಬಾಕಿ ಉಪಕಾಲುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜು ಸೂಚನೆ

ಸಿರವಾರ: ನಾರಾಯಣಪುರ ಬಲದಂಡೆ ಕಾಲುವೆ (ಎನ್‌ಆರ್‌ಬಿಸಿ) ವಡವಾಟಿ 9ಎ ವಿಭಾಗದ ಕಲಂಗೇರಾ, ಪಾತಾಪುರ, ಹಣಗಿ, ಹುಸೇನಪುರ ಹಾಗೂ ಕವಿತಾಳ ಸೀಮಾಂತರ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ಉಪಕಾಲುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪಿಸುವಂತೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ…

ಮುಂದೆ ಓದಿ →