ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 98,630 ಇಂದಿನ ಓದುಗರು: 29 🟢 ಈಗ ಆನ್‌ಲೈನ್: 3
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 251–275 ಸುದ್ದಿಗಳು

ಮಾನ್ವಿ ರಾಯಚೂರು ಮಾನ್ವಿ

ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು!

ತಾಲೂಕಿನ ಕಪ್ಪಗಲ್ ಗ್ರಾಮದ ಸಮೀಪ ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗಿಗೆ ಉರುಳಿಬಿದ್ದ ಘಟನೆ ನಡೆದಿದೆ.

ಮುಂದೆ ಓದಿ →
ಕಲಬುರಗಿ ಕಲಬುರಗಿ

ಮಾಹಿತಿ ಆಯೋಗದ ಪೀಠದಲ್ಲಿ 3,694 ಪ್ರಕರಣಗಳ ಇತ್ಯರ್ಥ, 80 ಅಧಿಕಾರಿಗಳಿಗೆ ₹7.78 ಲಕ್ಷ ದಂಡ: ಬಿ. ವೆಂಕಟಸಿಂಗ್

ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 188 ದಿನಗಳ ಕಾಲ ವಿಚಾರಣೆ ನಡೆಸಿ 3,694 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಹಿಂದುಳಿದ ವರ್ಗಗಳ ಮೀಸಲಾತಿ ನೇಮಕಾತಿಗೆ ಅಡ್ಡಿಯಾಗದಂತೆ ಕ್ರಮವಹಿಸಿ: ಮಹೇಂದ್ರ ಕುಮಾರ್ ಮಿತ್ರ

ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿರುವ ಶೇ.32ರಷ್ಟು ಮೀಸಲಾತಿಯಡಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸದೆ ಮುಂದುವರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶರಣಪ್ಪ ಮಟ್ಟೂರು ಪರ ವಸಂತಕುಮಾರ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ರಸ್ತೆ ದುರಸ್ತಿಗೂ ಮುಖ್ಯಮಂತ್ರಿ ಹಸ್ತಕ್ಷೇಪ ಬೇಕೇ? ಆಡಳಿತದ ನಿರ್ಲಕ್ಷ್ಯಕ್ಕೆ ರಾಮನಗೌಡ ಏಗನೂರು ಕಿಡಿ

ನಗರದ ಚಂದ್ರಮೌಳೇಶ್ವರಿ ದೇವಸ್ಥಾನದ ಎದುರಿನ ರಸ್ತೆ ಹಾಗೂ ಚರಂಡಿ ಅವ್ಯವಸ್ಥೆಯಿಂದ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ದುರದೃಷ್ಟಕರ ಎಂದು ಜೆಡಿಎಸ್…

ಮುಂದೆ ಓದಿ →
ರಾಯಚೂರು ರಾಯಚೂರು

ನ. 29ರಂದು ಮಂತ್ರಾಲಯದಲ್ಲಿ 127ನೇ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ: ಬೆಳಕು ಸಂಸ್ಥೆಯ ವತಿಯಿಂದ ಗಡಿನಾಡು ಸಮ್ಮೇಳನ

ಗಡಿನಾಡಿನ ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬೆಳಕು ಸಂಸ್ಥೆಯ 127ನೇ ಕಾರ್ಯಕ್ರಮದ ಅಂಗವಾಗಿ ನವೆಂಬರ್ 29ರಂದು ಭಾನುವಾರ ಮಂತ್ರಾಲಯದಲ್ಲಿ ಗಡಿನಾಡು ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕೃಷಿ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯ ಕ್ರೀಡಾಕೂಟದಲ್ಲಿ ರಾಯಚೂರು ತಂಡಗಳ ಮೇಲುಗೈ

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 14ರಿಂದ 16ರವರೆಗೆ ನಡೆದ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟದಲ್ಲಿ ವಿವಿಧ ಕಾಲೇಜುಗಳ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದು, ಟೇಬಲ್ ಟೆನಿಸ್, ಕಬಡ್ಡಿ ಹಾಗೂ ವಾಲಿಬಾಲ್…

ಮುಂದೆ ಓದಿ →
ರಾಯಚೂರು ರಾಯಚೂರು

ಕಿಲ್ಲೇ ಬೃಹನ್ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ, ನೂರಾರು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ನಗರದ ಕಿಲ್ಲೇ ಬೃಹನ್ಮಠದಲ್ಲಿ ಪೀಠಾಧಿಪತಿ ಪೂಜ್ಯ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನದ ಆರನೇ ದಿನದ ಕಾರ್ಯಕ್ರಮವು ಶುಕ್ರವಾರ ಭಕ್ತಿಭಾವದಿಂದ ಜರುಗಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಕುಡಿಯುವ ನೀರಿಗೆ 3 ಟಿಎಂಸಿ ಮೀಸಲಿಡಲು ಸಚಿವ ಅಜಯ್ ಧರ್ಮಸಿಂಗ್ ಆಗ್ರಹ

ಮುಂಬರುವ ಬೇಸಿಗೆಯಲ್ಲಿ ರಾಯಚೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಈಗಿನಿಂದಲೇ 3 ಟಿಎಂಸಿ ನೀರನ್ನು ಕಾಯ್ದಿರಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಸಿಬ್ಬಂದಿಗಳು ಸ್ವಚ್ಛತೆಗೆ ಆದ್ಯತೆ ನೀಡಿ: ಸಹಾಯಕ ಆಯುಕ್ತ ಡಾ. ಹಂಪಣ್ಣ

ಅಡುಗೆ ಸಿಬ್ಬಂದಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ನಿಗದಿತ ಸಮಯದಲ್ಲಿ ಪೌಷ್ಟಿಕ ಆಹಾರ ತಯಾರಿಸಿ, ಮಕ್ಕಳಿಗೆ ನೀಡಬೇಕೆಂದು ರಾಯಚೂರು ಸಹಾಯಕ ಆಯುಕ್ತರಾದ ಡಾ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಸ್ವಚ್ಛ ಸಂಕಲ್ಪ ಮಾಸ ಅಭಿಯಾನ: ಕಸದ ರಾಶಿ ತೆರವುಗೊಳಿಸಿ ಸಸಿ ನೆಟ್ಟು ಸೌಂದರ್ಯೀಕರಣ

ಪಟ್ಟಣದ ಪುರಸಭೆ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸಂಗ್ರಹವಾಗಿದ್ದ ಕಸದ ರಾಶಿ ಹಾಗೂ ಚರಂಡಿಯ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಸಂಕಲ್ಪ ಮಾಸ–2026ರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ನೂತನ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ಅವರಿಗೆ ಟಿಪ್ಪು ಸುಲ್ತಾನ್ ಸಂಘದಿಂದ ಸನ್ಮಾನ

ಲಿಂಗಸುಗೂರು ತಾಲೂಕು ಪೊಲೀಸ್ ಇಲಾಖೆಯ ನೂತನ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಸುಲೇಮಾನ್ ತಹಸೀಲ್ದಾರ್ ಅವರನ್ನು ತಾಲೂಕು ಟಿಪ್ಪು ಸುಲ್ತಾನ್ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಭಗೀರಥ ಕಾಲೋನಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ

ಪಟ್ಟಣದ ರಾಯಚೂರು ರಸ್ತೆಯ ಭಗೀರಥ ಕಾಲೋನಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ದಸರಾ ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.

ಮುಂದೆ ಓದಿ →
ರಾಯಚೂರು ರಾಯಚೂರು

ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ರೂಪಿಸಿಕೊಳ್ಳಿ: ರಾಹುಲ್ ಬೊಮ್ಮನ್

ಯುವಜನರು ಮಾದಕ ವಸ್ತುಗಳ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಪ್ರತಿನಿಧಿಯಾಗಿ ಹನುಮಂತಿ ಸೋಮಕಾರ ಅವಿರೋಧ ಆಯ್ಕೆ

ರಾಯಚೂರು–ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಆರ್‌ಡಿಸಿಸಿ) ನಿರ್ದೇಶಕರ ಚುನಾವಣೆಯಲ್ಲಿ ಭಾಗವಹಿಸಲು ದೇವದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಸಂಘದ ಉಪಾಧ್ಯಕ್ಷೆ ಹನುಮಂತಿ ದೊಡ್ಡ ಹನುಮಂತ್ರಾಯ ಸೋಮಕಾರ ಅವರನ್ನು…

ಮುಂದೆ ಓದಿ →
ರಾಯಚೂರು ರಾಯಚೂರು

ಮಾನಸಿಕ ಒತ್ತಡ ನಿವಾರಣೆಗೆ ಆರೋಗ್ಯಕರ ಹವ್ಯಾಸ ರೂಢಿಸಿಕೊಳ್ಳಿ: ಡಾ. ಮನೋಹರ್ ಪತ್ತಾರ

ಕೆಲಸದ ಒತ್ತಡ ಪ್ರತಿಯೊಬ್ಬರ ವೃತ್ತಿಜೀವನದಲ್ಲಿಯೂ ಸಹಜವಾಗಿ ಎದುರಾಗುತ್ತದೆ. ಆದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ವಚ್ಛ ಕೈಗಳೇ ಉತ್ತಮ ಆರೋಗ್ಯದ ಗುಟ್ಟು: ಅರವಿಂದಕುಮಾರ್

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವೈಯಕ್ತಿಕ ಸ್ವಚ್ಛತೆ ಅತ್ಯಂತ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಸಾಬೂನಿನಿಂದ ಕೈ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಜಿ.ಪಂ ಮೀಸಲಾತಿ ಕರಡಿನಲ್ಲಿ ಬಿಸಿಎಂ-ಬಿ ಪ್ರವರ್ಗಕ್ಕೆ ಒಂದೂ ಕ್ಷೇತ್ರವಿಲ್ಲ: ಚಂದ್ರಶೇಖರ ಪಾಟೀಲ್ ಆಕ್ರೋಶ

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (ಪ್ರವರ್ಗ-ಬಿ) ವರ್ಗಕ್ಕೆ ಒಂದೂ ಕ್ಷೇತ್ರವನ್ನು ಮೀಸಲಿಡದಿರುವುದು ಅನ್ಯಾಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕರಡು…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಸ್ ನಿಲ್ದಾಣದ ಶೌಚಾಲಯ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ತಾಲೂಕಿನ ಗಬ್ಬೂರು ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ನಿರ್ವಹಣೆ ಇಲ್ಲದೆ ದುಸ್ಥಿತಿಗೆ ತಲುಪಿದ್ದು, ಮಹಿಳಾ ಮತ್ತು ಪುರುಷರ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಎಐಟಿಯುಸಿ 43ನೇ ರಾಷ್ಟ್ರೀಯ ಸಮ್ಮೇಳನದ ಯಶಸ್ಸಿಗೆ ಪೂರ್ವಭಾವಿ ಸಭೆ

ಬೆಂಗಳೂರಿನಲ್ಲಿ ನವೆಂಬರ್ 22ರಿಂದ 26ರವರೆಗೆ ನಡೆಯಲಿರುವ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸಂಘಟನೆಯ 43ನೇ ರಾಷ್ಟ್ರೀಯ ಸಮ್ಮೇಳನದ ಹಿನ್ನೆಲೆಯಲ್ಲಿ ಹಟ್ಟಿ ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಸಿ, ಸಮ್ಮೇಳನದ ಯಶಸ್ಸಿಗೆ ಸ್ವಯಂಪ್ರೇರಿತ ದೇಣಿಗೆ ಸಂಗ್ರಹಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಶರಣಪ್ಪ ಮಟ್ಟೂರ ಬೆಂಬಲಿಸಿ: ಕಾಂಗ್ರೆಸ್ ಮುಖಂಡರ ಮನವಿ

ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಪರವಾಗಿ ಲಿಂಗಸುಗೂರು ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಮತಯಾಚನೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶರಣಪ್ಪ ಮಟ್ಟೂರು ಬೆಂಬಲಿಸಲು ಎ. ವಸಂತಕುಮಾರ ಮನವಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕೃಷಿ ವಿವಿ ನೇಮಕಾತಿಯಲ್ಲಿ ಅಕ್ರಮ ಆರೋಪ: ತನಿಖೆಗೆ ಜೆಡಿಎಸ್ ಆಗ್ರಹ

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023ನೇ ಸಾಲಿನಲ್ಲಿ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ಜಿಲ್ಲಾ ಜನತಾದಳ…

ಮುಂದೆ ಓದಿ →