ನಗರದ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿರುವ ಓಂಕಾರ ರೂಪದ ಬನ್ನಿ ಮಂಟಪವು ಭಕ್ತರ ಗಮನ ಸೆಳೆಯುತ್ತಿದ್ದು, ಇದರ ದರ್ಶನಕ್ಕಾಗಿ ಪ್ರತಿನಿತ್ಯ ನೂರಾರು ಮಹಿಳೆಯರು ಹಾಗೂ ಪುರುಷರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
ನಗರದ ಬೃಹಸ್ಪತಿವಾರಪೇಟೆಯ ಉಪ್ಪಾರವಾಡಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಕಾಮಧೇನು ಕಲ್ಪವೃಕ್ಷ ವಾಹನೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಜರುಗಿತು.
ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.
ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಶಿಸ್ತು, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುತ್ತವೆ.
ಮನುಷ್ಯನ ಹುಟ್ಟು ಮತ್ತು ಸಾವಿನ ನಡುವಿನ ಜೀವನವನ್ನು ಅರ್ಥಪೂರ್ಣವಾಗಿಸಿಕೊಳ್ಳಲು ಧಾರ್ಮಿಕ ಚಿಂತನೆ, ಆಧ್ಯಾತ್ಮಿಕ ಜ್ಞಾನ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಲ್ಲಿ ಜಾರಿಯಲ್ಲಿರುವ ವಾರಾಬಂದಿ ಪದ್ಧತಿಯನ್ನು ಕೈಬಿಟ್ಟು, ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನಿರಂತರವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ರಾಯಚೂರು ವಿಭಾಗದ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕನ್ನಡ ಭಾಷಾ ಅನುಷ್ಠಾನ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಸಿಎಂ ಕಪ್–2026ರ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ತಾಲೂಕಿನ ಚಿಕ್ಕರಾಯಕುಂಪಿ ಗ್ರಾಮದ ಯುವ ಕ್ರೀಡಾಪಟು ದೇವರಾಜ ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.
ನಗರದ ಮಾವಿನ ಕೆರೆ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಇಂಡಿ ವಿಲೇಜ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಏಕಕಾಲಕ್ಕೆ 24 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು…
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಸಮುದಾಯಗಳಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕೋರ್ ಕಮಿಟಿ…
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.