ವಿಬಿಜಿ–ರಾಮ್ ಜಿ ಯೋಜನೆಯಡಿ 21.61 ಲಕ್ಷ ಮಾನವ ದಿನಗಳ ಸೃಜನೆ
ಉದ್ಯೋಗ ಸೃಜನೆಯಲ್ಲಿ ರಾಯಚೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ, ಜಾಬ್ ಕಾರ್ಡ್ ಮೇಳಕ್ಕೆ ವಿಶೇಷ ಒತ್ತು
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1019 ಸುದ್ದಿಗಳಲ್ಲಿ 351–375 ಸುದ್ದಿಗಳು
ಉದ್ಯೋಗ ಸೃಜನೆಯಲ್ಲಿ ರಾಯಚೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ, ಜಾಬ್ ಕಾರ್ಡ್ ಮೇಳಕ್ಕೆ ವಿಶೇಷ ಒತ್ತು
ಮುಂದೆ ಓದಿ →
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸುವ ಉದ್ದೇಶದಿಂದ ಶಿಲ್ಪಾ ಫೌಂಡೇಶನ ವತಿಯಿಂದ ಶಿಲ್ಪಾ ಮೆಡಿಕೇರ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ವಿಷ್ಣುಕಾಂತ್ ಭೂತಡಾ…
ಮುಂದೆ ಓದಿ →
ದೇಹದಲ್ಲಿ ಒಮ್ಮೆ ಹೆಚ್‌ಐವಿ ವೈರಸ್ ಪ್ರವೇಶ ಮಾಡಿದರೆ ಜೀವನ ಪೂರ್ತಿ ಸೋಂಕಿತರನ್ನಾಗಿಸುವ ಹೆಚ್‌ಐವಿಯನ್ನು ಎಲ್ಲರೂ ಸೇರಿ ನಿಯಂತ್ರಣಗೊಳಿಸಬೇಕಿದೆ.
ಮುಂದೆ ಓದಿ →
ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು ಕ್ರೀಡೆ ಎನ್ನುವುದು ಕೇವಲ ಗೆಲುವು ಮತ್ತು ಸೋಲಿನ ವಿಚಾರವಲ್ಲ ಕ್ರೀಡೆ ನಮ್ಮ ದೈಹಿಕ ಆರೋಗ್ಯ, ಮಾನಸಿಕ ಸದೃಢತೆ, ಶಿಸ್ತು ಸಮಯಪಾಲನೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅತ್ಯುತ್ತಮ ಸಾದನವಾಗಿದೆ…
ಮುಂದೆ ಓದಿ →
ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ಮುಂದೆ ಓದಿ →
ಕುಟುಂಬದ ಆಸರೆಯಿಲ್ಲದೆ ಸಂಕಷ್ಟದಲ್ಲಿದ್ದ ಅನಾಥ ಮಹಿಳೆಯೊಬ್ಬರಿಗೆ ಆಶ್ರಯ ಕಲ್ಪಿಸುವ ಮೂಲಕ ನಗರದ ಲಲಿತ ವೃದ್ಧಾಶ್ರಮ ಮತ್ತೊಮ್ಮೆ ಮಾನವೀಯ ಸೇವೆಗೆ ಮಾದರಿಯಾಗಿದೆ.
ಮುಂದೆ ಓದಿ →
ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘಟನೆಯ ತಾಲೂಕು ಸಮಿತಿ…
ಮುಂದೆ ಓದಿ →
ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಗಾಣದಾಳ ಹಾಗೂ ಸೋಮನಮರಡಿ ಗ್ರಾಮ ಪಂಚಾಯಿತಿಗಳನ್ನು ಪುನಃ ದೇವದುರ್ಗ ತಾಲೂಕು ವ್ಯಾಪ್ತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಎರಡೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾವಿರಾರು ಗ್ರಾಮಸ್ಥರು ಸೋಮವಾರ ಜಾಲಹಳ್ಳಿಯ ನಾಡಕಚೇರಿ…
ಮುಂದೆ ಓದಿ →
ವಿದ್ಯಾರ್ಥಿಗಳಲ್ಲಿ ಸಮಾಜಸೇವೆಯ ಮನೋಭಾವ, ಶಿಸ್ತು, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪ್ರಮುಖ ಪಾತ್ರ ವಹಿಸುತ್ತಿದ್ದು, ಯುವಜನರು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ…
ಮುಂದೆ ಓದಿ →
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಸ್ಥಳೀಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರ ಸಹಕಾರದೊಂದಿಗೆ ಅಗತ್ಯ ಅನುದಾನ ಸಂಗ್ರಹಿಸಿ, ನಗರದಲ್ಲಿ ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ…
ಮುಂದೆ ಓದಿ →
ವಾಜಪೇಯಿ ನಗರ ನಿವೇಶನ ಯೋಜನೆಯಡಿ ನಿವೇಶನ ರಹಿತರಿಗೆ ಮಂಜೂರಾಗಿರುವ ಸರ್ವೆ ನಂ. 581ರ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್‌ಗಳನ್ನು ತೆರವುಗೊಳಿಸಿ, ನಿವೇಶನ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಜನಾರ್ಧನ ಹಳ್ಳಿಬೆಂಚಿ ಆಗ್ರಹಿಸಿದರು.
ಮುಂದೆ ಓದಿ →
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಘನತೆ ಕಾಪಾಡುವುದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ಹಾಗೂ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಮುಂದೆ ಓದಿ →
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು, ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದೇವದುರ್ಗ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಕ್ಕೆ ನೂತನ…
ಮುಂದೆ ಓದಿ →
ರಾಯಚೂರು, ಅ.12: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದ ಬಳಿ ಜೈಲ್ ಭರೋ ಚಳವಳಿ ನಡೆಸಿದರು.
ಮುಂದೆ ಓದಿ →
ರಾಯಚೂರು, ಅ.12: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ನಿಗದಿಪಡಿಸಬೇಕು.
ಮುಂದೆ ಓದಿ →
ರಾಯಚೂರು, ಅ.12: ಶರನ್ನವರಾತ್ರಿ ಉತ್ಸವದ ಅಂಗವಾಗಿ ನಗರದ ಆರ್ಯವೈಶ್ಯ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಭಾನುವಾರ ಶ್ರೀದೇವಿ ಭೂದೇವಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿಯ ಸೂರ್ಯವಾಹನ ಉತ್ಸವವು ಭಜನೆ, ಕೋಲಾಟ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಮುಂದೆ ಓದಿ →
ರಾಯಚೂರು, ಅ.12: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಣಿಪುರದ ಕಾಂಗ್ರೆಸ್ ಲೋಕಸಭಾ ಸಂಸದ ಡಾ.
ಮುಂದೆ ಓದಿ →
ರಾಯಚೂರು, ಅ.12: ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ನಡೆಸುವ ಮೊದಲು ಹಿಂದುಳಿದ ವರ್ಗಗಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ 1995ರ ಸರ್ಕಾರದ ಅಧಿಸೂಚನೆಯನ್ನು ಪರಿಷ್ಕರಿಸಬೇಕು.
ಮುಂದೆ ಓದಿ →
ವಿನಯವೇ ಮೂರ್ತಿವೆತ್ತ ವ್ಯಕ್ತಿತ್ವ, ಭಕ್ತರ ನೋವಿಗೆ ಕಿವಿಯಾಗುವ ಕರುಣಾಮಯಿ, ಅವರ ಆಕ್ರಂದನಕ್ಕೆದನಿಯಾಗುವ ಭಾವುಕ ಸಂತ, ಮಕ್ಕಳೊಂದಿಗೆ ಮಗುವಿನಂತೆ ಬೆರೆಯುವ ಮುಗ್ಧ ಜೀವಿ, ಕಿರಿಯ ವಯಸ್ಸಿನಲ್ಲಿಯೇ ಘನಪೀಠ ವನ್ನೇರಿಅದರಘನತೆಯನ್ನು ಹಿರಿದೆತ್ತರಕ್ಕೆ ಕೊಂಡೊಯ್…
ಮುಂದೆ ಓದಿ →
ರಾಯಚೂರು: ಪತಂಜಲಿ ಯೋಗಪೀಠ ಹರಿದ್ವಾರದ ನಿರ್ದೇಶನದಂತೆ ರಾಯಚೂರು ಜಿಲ್ಲಾ ಪತಂಜಲಿ ಯೋಗ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಸಮಾರಂಭವು ನಗರದ ಎಲ್.ವಿ.ಡಿ. ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಿತು.
ಮುಂದೆ ಓದಿ →
ರಾಯಚೂರು: ನಗರದ ವೀರಶೈವ ಗೌಳಿ ಸಮಾಜದ ವತಿಯಿಂದ ಕಳೆದ 44 ವರ್ಷಗಳಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಮಾತಾ ಶ್ರೀ ಅಂಬಾಭವಾನಿ ದೇವಿಯ ನವರಾತ್ರಿ ಮಹೋತ್ಸವಕ್ಕೆ ಭಾನುವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಚಾಲನೆ ನೀಡಲಾಯಿತು.
ಮುಂದೆ ಓದಿ →
ರಾಯಚೂರು: ನಗರದ ಬೇರೂನ್ ಕಿಲ್ಲೆಯಲ್ಲಿರುವ ಶ್ರೀ ಮಲ್ಲಿನಾಥ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕೃಷ್ಣಾ ನದಿಯ ಪವಿತ್ರ ಜಲವನ್ನು ಬೆಳ್ಳಿ ಕುಂಭದಲ್ಲಿ ಹೊತ್ತು ತರುವ ಧಾರ್ಮಿಕ ಮೆರವಣಿಗೆ ದೇವಸ್ಥಾನದ ಅರ್ಚಕ ಸಂಗಮೇಶ ಪೂಜಾರ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.
ಮುಂದೆ ಓದಿ →
ಬ್ರಹ್ಮಾನಂದಮ್ ಪರಮ ಸುಖದಂ ಕೇವಲಂ ಜ್ಞಾನಮೂರ್ತಿಂ, ದ್ವಂದ್ವಾತೀತಂ ಗಗನ ಸದೃಶಂ ತತ್ವಮಸ್ಯಾಧಿಲಕ್ಷಂ , ಏಕಮ್ ನಿತ್ಯಂ ವಿಮಲ ವಚನಂ ಸರ್ವಧಿ ಸಾಕ್ಷಿಭೂತಂ ಭಾವಾತೀತಮ್ ತ್ರಿಗುಣರಹಿತಂ ಸದ್ಗುರುಂ ತಂ ನಮಾಮಿ
ಮುಂದೆ ಓದಿ →
ದೇವದುರ್ಗ, ಅ.11: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಆದಾಯ ಮತ್ತು ಅರ್ಹತಾ ವಿದ್ಯಾರ್ಥಿವೇತನ (ಎನ್‌ಎಂಎಂಎಸ್) ಪರೀಕ್ಷೆಗೆ ಸಿದ್ಧತೆ ನಡೆಸಲು ನೆರವಾಗುವ ಉದ್ದೇಶದಿಂದ ಬೆಂಗಳೂರಿನ ಡ್ರೀಮ್ ಸ್ಕೂಲ್ ಫೌಂಡೇಶನ್ ವತಿಯಿಂದ ಆಯ್ಕೆಯಾದ 33 ವಿದ್ಯಾರ್ಥಿಗಳಿಗೆ ಭಾನುವಾರ ಪಟ್ಟಣದ ಎಸ್‌ಕೆಎಂ ಕಾಲೇಜಿನಲ್ಲಿ ಟ್ಯಾಬ್‌ಗಳನ್ನು ವಿತರಿಸಲಾಯಿತು.
ಮುಂದೆ ಓದಿ →