ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 99,843 ಇಂದಿನ ಓದುಗರು: 392 🟢 ಈಗ ಆನ್‌ಲೈನ್: 5
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 451–475 ಸುದ್ದಿಗಳು

ದೇವದುರ್ಗ ರಾಯಚೂರು ದೇವದುರ್ಗ

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್ ಶಿಬಿರಗಳು ಪೂರಕ: ಅಶೋಕ್ ಪಾಟೀಲ್ ಅತ್ತನೂರು

ದೇವದುರ್ಗ, ಅ.8: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ರೈತರನ್ನು ಸಂಕಷ್ಟಕ್ಕೆ ಸಿಲುಕಲು ಬಿಡುವುದಿಲ್ಲ, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ: ಡಾ. ಜಿ. ಪರಮೇಶ್ವರ್

ರಾಯಚೂರು, ಅ.8: ಬರ ಪರಿಸ್ಥಿತಿಯಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಬರದಿಂದ ನಲುಗಿದ ರೈತರ ನೆರವಿಗೆ ಸರ್ಕಾರ ಬದ್ಧ: ಡಾ. ಜಿ. ಪರಮೇಶ್ವರ

ರಾಯಚೂರು, ಅ.8: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ನೆರವಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಡಾ. ಜಿ. ಪರಮೇಶ್ವರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕಪಗಲ್‌ನಲ್ಲಿ ಅ.11ರಿಂದ 127ನೇ ವರ್ಷದ ಶ್ರೀ ಶಾಂಭವಿ ಪುರಾಣ ಪ್ರವಚನ

ಮಾನ್ವಿ, ಅ.8: ತಾಲೂಕಿನ ಕಪಗಲ್ ಗ್ರಾಮದಲ್ಲಿ ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ಶಾಂಭವಿ ಪುರಾಣ ಪ್ರವಚನ ಕಾರ್ಯಕ್ರಮವು ಈ ಬಾರಿ 127ನೇ ವರ್ಷಕ್ಕೆ ಕಾಲಿಟ್ಟಿದ್ದು, ಅಕ್ಟೋಬರ್ 11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ಭಕ್ತಿಭಾವ ಹಾಗೂ ಸಡಗರದಿಂದ ಜರುಗಲಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ವಕೀಲರು ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಲಿ: ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್

ಮಾನ್ವಿ, ಅ.8: ಕಕ್ಷಿದಾರರಿಗೆ ನ್ಯಾಯ ಒದಗಿಸುವ ಜವಾಬ್ದಾರಿಯೊಂದಿಗೆ ನಿರಂತರವಾಗಿ ವೃತ್ತಿಪರ ಚಟುವಟಿಕೆಗಳಲ್ಲಿ ತೊಡಗಿರುವ ವಕೀಲರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಜೆಸ್ಕಾಂ ಗುತ್ತಿಗೆ ಕಾರ್ಮಿಕರಿಗೆ ಪರಿಷ್ಕೃತ ವೇತನ ನೀಡಲು ಆಗ್ರಹಿಸಿ ಅಹೋರಾತ್ರಿ ಧರಣಿ

ರಾಯಚೂರು, ಅ.8: ರಾಜ್ಯ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸುವುದರ ಜೊತೆಗೆ ಉದ್ಯೋಗ ಭದ್ರತೆ ಹಾಗೂ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಜೆಸ್ಕಾಂ ರಾಯಚೂರು ವಿಭಾಗದ ಗುತ್ತಿಗೆ ಕಾರ್ಮಿಕರು ಗುರುವಾರ ನಗರದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ರಾಯಚೂರು, ಅ.8: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ‘ಇಂಡಿಯಾ’ ಒಕ್ಕೂಟದ ಮುಖಂಡರು ಗುರುವಾರ ನಗರದ ಗಂಜ್ ವೃತ್ತದಲ್ಲಿ ಕಪ್ಪುಪಟ್ಟಿ ಧರಿಸಿ, ಮಾನವ ಸರಪಳಿ ನಿರ್ಮಿಸುವ ಮೂಲಕ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಎನ್‌ಎಸ್‌ಎಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮತ್ತು ನಾಯಕತ್ವ ಗುಣ ವೃದ್ಧಿ: ಸದಾಶಿವ ಮಠದ

ಗಬ್ಬುರು, ಅ.8: ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಿಗೆ ಪಠ್ಯಾಧಾರಿತ ಶಿಕ್ಷಣದ ಜೊತೆಗೆ ಸಮಾಜದ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತವೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಭೀಕರ ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಸಾವು

ಲಿಂಗಸಗೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಸಮೀಪದ ಇಲಕಲ್–ಮುದಗಲ್ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೋಟಾರ್‌ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕನಸಾವಿ ಕ್ರಾಸ್ ಬಳಿ ನಡೆದಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ, ನಿತ್ಯದ ಜೀವನದ ಭಾಗವಾಗಲಿ: ಡಾ. ನಂದಿತಾ ಎಂ.ಎನ್.

ರಾಯಚೂರು, ಅ.7: ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಅಭಿಯಾನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರ ನಿತ್ಯದ ಜೀವನದ ಅವಿಭಾಜ್ಯ ಅಂಗವಾಗಬೇಕು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

82 ವರ್ಷದ ರಾಮಣ್ಣ ಚಲವಾದಿ ಕಾಣೆ; ಪತ್ತೆಹಚ್ಚಿದವರಿಗೆ ₹21 ಸಾವಿರ ಬಹುಮಾನ

ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ಕಸಬಾ ಲಿಂಗಸುಗೂರು ಗ್ರಾಮದ 82 ವರ್ಷದ ರಾಮಣ್ಣ ಚಲವಾದಿ ಅವರು ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಿ ಮಾಹಿತಿ ನೀಡುವವರಿಗೆ ₹21 ಸಾವಿರ ಬಹುಮಾನ ನೀಡಲಾಗುವುದು ಎಂದು ಅವರ ಹಿರಿಯ ಪುತ್ರ ರವೀಂದ್ರ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ರೈತ ಸಂಘ ಆಗ್ರಹ

ಲಿಂಗಸುಗೂರು: ತಾಲೂಕಿನಲ್ಲಿ ರೈತರು ಬರ, ಬೆಳೆ ನಷ್ಟ, ಬೆಳೆ ವಿಮೆ ಬಾಕಿ, ವಿದ್ಯುತ್ ಕೊರತೆ ಹಾಗೂ ಕೃಷಿ ಪರಿಕರಗಳ ಬೆಲೆ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದು, ಸರ್ಕಾರ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸಣ್ಣ ನೀರಾವರಿ ಹಾಗೂ ರಾಯಚೂರು ಜಿಲ್ಲಾ…

ಮುಂದೆ ಓದಿ →
ಲೇಖನ ಲೇಖನ

ಕೆಲಸದವರು ಮತ್ತು ನಾವು

ಇತ್ತೀಚೆಗೆ ಮನೆ ಕೆಲಸದ ಹೆಣ್ಣು ಮಕ್ಕಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಾನು ನೋಡಿದ ವಿಡಿಯೋ ಒಂದರಲ್ಲಿ ಮನೆ ಕೆಲಸದ ಹೆಣ್ಣು ಮಕ್ಕಳು ತೋರುವ ದಿಮಾಕಿನ ಕುರಿತು ಹೇಳಲಾಗಿತ್ತು.

ಮುಂದೆ ಓದಿ →
ರಾಯಚೂರು ರಾಯಚೂರು

ಜಾತಿಗಣತಿ ವರದಿ ಬಹಿರಂಗಪಡಿಸಿ ಶಿಫಾರಸು ಜಾರಿಗೊಳಿಸಲು ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ

ರಾಯಚೂರು: ರಾಜ್ಯದ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಗುರುತಿಸುವ ಉದ್ದೇಶದಿಂದ ನಡೆಸಲಾದ ಜಾತಿಗಣತಿ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸಾರ್ವಜನಿಕಗೊಳಿಸಿ, ಅದರಲ್ಲಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು.

ಮುಂದೆ ಓದಿ →
ಪಣಜಿ ಪಣಜಿ

ಹಿರಿಯ ನಟ ನಾನಾ ಪಾಟೇಕರ್ ನಿಧನ: ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟ

ಪಣಜಿ, ಅ.8: ತಮ್ಮ ವಿಶಿಷ್ಟ ಅಭಿನಯ ಶೈಲಿ, ಗಂಭೀರ ಧ್ವನಿ ಹಾಗೂ ಪ್ರಭಾವಶಾಲಿ ಸಂಭಾಷಣೆಯ ಮೂಲಕ ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ ಹಿರಿಯ ನಟ, ನಿರ್ದೇಶಕ ಹಾಗೂ ಪದ್ಮಶ್ರೀ ಪುರಸ್ಕೃತ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ನಿಧನರಾದರು.

ಮುಂದೆ ಓದಿ →
ರಾಯಚೂರು ರಾಯಚೂರು

ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್

ರಾಯಚೂರು: ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸಮರ್ಪಕವಾಗಿ ಲಭ್ಯವಾಗುವಂತೆ ಯೋಜನೆ ರೂಪಿಸಬೇಕು ಎಂದು ರಾಯಚೂರು ನಗರ ಶಾಸಕ ಡಾ. ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ವಾರ್ಡ್ ನಂ.18ರಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಠಾಕೂರ್ ವಿನಯ್ ಸಿಂಗ್ ಸೇವೆ

ರಾಯಚೂರು: ನಗರದ ವಾರ್ಡ್ ನಂ.18ರಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಠಾಕೂರ್ ವಿನಯ್ ಸಿಂಗ್ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾರ್ಯಗಳಿಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎಸ್.ಆರ್.ಪಿ.ಎಸ್. ವಿದ್ಯಾರ್ಥಿಗಳ ಸಾಧನೆ; ರಾಜ್ಯ ಮಟ್ಟಕ್ಕೆ ಆಯ್ಕೆ

ರಾಯಚೂರು: ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನಗರದ ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್.ಆರ್.ಪಿ.ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕಳಪೆ ಕಾಮಗಾರಿ ಪ್ರಶ್ನಿಸಿದ ಅಧಿಕಾರಿಯ ವರ್ಗಾವಣೆ ಆರೋಪ: ಆದೇಶ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ

ದೇವದುರ್ಗ: ತಾಲೂಕಿನ ಮದರಕಲ್ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿ ನಿಯಮಾನುಸಾರ ಕೆಲಸ ಮಾಡುವಂತೆ ಸೂಚಿಸಿದ್ದ ಅಧಿಕಾರಿಯನ್ನು ರಾಜಕೀಯ ಒತ್ತಡದ ಮೂಲಕ ವರ್ಗಾವಣೆ ಮಾಡಿಸಲಾಗಿದೆ ಎಂದು ಆರೋಪಿಸಿರುವ ಮಾದಿಗ ಸಮಾಜದ ಮುಖಂಡರು, ವರ್ಗಾವಣೆ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ ತಾಲೂಕು ಮಟ್ಟದಲ್ಲಿ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಅ.10ರಂದು ಶ್ರೀ ಸಚ್ಚಿದಾನಂದ ಶಿವಯೋಗಿಗಳ ಮಹಾರಥೋತ್ಸವ

ಸದ್ಗುರು ಸಮರ್ಥ ಕಲಿಯುಗದ ಕಲ್ಪವೃಕ್ಷ ಶ್ರೀ ಸಚ್ಚಿದಾನಂದ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಅ.10ರಂದು ಶ್ರೀಮಠದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಶರಣಗೌಡ ಬಕ್ರಿ ಗೌರಂಪೇಟ ತಿಳಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ದೊಡ್ಡ ಹಳ್ಳದ ಬಫರ್ ಝೋನ್‌ನಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ ಆರೋಪ; ನಗರಸಭೆ ವಿರುದ್ಧ ಪ್ರಶ್ನೆ

ಸಿಂಧನೂರು: ನಗರದ ದೊಡ್ಡ ಹಳ್ಳದ ದಂಡೆಯ ಬಫರ್ ಝೋನ್ ವ್ಯಾಪ್ತಿಯಲ್ಲಿ ನಗರಸಭೆಯಿಂದ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯದೆ ಎರಡು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಎದ್ದಿವೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ರಾಜಧನ ಪಾವತಿಸದೆ ಅಕ್ರಮ ಮರಳು ಸಂಗ್ರಹ-ಮಾರಾಟ ಆರೋಪ: ಹನುಮೇಶ್ ಕೆ.

ಸಿಂಧನೂರು: ನಗರದಲ್ಲಿ ರಾಜಧನ ಪಾವತಿಸದೆ ಅಕ್ರಮವಾಗಿ ಮರಳು ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹನುಮೇಶ್ ಕೆ. ಒತ್ತಾಯಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ನಿರುದ್ಯೋಗ ನಿವಾರಣೆಯಲ್ಲಿ ಯುವಶಕ್ತಿಯ ಪಾತ್ರ ನಿರ್ಣಾಯಕ: ಶಂಭು ಸೋಮನಾಥ ಶಿವಾಚಾರ್ಯ ಮಹಾಸ್ವಾಮೀಜಿ

ಗಬ್ಬೂರು: ಯುವಜನರು ಕೇವಲ ಉದ್ಯೋಗ ಹುಡುಕುವ ಮನೋಭಾವಕ್ಕೆ ಸೀಮಿತವಾಗದೆ, ಕೌಶಲ್ಯಾಭಿವೃದ್ಧಿ ಹಾಗೂ ಸ್ವಾವಲಂಬನೆಯ ಮೂಲಕ ಉದ್ಯೋಗ ಸೃಷ್ಟಿಸುವತ್ತ ಹೆಜ್ಜೆ ಇಡಬೇಕು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹಿರಿಯ ನಾಗರಿಕರು ಸಮಾಜದ ಅನುಭವದ ಸಂಪತ್ತು: ನ್ಯಾ. ಉಂಡಿ ಮಂಜುಳಾ ಶಿವಪ್ಪ

ಲಿಂಗಸುಗೂರು: ಹಿರಿಯ ನಾಗರಿಕರು ಕೇವಲ ಕುಟುಂಬದ ಹಿರಿಯರಲ್ಲ, ತಮ್ಮ ಅನುಭವ ಮತ್ತು ಜ್ಞಾನದಿಂದ ಸಮಾಜಕ್ಕೆ ದಿಕ್ಕು ತೋರಿಸುವ ಬೆನ್ನೆಲುಬಾಗಿದ್ದಾರೆ ಎಂದು ಹಿರಿಯ ಶ್ರೇಣಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.

ಮುಂದೆ ಓದಿ →