ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿಸಿದ ಶಶೀಲ್ ನಮೋಶಿ: 3,297 ಮತಗಳ ಅಂತರದಿಂದ ಗೆಲುವು
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1018 ಸುದ್ದಿಗಳಲ್ಲಿ 26–50 ಸುದ್ದಿಗಳು
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.
ಮುಂದೆ ಓದಿ →
ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರಷ್ಟೇ ಸಾಲದು.
ಮುಂದೆ ಓದಿ →
ಪಟ್ಟಣದ ತಾಲೂಕು ಆಡಳಿತದ ತಹಶೀಲ್ದಾರ್ ಕಚೇರಿಯಲ್ಲಿರುವ ಸಾರ್ವಜನಿಕ ಶೌಚಾಲಯ ದುರಸ್ತಿಯಿಲ್ಲದೆ ದುರ್ವಾಸನೆ ಬೀರುತ್ತಿದ್ದು, ಕಚೇರಿಗೆ ವಿವಿಧ ಕೆಲಸಗಳಿಗಾಗಿ ಆಗಮಿಸುವ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಮುಂದೆ ಓದಿ →
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ.
ಮುಂದೆ ಓದಿ →
ಜಿಲ್ಲೆಯ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್) ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ನಿವಾರಣೆ ಮತ್ತು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಕರ್ನಾಟಕ ವಿದ್ಯುತ್ ನಿಗಮ…
ಮುಂದೆ ಓದಿ →
ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯವರೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
ಮುಂದೆ ಓದಿ →
ಪರಿಸರ ಸಂರಕ್ಷಣೆ ಹಾಗೂ ಹಸಿರೀಕರಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ವನಸಿರಿ ಫೌಂಡೇಶನ್ ಅಧ್ಯಕ್ಷ, ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ತುರ್ವಿಹಾಳ ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ 2026ನೇ ಸಾಲಿನ ಪ್ರತಿಷ್ಠಿತ ‘ಪರಮ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಂದೆ ಓದಿ →
ಹನ್ನೆರಡನೇ ಶತಮಾನದ ಶಿವಶರಣರು ಪ್ರತಿಪಾದಿಸಿದ ಕಾಯಕ, ಭಕ್ತಿ, ದಾಸೋಹ ಮತ್ತು ಸೇವಾ ಮನೋಭಾವದಂತಹ ಜೀವನ ಮೌಲ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ.
ಮುಂದೆ ಓದಿ →
ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸದ್ಗುರು ಸತ್ಯಾತ್ಮ ಶಿವಲಿಂಗೇಶ್ವರ ಮಠದಲ್ಲಿ ಶ್ರೀ ಬಸವೇಶ್ವರ ಸಾಂಸ್ಕೃತಿಕ ಅಭಿವೃದ್ಧಿ ಕಲಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸುಗಮ ಸಂಗೀತ ಮತ್ತು ತತ್ವಪದ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮುಂದೆ ಓದಿ →
“ಯುವಶಕ್ತಿಯೇ ದೇಶದ ಶಕ್ತಿ” ಎಂಬ ಮಾತು ಭಾರತದ ಭವಿಷ್ಯವನ್ನು ರೂಪಿಸುವ ಯುವಜನತೆಯ ಮಹತ್ವವನ್ನು ಸಾರುತ್ತದೆ.
ಮುಂದೆ ಓದಿ →
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.
ಮುಂದೆ ಓದಿ →
ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ನಡೆಸುವ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು.
ಮುಂದೆ ಓದಿ →
ಪಟ್ಟಣದ ಮಹಾತ್ಮ ಗಾಂಧಿ ಕಾಲೋನಿಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಸೋಮವಾರ ಹುಣ್ಣಿಮೆಯ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.
ಮುಂದೆ ಓದಿ →
ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಮುಂದೆ ಓದಿ →
ಕಲ್ಯಾಣ ಕರ್ನಾಟಕ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ತತ್ವಪದ ಸಾಹಿತ್ಯದ ಸಂರಕ್ಷಣೆ, ಸಂಶೋಧನೆ ಹಾಗೂ ಪ್ರಸಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ‘ತತ್ವಪದ ಸಾಹಿತ್ಯ ಅಧ್ಯಯನ ಪೀಠ’ವನ್ನು ಸ್ಥಾಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ…
ಮುಂದೆ ಓದಿ →
ಪಟ್ಟಣದ ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಥೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಜರುಗಿತು.
ಮುಂದೆ ಓದಿ →
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.
ಮುಂದೆ ಓದಿ →
ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.
ಮುಂದೆ ಓದಿ →
ಪವಿತ್ರ ಕ್ಷೇತ್ರ ಅಯೋಧ್ಯೆಯಲ್ಲಿ ಭೂಮಿಪೂಜೆ ನೆರವೇರಿಸಿದ ಬಳಿಕ ಕಾಶಿ ಕ್ಷೇತ್ರಕ್ಕೆ ಭೇಟಿ ನೀಡಿದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ವಾರಾಣಸಿಯಲ್ಲಿ ನೂತನ ಶ್ರೀಮಠ ನಿರ್ಮಾಣಕ್ಕೆ ಉದ್ದೇಶಿಸಿರುವ ವಿವಿಧ ಸ್ಥಳಗಳನ್ನು ಪರಿಶೀಲಿಸಿದರು.
ಮುಂದೆ ಓದಿ →
ನಗರದ ಆಶಾಪುರ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹಾಗೂ ಕಳ್ಳತನದ ಯತ್ನಗಳು ಹೆಚ್ಚಾಗುತ್ತಿರುವ ಆರೋಪ ಕೇಳಿಬಂದಿದ್ದು, ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.
ಮುಂದೆ ಓದಿ →
ರೈತರ ಆರ್ಥಿಕ ಸಬಲೀಕರಣ ಹಾಗೂ ಗ್ರಾಮೀಣ ಕೃಷಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿರುವ ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದೆ.
ಮುಂದೆ ಓದಿ →
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮತ್ತು ಗಾಂಜಾ ಮಾರಾಟವನ್ನು ನಿಯಂತ್ರಿಸಿ, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮುಂದೆ ಓದಿ →
ಕಳೆದ 10 ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಪಟ್ಟಣದ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಮುಂದೆ ಓದಿ →
ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಹಾಗೂ ಇತರ ಮಾದಕ ವಸ್ತುಗಳ ಅಕ್ರಮ ಮಾರಾಟವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಒಂದು ವಾರದೊಳಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಮುಂದೆ ಓದಿ →
ಮಸ್ಕಿ ವಿಧಾನಸಭಾ ಕ್ಷೇತ್ರದ ತಿಡಿಗೋಳ ಮತ್ತು ನಿಡಿಗೋಳ ಗ್ರಾಮಗಳಲ್ಲಿ ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ದಲಿತ ಮುಖಂಡ ಹಾಗೂ ಉಪನ್ಯಾಸಕ ತಾಯಪ್ಪ ತಿಡಿಗೋಳ್ ತಿಳಿಸಿದರು.
ಮುಂದೆ ಓದಿ →