ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,028 ಇಂದಿನ ಓದುಗರು: 470 🟢 ಈಗ ಆನ್‌ಲೈನ್: 13
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 551–575 ಸುದ್ದಿಗಳು

ಸಿಂಧನೂರು ರಾಯಚೂರು ಸಿಂಧನೂರು

ನೆಲಕ್ಕುರುಳಿದ ಬಸರಿ ಮರಕ್ಕೆ ಮರುಜೀವ ನೀಡಿದ ಪರಿಸರ ಪ್ರೇಮಿಗಳು

ಸಿಂಧನೂರು: ಗಾಳಿ-ಮಳೆಗೆ ನೆಲಕ್ಕುರುಳಿದ್ದ ಬೃಹತ್ ಬಸರಿ ಮರವನ್ನು ಸ್ಥಳಾಂತರಿಸಿ ಮರುನಾಟಿ ಮಾಡುವ ಮೂಲಕ ಗೊರೇಬಾಳದ ಸಂಡೆ ಫಾರ್ ಸೋಷಿಯಲ್ ಸೇವಾ ಬಳಗ ಹಾಗೂ ವನಸಿರಿ ಫೌಂಡೇಷನ್ ರಾಯಚೂರು ಸದಸ್ಯರು ಪರಿಸರ ಕಾಳಜಿ ಮೆರೆದಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಾನ್ವಿ ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜು ಎಚ್ಚರಿಕೆ

ಮಾನ್ವಿ: ಪಟ್ಟಣದ ಜನತೆಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಅಗತ್ಯ ಅನುದಾನ ಒದಗಿಸಿದ್ದರೂ ಸಮಸ್ಯೆ ಮುಂದುವರಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ವಿದ್ಯುತ್ ಅವಘಡಕ್ಕೆ ರೈತ ಬಲಿ: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ ಸಾಂತ್ವನ

ಮಾನ್ವಿ: ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ವಿದ್ಯುತ್ ಮೋಟಾರ್ ಚಾಲನೆ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ಗೈ ವೈರ್‌ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಸಾಂತ್ವನ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕೇಂದ್ರ ತಂಡದಿಂದ ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ

ರಾಯಚೂರು. ಅ.. 4.(ಕರ್ನಾಟಕ ವಾರ್ತೆ):- ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಡಾ. ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ ತಂಡದಿAದ ಅಕ್ಟೋಬರ್. 4 ರ ರವಿವಾರ ದಂದು ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ ನಡೆಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ನೂತನ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರಾಗೆ ಎಐಟಿಯುಸಿ ಸನ್ಮಾನ

ಹಟ್ಟಿ ಚಿನ್ನದ ಗಣಿ: ಹಟ್ಟಿ ಚಿನ್ನದ ಗಣಿ ಕಂಪನಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಶಶಿಧರ್ ಕುರೇರಾ (ಭಾ.ಆ.ಸೇ.) ಅವರನ್ನು ಎಐಟಿಯುಸಿ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ನಮೋಶಿ ಗೆಲುವಿಗೆ ಶಿಕ್ಷಕರ ಬೆಂಬಲ ಕೋರಿದ ತಿಪ್ಪರಾಜು ಹವಾಲ್ದಾರ್

ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಗೆಲುವಿಗಾಗಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ರಾಯಚೂರು ಗ್ರಾಮೀಣ ಕ್ಷೇತ್ರದ ವಿವಿಧೆಡೆ ಪ್ರಚಾರ ಕೈಗೊಂಡು ಶಿಕ್ಷಕರ ಬೆಂಬಲ ಕೋರಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ನಮೋಶಿ ನಾಮಪತ್ರ ಸಲ್ಲಿಕೆಗೆ ಬಿಜೆಪಿ-ಜೆಡಿಎಸ್ ಮುಖಂಡರು ಭಾಗಿ: ವೀರಣ್ಣಗೌಡ ಲೆಕ್ಕಿಹಾಳ

ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ್ ಜಿ.

ಮುಂದೆ ಓದಿ →
ರಾಯಚೂರು ರಾಯಚೂರು

ಅಂಬಾಭವಾನಿ 44ನೇ ವರ್ಷದ ಶರನ್ನವರಾತ್ರಿ ಮಹೋತ್ಸವಕ್ಕೆ ಸಜ್ಜು

ರಾಯಚೂರು, ಅ.4: ನಗರದ ಗೋಳಿ ಸಮಾಜದ ವತಿಯಿಂದ ಶ್ರೀ ಮಾತಾ ಅಂಬಾಭವಾನಿ ದೇವಿಯ 44ನೇ ವರ್ಷದ ಶರನ್ನವರಾತ್ರಿ ಅಂಗವಾಗಿ ಘಟಸ್ಥಾಪನೆ, ನವರಾತ್ರಿ ಮಹೋತ್ಸವ ಹಾಗೂ ಅಂಬಾಭವಾನಿ ರಜತ ಮೂರ್ತಿಯ ಪಲ್ಲಕ್ಕಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅ.11ರಿಂದ ಅ.26ರವರೆಗೆ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ನೂತನ ಪದಾಧಿಕಾರಿಗಳ ಆಯ್ಕೆ ನಿಯಮಾನುಸಾರ: ಜಿ. ಶಿವಮೂರ್ತಿ

ರಾಯಚೂರು: ಮಡಿವಾಳ ಮಾಚಿದೇವ ಸಮಾಜದ ನೂತನ ಜಿಲ್ಲಾಧ್ಯಕ್ಷರಾಗಿ ಯು. ಆಂಜನೇಯ್ಯ ಹಾಗೂ ಗೌರವಾಧ್ಯಕ್ಷರಾಗಿ ಬಿ. ವಿರೂಪಾಕ್ಷ ಅವರನ್ನು ಸಮಾಜದ ಹಿರಿಯರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ, ನಿಯಮಾನುಸಾರ ಆಯ್ಕೆ ಮಾಡಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಅ.11ರಿಂದ ಲಿಂಗಸುಗೂರಿನಲ್ಲಿ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್

ಲಿಂಗಸುಗೂರು: ಯುವ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಗೋವಿಂದರಾಜ್ ಎಚ್. ಅಮ್ಮಾಪುರ್ ಅವರ ಪುತ್ರ ಹರ್ಷಿತ್ ಜಿ. ಅಮ್ಮಾಪುರ್ ಅವರ ಪ್ರಥಮ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಹಾರ್ಡ್ ಟೆನ್ನಿಸ್ ಬಾಲ್ ಓಪನ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಪಂದ್ಯಾವಳಿ ಆಯೋಜಕ ಪುರುಷೋತ್ತಮ ಭಂಡಾರಿ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸೂರ್ಯಕಾಂತಿ ಉತ್ಪನ್ನ ಖರೀದಿ ಕೇಂದ್ರ ಪ್ರಾರಂಭ: ಜಿಲ್ಲಾಧಿಕಾರಿ ಪೂವಿತಾ ಎಸ್‌.

ರಾಯಚೂರು ಅ. 03 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದಂತೆ 2026-27ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್‌ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್‌ ಎಫ್‌‍.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 8,343 ರೂ.

ಮುಂದೆ ಓದಿ →
ರಾಯಚೂರು ರಾಯಚೂರು

ಅ. 04ರಂದು ರಾಯಚೂರು ಜಿಲ್ಲೆಯ ಬರ ವೀಕ್ಷಣೆಗೆ ಕೇಂದ್ರ ತಂಡ ಆಗಮನ

ರಾಯಚೂರು ಅ. 03 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್‌ ಕುಮಾರ್‌ ಸಾಹು.

ಮುಂದೆ ಓದಿ →
ರಾಯಚೂರು ರಾಯಚೂರು

ವಿದ್ಯುತ್‌ ವಿತರಣಾ ಕಂಬದ ಹತ್ತಿರ ಯಾವುದೇ ಅಪಾಯದ ಕೆಲಸಗಳನ್ನು ಮಾಡದೇ ಇರುವಂತೆ ಜೆಸ್ಕಾಂನಿದ ಎಚ್ಚರಿಕೆ

ರಾಯಚೂರು ಅ. 03 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ 33/11 ಕೆ.ವಿ ಮೆದಿಕಿನಾಳ ವಿದ್ಯುತ್‌ ವಿತರಣಾ ಉಪ ಕೇಂದ್ರ ದಿಂದ ತಲೆಖಾನ್‌ ಗ್ರಾಮದಲ್ಲಿ ಎಮ್‌‍/ಎಸ್‌‍- ಆರ್‌.ಬಿ.ಎಸ್‌‍.ಎಸ್‌‍.ಎನ್‌‍.

ಮುಂದೆ ಓದಿ →
ಐಚಿ–ನಾಗೋಯಾ ಐಚಿ–ನಾಗೋಯಾ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: 21 ಚಿನ್ನದೊಂದಿಗೆ ಒಟ್ಟು 85 ಪದಕ

ಐಚಿ–ನಾಗೋಯಾ, ಅ.3: ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಹಲವು ವಿಭಾಗಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಭಾರತ 21 ಚಿನ್ನ, 27 ಬೆಳ್ಳಿ ಹಾಗೂ 37 ಕಂಚು ಸೇರಿದಂತೆ ಒಟ್ಟು 85 ಪದಕಗಳೊಂದಿಗೆ ತನ್ನ ಅಭಿಯಾನ ಮುಗಿಸಿದೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪ್ರಜಾಸೌಧ, ಹೆದ್ದಾರಿ, ಕಾಲುವೆ ಕಾಮಗಾರಿ ಪರಿಶೀಲಿಸಿದ ಬೋಸರಾಜು

ಸಿರವಾರ: ಸಿರವಾರ ಹಾಗೂ ಕವಿತಾಳ ಭಾಗದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮತ್ತು ಮಾನ್ವಿ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಕ್ರಿಕೆಟ್‌ನಲ್ಲಿ ರಾಯಚೂರು ತಂಡ ಚಾಂಪಿಯನ್

ರಾಯಚೂರು, ಅ.3: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಕ್ರೀಡಾ ಮೆರುಗು ನೀಡುವ ನಿಟ್ಟಿನಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಚೂರು ರಿಪೋರ್ಟರ್ಸ್ ಗಿಲ್ಡ್ (ಆರ್‌ಆರ್‌ಜಿ) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕೃಷಿ ತಂತ್ರಜ್ಞಾನ ರೈತರ ಹೊಲಕ್ಕೆ: ರಾಯಚೂರು ಕೃಷಿ ವಿವಿಯಿಂದ ವಿನೂತನ ಕಾರ್ಯಕ್ರಮಗಳು

ಮಾನ್ವಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ವಿಸ್ತರಣಾ ನಿರ್ದೇಶನಾಲಯವು ಕೃಷಿ ತಂತ್ರಜ್ಞಾನಗಳನ್ನು ರೈತರ ಹೊಲಗಳಿಗೆ ತಲುಪಿಸುವುದರ ಜೊತೆಗೆ, ರೈತರ ಆದಾಯ ಹೆಚ್ಚಿಸಿ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 10 ತಾಸು ನಿರಂತರ ವಿದ್ಯುತ್ ಪೂರೈಸಿ: ಗಂಗಾಧರ ನಾಯಕ

ಮಾನ್ವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ಉಳಿಸಿಕೊಳ್ಳಲು ಸಂಕಷ್ಟ ಎದುರಿಸುತ್ತಿರುವ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಮಾಜಿ ಶಾಸಕ ಗಂಗಾಧರ ನಾಯಕ ಒತ್ತಾಯಿಸಿದರು. ಅವರು ಮಾನ್ವಿ ಕ್ಷೇತ್ರದ ಮಾಜಿ ಶಾಸಕರಾಗಿರುವುದನ್ನು ಹಿಂದಿನ ವರದಿಗಳೂ ದಾಖಲಿಸಿವೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಗ್ರಾಮಾಡಳಿತ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ ಸಕಲ ಸಿದ್ಧತೆ

ಮಾನ್ವಿ: ಪಟ್ಟಣದಲ್ಲಿ ಭಾನುವಾರ ನಡೆಯಲಿರುವ ಗ್ರಾಮಾಡಳಿತ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ 1,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಅ.5ರಂದು ಜಿ.ಎ.ವಿ.ಎಸ್. ಸಮಾವೇಶದ ಜಾಗೃತಿಗಾಗಿ ಬೈಕ್ ರ‍್ಯಾಲಿ: ಮುತ್ತುರಾಜ್ ಶೆಟ್ಟಿ

ಮಾನ್ವಿ: ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ಜಿ.ಎ.ವಿ.ಎಸ್. ಸಮಾವೇಶದ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಹಾಗೂ ಕಾರ್ಯಕ್ರಮದ ಯಶಸ್ಸಿಗಾಗಿ ಅ.5ರಂದು ಮಾನ್ವಿಯಿಂದ ಪೋತ್ನಾಳ್‌ವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ತಾಲೂಕು ಅಧ್ಯಕ್ಷ ಆರ್.

ಮುಂದೆ ಓದಿ →