ಯೋಗಾಭ್ಯಾಸದಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಅನ್ನದಾನಯ್ಯ ಸ್ವಾಮಿ
ಮಾನ್ವಿ: ನಿಯಮಿತ ಯೋಗಾಭ್ಯಾಸ ಹಾಗೂ ಸಾತ್ವಿಕ ಆಹಾರ ಪದ್ಧತಿಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಯೋಗ ಗುರು ಅನ್ನದಾನಯ್ಯ ಸ್ವಾಮಿ ಹೇಳಿದರು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1019 ಸುದ್ದಿಗಳಲ್ಲಿ 576–600 ಸುದ್ದಿಗಳು
ಮಾನ್ವಿ: ನಿಯಮಿತ ಯೋಗಾಭ್ಯಾಸ ಹಾಗೂ ಸಾತ್ವಿಕ ಆಹಾರ ಪದ್ಧತಿಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಯೋಗ ಗುರು ಅನ್ನದಾನಯ್ಯ ಸ್ವಾಮಿ ಹೇಳಿದರು.
ಮುಂದೆ ಓದಿ →
ಮಾನ್ವಿ: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 2026–27ನೇ ಸಾಲಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಾನ್ವಿ ಪಟ್ಟಣದ ಲೋಯೋಲ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮುಂದೆ ಓದಿ →
ಗಬ್ಬೂರು, ಅ.3: ಶಿಕ್ಷಣದ ಗುಣಮಟ್ಟವನ್ನು ಕೇವಲ ವಿದ್ಯಾರ್ಥಿಗಳು ಪಡೆಯುವ ಅಂಕಗಳಿಂದ ಅಳೆಯದೆ, ಅವರಲ್ಲಿ ಸೃಜನಶೀಲತೆ, ನೈತಿಕ ಮೌಲ್ಯಗಳು, ಜೀವನ ಕೌಶಲ್ಯ ಹಾಗೂ ಆತ್ಮವಿಶ್ವಾಸ ಬೆಳೆಸುವ ಮೂಲಕ ಸರ್ವಾಂಗೀಣ ವ್ಯಕ್ತಿತ್ವ ರೂಪಿಸುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ…
ಮುಂದೆ ಓದಿ →
ಸಿಂಧನೂರು: ತಾಲೂಕಿನ ಇ.ಜೆ. ಹೊಸಳ್ಳಿ ಕ್ಯಾಂಪ್ ಶಾಲೆಯ ಶಿಕ್ಷಕ ಛತ್ರಪ್ಪ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ನೀಡಲಾಗುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕ ವೃಂದ ಅವರನ್ನು ಸನ್ಮಾನಿಸಿ ಗೌರವಿಸಿತು.
ಮುಂದೆ ಓದಿ →
ರಾಯಚೂರು, ಅ.3: ನಗರದ ಮಿರಜ್ ಸಿನಿಮಾಸ್ ಚಿತ್ರಮಂದಿರದಲ್ಲಿ ತಿಂಡಿ-ತಿನಿಸು ಹಾಗೂ ಪಾನೀಯಗಳಿಗೆ ಹೆಚ್ಚಿನ ದರ ವಿಧಿಸಿ ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಚಿತ್ರಮಂದಿರದ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪಂಚಾಯತ್ ಕ್ಷೇತ್ರ ಚಿಕ್ಕಸೂಗೂರು…
ಮುಂದೆ ಓದಿ →
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯ ಮೇಲ್ಭಾಗದಲ್ಲಿ ರಾಜಕೀಯ ಪಕ್ಷಗಳ ಭೇದ ಮರೆತು ಜನಪ್ರತಿನಿಧಿಗಳು ಒಂದಾಗಿರುವಂತೆ, ಕಾಲುವೆಯ ಕೆಳಭಾಗದ ರೈತರ ಹಿತಕ್ಕಾಗಿ ನಾವೂ ಪಕ್ಷಾತೀತವಾಗಿ ಒಂದಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಎಚ್ಚರಿಕೆ ನೀಡಿದರು.
ಮುಂದೆ ಓದಿ →
ಕವಿತಾಳ, ಅ.3: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೋರೆಬಾಳದ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವೆಂಕಟೇಶ ಭಜಂತ್ರಿ ಹೀರಾ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಮುಂದೆ ಓದಿ →
ಹಣದುಬ್ಬರವನ್ನು ಪರಿಶೀಲಿಸಲು ಮತ್ತು ಅದಕ್ಕೆ ತಕ್ಕಂತೆ ಬಡ್ಡಿ ದರಗಳನ್ನು ನಿರ್ಧರಿಸಲು ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಹಣಕಾಸು ನೀತಿ ಸಮಿತಿಯು (MPC) ಅಕ್ಟೋಬರ್ 5 ರಿಂದ 7 ರವರೆಗೆ ಸಭೆ ಸೇರಲಿದೆ.
ಮುಂದೆ ಓದಿ →
ರಾಯಚೂರು, ಅ.3: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದ ಕಮಲಾಕ್ಷಿ ತಂದೆ ಮಾಲೀ ಪಾಟೀಲ್ ಅವರು, ಇದೀಗ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಮಹಿಳಾ ಕುಸ್ತಿ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಮುಂದೆ ಓದಿ →
“ಕೆಲವರು ತಮ್ಮ ಸಾಧನೆಯಿಂದ ಗುರುತಿಸಿಕೊಳ್ಳುತ್ತಾರೆ; ಇನ್ನು ಕೆಲವರು ತಮ್ಮ ವ್ಯಕ್ತಿತ್ವದಿಂದ ಗೌರವಿಸಲ್ಪಡುತ್ತಾರೆ.. ಮತ್ತು ತಮ್ಮ ಒಳ್ಳೆಯತನದಿಂದ ಹೃದಯಗಳಲ್ಲಿ ಶಾಶ್ವತವಾಗಿ ನೆಲೆಸುತ್ತಾರೆ.”
ಮುಂದೆ ಓದಿ →
ರಾಯಚೂರು, ಅ.3: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಕ್ರೀಡಾ ಸ್ಪರ್ಶ ನೀಡುವ ನಿಟ್ಟಿನಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ಬೆಂಗಳೂರು: ಮುಂಬರುವ ಡಿಸೆಂಬರ್ ತಿಂಗಳಲ್ಲಿ ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಎಂ.
ಮುಂದೆ ಓದಿ →
ಸಿದ್ಧತೆ ಕುರಿತು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರೊಂದಿಗೆ ಚರ್ಚೆ
ಮುಂದೆ ಓದಿ →
ಐಚಿ–ನಾಗೋಯಾ, ಅ.2: ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಚೀನಾವನ್ನು 1–0 ಗೋಲಿನಿಂದ ಮಣಿಸಿದ ಭಾರತ, 44 ವರ್ಷಗಳ ಬಳಿಕ ಮಹಿಳಾ ಹಾಕಿಯಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.
ಮುಂದೆ ಓದಿ →
ಲಿಂಗಸುಗೂರು: ತಾಲೂಕಿನ ಜಾಗೀರ ನಂದಿಹಾಳ ಗ್ರಾಮದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಕಾರದೊಂದಿಗೆ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಮುಂದೆ ಓದಿ →
ರಾಯಚೂರು, ಅ.2: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಣ್ಯರು ಉಭಯ ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಮುಂದೆ ಓದಿ →
ರಾಯಚೂರು, ಅ.2: ದೇಶದ ಸ್ವಾತಂತ್ರ್ಯದ ಜತೆಗೆ ಸಾಮಾಜಿಕ ಪರಿವರ್ತನೆಗೂ ಮಹಾತ್ಮ ಗಾಂಧೀಜಿ ಆದ್ಯತೆ ನೀಡಿದ್ದರು. ಸತ್ಯ, ಅಹಿಂಸೆ, ಸಮಾನತೆ ಹಾಗೂ ನೈತಿಕ ಜಾಗೃತಿಯ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕೆಂಬುದು ಅವರ ಆಶಯವಾಗಿತ್ತು ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.
ಮುಂದೆ ಓದಿ →
ರಾಯಚೂರು, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 157ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನಾಚರಣೆಯನ್ನು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಚರಿಸಲಾಯಿತು. ಉಭಯ ಮಹನೀಯರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಮುಂದೆ ಓದಿ →
ರಾಯಚೂರು, ಅ.2: ಜಿಲ್ಲೆಗೆ ಅ.4ರಂದು ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಗುರುವಾರ ತಂಡದ ಭೇಟಿಗಾಗಿ ಆಯ್ಕೆ ಮಾಡಿರುವ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪೂರ್ವಭಾವಿ ಪರಿಶೀಲನೆ ನಡೆಸಿದರು.
ಮುಂದೆ ಓದಿ →
ರಾಯಚೂರು, ಅ.1: ಜಿಲ್ಲೆಯ ಲಿಂಗಸುಗೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಭೇಟಿ ನೀಡಿ ಪ್ರಗತಿ ಹಾಗೂ ಗುಣಮಟ್ಟ ಪರಿಶೀಲಿಸಿದರು.
ಮುಂದೆ ಓದಿ →
ರಾಯಚೂರು ಅ. 02 (ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಕ್ರೀಡಾಂಗಣದ ಹತ್ತಿರದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿ ಆಚರಿಸಲಾಯಿತು.
ಮುಂದೆ ಓದಿ →
ರಾಯಚೂರು, ಅ.2: ಹಿರಿಯ ಸಾಹಿತಿ ಲಕ್ಷ್ಮಿದೇವಿ ಶಾಸ್ತ್ರಿ ಅವರ ಸಾಹಿತ್ಯ, ಸಂಶೋಧನೆ, ಜನಪದ ಹಾಗೂ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಏಳು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಅ.4ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ವಿಶ್ವನಾಥ ಶಾಸ್ತ್ರಿ ತಿಳಿಸಿದರು.
ಮುಂದೆ ಓದಿ →
ಈ ವರ್ಷ ನೇಪಾಳ ಸೇರಿದಂತೆ ದೇಶದ ಉತ್ತರ ಮತ್ತು ಈಶಾನ್ಯ ಭಾಗಗಳು ಭೀಕರ ಪ್ರವಾಹಕ್ಕೆ ಸಾಕ್ಷಿಯಾದರೆ, ರಾಯಚೂರು ಭಾಗ ಹಿಂದೆಂದೂ ಕಾಣದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮೇಲ್ನೋಟಕ್ಕೆ ಪ್ರವಾಹ ಮತ್ತು ಬರ ಪರಸ್ಪರ ವಿರುದ್ಧವಾಗಿ ಕಂಡರೂ, ಎರಡೂ ಹವಾಮಾನ ವೈಪರೀತ್ಯದಿಂದ ಎದುರಾಗುತ್ತಿರುವ ಗಂಭೀರ ಸವಾಲುಗಳ ಭಾಗವಾಗಿವೆ.
ಮುಂದೆ ಓದಿ →
ಸಿಂಧನೂರು: ತಾಲೂಕಿನ ಗೊರೆಬಾಳ ಗ್ರಾಮದ ನಿವಾಸಿ ಪರಶುರಾಮ ಅವರು 2026ನೇ ಸಾಲಿನ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಹಾಗೂ ವಿಭಾಗ ಮಟ್ಟದ 95 ಕೆ.ಜಿ. ಭಾರ ಎತ್ತುವಿಕೆ (ವೇಟ್‌ಲಿಫ್ಟಿಂಗ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮುಂದೆ ಓದಿ →