ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 99,841 ಇಂದಿನ ಓದುಗರು: 392 🟢 ಈಗ ಆನ್‌ಲೈನ್: 6
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 626–650 ಸುದ್ದಿಗಳು

ರಾಯಚೂರು ರಾಯಚೂರು

ನ್ಯಾಯಾಲಯದ ಆದೇಶ ಪಾಲಿಸದಿದ್ದರೆ ಕಾನೂನು ಪ್ರಕ್ರಿಯೆ: ಅಬ್ದುಲ್ ರಸುಲ್ ಸಾಬ್

ರಾಯಚೂರು, ಅ.1: ರಜಾ-ಈ-ಮುಸ್ತಫಾ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ ವಿವಾದಿತ ಆಸ್ತಿಯ ಸ್ವಾಧೀನವನ್ನು ನ್ಯಾಯಾಲಯದ ಆದೇಶದಂತೆ ಹಸ್ತಾಂತರಿಸದಿದ್ದಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಆಸ್ತಿಯನ್ನು ಮರಳಿ ಪಡೆಯಲು ಅಗತ್ಯ ಕ್ರಮ ಅನುಸರಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಅಬ್ದುಲ್ ರಸುಲ್ ಸಾಬ್ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವೈಟಿಪಿಎಸ್ ಭೂಸಂತ್ರಸ್ತರಿಗೆ ಉದ್ಯೋಗ: ಷರತ್ತು ಸಡಿಲಿಕೆಗೆ ಆಗ್ರಹ

ರಾಯಚೂರು, ಅ.1: ವೈಟಿಪಿಎಸ್ ಘಟಕಕ್ಕಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಸದಸ್ಯರಿಗೆ ಉದ್ಯೋಗ ಅಥವಾ ತರಬೇತಿ ಕಲ್ಪಿಸುವ ಪ್ರಕ್ರಿಯೆಯಲ್ಲಿ ನಿಗದಿಪಡಿಸಿರುವ ಭೂಒಡೆತನದ ಅವಧಿಗೆ ಸಂಬಂಧಿಸಿದ ಷರತ್ತನ್ನು ಸಡಿಲಿಸಿ, ಅರ್ಹ ಭೂಸಂತ್ರಸ್ತರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ರಾಯಚೂರು ಕೈಗಾರಿಕಾ ಪ್ರದೇಶ ಭೂಸಂತ್ರಸ್ತರ ಕ್ಷೇಮಾಭಿವೃದ್ಧಿ…

ಮುಂದೆ ಓದಿ →
ರಾಯಚೂರು ರಾಯಚೂರು

ಅ.3, 4ರಂದು ರಾಯಚೂರಿನಲ್ಲಿ ‘ಗೋವಿಂದ ಗಾನ’ ಸಂಸ್ಮರಣೋತ್ಸವ

ರಾಯಚೂರು, ಅ.1: ದಾಸ ಸಾಹಿತ್ಯದ ಮೂಲಕ ಆಧ್ಯಾತ್ಮಿಕ ಚಿಂತನೆ ಮತ್ತು ಭಕ್ತಿಯ ಸಂದೇಶವನ್ನು ಜನರಿಗೆ ಪಸರಿಸಿದ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣಾರ್ಥ ಅ.3 ಮತ್ತು 4ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎರಡು ದಿನಗಳ ‘ಗೋವಿಂದ ಗಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹರಿದಾಸ ಸೇವಾ…

ಮುಂದೆ ಓದಿ →
ಲೇಖನ ಲೇಖನ

ಮೊಬೈಲು ಗೀಳು ಗೋಳು

ಈ ಬಾರಿ ಅಂತೂ ಇಂತೂ ಗೌರಿ ಹಬ್ಬಕ್ಕೆ ಊರಿಗೆ ಹೋಗುವುದು ನಿಶ್ಚಯವಾಯಿತು. ಊರಿಗೆ ಹೋದಾಗ ವಿಷಯ ತಿಳಿಯಿತು ಲತಾಳಿಗೆ ಆರೋಗ್ಯ ಸರಿ ಇಲ್ಲವೆಂದು ಹಾಗೂ ಮೈಸೂರಿನ ಆಸ್ಪತ್ರೆಗೆ ದಾಖಲಾಗಿರುವುದು.

ಮುಂದೆ ಓದಿ →
ಲೇಖನ ಲೇಖನ

ಅಕ್ಷರ ಜ್ಯೋತಿ ಬೆಳಗಿದ ಅಪ್ರತಿಮ ಗುರು: ನಿವೃತ್ತಿಯ ಪಥದಲ್ಲಿ ನಮ್ಮ ನೆಚ್ಚಿನ ಶಿಕ್ಷಕರು ಶ್ರೀ ಸೂಗುರಪ್ಪ ಕೋರಿ

ಶಿಕ್ಷಕ ಎಂದರೆ ಕೇವಲ ಪಾಠ ಮಾಡುವವರಲ್ಲ, ವಿದ್ಯಾರ್ಥಿಗಳ ಬದುಕಿಗೆ ದಾರಿ ದೀಪವಾಗುವವರು. ಇಂತಹ ಶ್ರೇಷ್ಠ ಶಿಕ್ಷಕರಿಗೆ ಉದಾಹರಣೆಯಾಗಿರುವ ನಮ್ಮ ಎನ್.ಜಿ.ಓ. ಶಾಲೆಯ ಸಹ ಶಿಕ್ಷಕರಾದ ಸೂಗುರಪ್ಪ ಸರ್ ಅವರು ಇಂದು ವಯೋನಿವೃತ್ತಿ ಹೊಂದುತ್ತಿದ್ದಾರೆ ಎನ್ನುವುದನ್ನು ನಂಬಲು ಅಸಾಧ್ಯವಾಗುತ್ತಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಸಾಹಿತ್ಯ ಸಮ್ಮೇಳನ ನ.14–15ಕ್ಕೆ ಮುಂದೂಡಿಕೆ

ರಾಯಚೂರು, ಸೆ.30: ಅಕ್ಟೋಬರ್ 24 ಮತ್ತು 25ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14 ಮತ್ತು 15ಕ್ಕೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಸುಗಮ ಸೇವೆ, ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ

ರಾಯಚೂರು, ಸೆ.30: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿ, ಸುಗಮ ಹಾಗೂ ಗುಣಮಟ್ಟದ ಸೇವೆ ಒದಗಿಸುವಂತೆ ಸಂಬಂಧಪಟ್ಟ ಸಿಬ್ಬಂದಿಗೆ ಸೂಚಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕರ್ನಾಟಕ ಕ್ರಿಕೆಟ್ ತಂಡಕ್ಕೆ ರಾಯಚೂರಿನ ಅನಿಕೇತ್ ರೆಡ್ಡಿ ಆಯ್ಕೆ

ರಾಯಚೂರು, ಸೆ.30: ವೈಜಾಗ್‌ನಲ್ಲಿ ಅಕ್ಟೋಬರ್ 8ರಿಂದ 16ರವರೆಗೆ ನಡೆಯಲಿರುವ ಬಿಸಿಸಿಐ ವಿನು ಮಂಕಡ್ ಟ್ರೋಫಿ 2026–27 ಕ್ರಿಕೆಟ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರಕಟಿಸಲಾಗಿದ್ದು, ರಾಯಚೂರು ಜಿಲ್ಲೆಯ ಯುವ ಕ್ರಿಕೆಟ್ ಪ್ರತಿಭೆ **ಅನಿಕೇತ್ ರೆಡ್ಡಿ** ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಅವೈಜ್ಞಾನಿಕ ವಾರಬಂದಿ ರದ್ದುಪಡಿಸಿ ಕೊನೆ ಭಾಗದ ರೈತರಿಗೆ ನೀರು ಹರಿಸಲು ಆಗ್ರಹ

ಜಾಲಹಳ್ಳಿ, ಸೆ.30: ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಜಾರಿಗೊಳಿಸಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯನ್ನು ಸರಿಪಡಿಸಿ, ಕಾಲುವೆಯ ಕೊನೆ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸಬೇಕು ಹಾಗೂ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಪೈದೊಡ್ಡಿ ಭಾಗದ ಏಳು ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

ಲಿಂಗಸಗೂರು: ತಾಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ಏಳು ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಕಾರಣ ವಿದ್ಯಾರ್ಥಿಗಳು, ರೈತರು, ಮಹಿಳೆಯರು ಹಾಗೂ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆ ಪರಿಹರಿಸಿ ಹಿಂದಿನಂತೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ…

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಹಸಿದವರಿಗೆ ಅನ್ನದಾಸೋಹ: 139ನೇ ದಿನಕ್ಕೆ ಕಾಲಿಟ್ಟ ಅಕ್ಷರ ಆಹಾರ ಜೋಳಿಗೆ ಸೇವೆ

ಸಿಂಧನೂರು, ಸೆ.30: ಹಸಿದವರಿಗೆ ಅನ್ನ ನೀಡುವ ಮಾನವೀಯ ಧ್ಯೇಯದೊಂದಿಗೆ ಅಕ್ಷರ ಆಹಾರ ಜೋಳಿಗೆ ಟ್ರಸ್ಟ್ ವತಿಯಿಂದ ನಗರದಲ್ಲಿ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಅನ್ನದಾಸೋಹ ಸೇವೆ ಬುಧವಾರ 139ನೇ ದಿನಕ್ಕೆ ಕಾಲಿಟ್ಟಿತು.

ಮುಂದೆ ಓದಿ →
ರಾಯಚೂರು ರಾಯಚೂರು

ನಾಯಿ ಕಡಿದರೆ ನಿರ್ಲಕ್ಷ್ಯ ಬೇಡ, ತಕ್ಷಣ ಚಿಕಿತ್ಸೆ ಪಡೆಯಿರಿ: ಡಾ. ಸುನೀಲ್

ರಾಯಚೂರು, ಸೆ.30: ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು, ಸಾಕು ನಾಯಿ ಅಥವಾ ಬೀದಿ ನಾಯಿ ಕಚ್ಚಿದರೆ, ದೇಹದ ಮೇಲಿನ ಗಾಯವನ್ನು ನೆಕ್ಕಿದರೆ ಅಥವಾ ಉಗುರಿನಿಂದ ಪರಚಿದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ಗಾಯವನ್ನು ನೀರಿನಿಂದ ಚೆನ್ನಾಗಿ ತೊಳೆದು, ಯಾವುದೇ ಪದಾರ್ಥ ಹಚ್ಚದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ಚಿಕಿತ್ಸೆ…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಸತೀಶ್ ಜಾರಕಿಹೊಳಿ ವಿರುದ್ಧದ ಇಡಿ ಕ್ರಮ ರಾಜಕೀಯ ಪ್ರೇರಿತ: ನಾಯ್ಡು ನಾಯಕ

ಮಾನ್ವಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಉದ್ದೇಶದಿಂದ ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಯ್ಡು ನಾಯಕ ಆರೋಪಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕಳಪೆ ಆಹಾರ ಪೂರೈಸುವ ಹೋಟೆಲ್‌ಗಳ ವಿರುದ್ಧ ಕ್ರಮಕ್ಕೆ ಕನ್ನಡ ಸೇನೆ ಆಗ್ರಹ

ಮಾನ್ವಿ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌ಗಳು ಮತ್ತು ಬೀದಿ ಬದಿ ಆಹಾರ ಮಳಿಗೆಗಳನ್ನು ಪರಿಶೀಲಿಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ತಾಲೂಕು ಘಟಕದ ವತಿಯಿಂದ ಗ್ರೇಡ್-2 ತಹಶೀಲ್ದಾರ್…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ತಾಲೂಕು ದಲಿತ ಸಂಘರ್ಷ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ದೇವದುರ್ಗ: ಪ್ರೊ. ಬಿ. ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಮೂಲ ಸಂಘಟನೆಯ ದೇವದುರ್ಗ ತಾಲೂಕು ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೂತನ ತಾಲೂಕು ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಆತ್ಮಹತ್ಯೆ ತಡೆಗೆ ಮಾನಸಿಕ ಸ್ಥೈರ್ಯ ಅಗತ್ಯ: ಅರುಣ್ ಕುಮಾರ್ ಕುಲಕರ್ಣಿ

ಸಿಂಧನೂರು, ಸೆ.30: ಜೀವನದಲ್ಲಿ ಎದುರಾಗುವ ಒತ್ತಡ, ನಿರಾಶೆ ಹಾಗೂ ಸಂಕಷ್ಟಗಳನ್ನು ಧೈರ್ಯದಿಂದ ಎದುರಿಸುವ ಮನೋಸ್ಥೈರ್ಯವನ್ನು ಯುವಜನರು ಬೆಳೆಸಿಕೊಳ್ಳಬೇಕು. ಆತ್ಮಹತ್ಯೆ ತಡೆಗಟ್ಟುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋಶಾಸ್ತ್ರಜ್ಞ ಅರುಣ್ ಕುಮಾರ್ ಕುಲಕರ್ಣಿ ಹೇಳಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಮಾದರ ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ: ಶಿವಪ್ಪ ಗೊಲ್ಲದಿನ್ನಿ

ಕವಿತಾಳ, ಸೆ.30: ಪಟ್ಟಣದ ಕೆಂಚಮ್ಮ ಗುಡಿ ಆವರಣದಲ್ಲಿ ಬುಧವಾರ ಮಾದರ ಮಹಾಸಭಾ ಸಂಘಟನೆಯ ಸದಸ್ಯತ್ವ ಅಭಿಯಾನಕ್ಕೆ ಶಿವಪ್ಪ ಗೊಲ್ಲದಿನ್ನಿ ಚಾಲನೆ ನೀಡಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಅ. 01, 02ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಲಿಂಗಸುಗೂರುಸೆ. 30: ರಾಯಚೂರು ಜಿಲ್ಲೆಯ ಲಿಂಗಸುಗೂರು ಜೆಸ್ಕಾಂ ಕರ‍್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯ ಲಿಂಗಸುಗೂರು ನಗರದ ಹೊಸ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡ ಪ್ರಯುಕ್ತ ಅಕ್ಟೋಬರ್ 01 ಹಾಗೂ 02ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸರ‍್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮದರಕಲ್ ಗ್ರಾಮದ ತಿಪ್ಪಮ್ಮ ಕಾಣೆ:ಪತ್ತೆಗೆ ದೇವದರ‍್ಗ ಗ್ರಾಮೀಣ ಪೊಲೀಸರ ಮನವಿ

ರಾಯಚೂರು ಸೆ.: ರಾಯಚೂರು ಜಿಲ್ಲೆಯ ದೇವದರ‍್ಗ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ವ್ಯಾಪ್ತಿಯ ಮದರಕಲ್ ಗ್ರಾಮದ ತಿಪ್ಪಮ್ಮ ಗಂಡ ಗೋಪಾಲ (35) ಎಂಬ ಮಹಿಳೆಯು 2024ರ ಸೆಪ್ಟಂಬರ್ 13ರ ಮಧ್ಯಾಹ್ನ 12ಗಂಟೆಯ ಸುಮಾರಿಗೆ ಹೊಲಕ್ಕೆ ನಂತರ ಬರುವುದಾಗಿ ಹೇಳಿ ಕಾಣೆಯಾಗಿದ್ದು, ಈ ಕುರಿತು ಗಬ್ಬೂರು ಠಾಣಾ ಗುನ್ನೆ ನಂ-126/2024 ಕಲಂ…

ಮುಂದೆ ಓದಿ →
ರಾಯಚೂರು ರಾಯಚೂರು

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯರ‍್ಥಿ ವೇತನ, ಪ್ರೋತ್ಸಾಹ ಧನ ಅಭಿಯಾನ

ರಾಯಚೂರು ಸೆಪ್ಟಂಬರ್ 30 (ರ‍್ನಾಟಕ ವರ‍್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ವಿದ್ಯರ‍್ಥಿ ವೇತನ, ಪ್ರೋತ್ಸಾಹ ಧನ ಮತ್ತು ವಿದ್ಯರ‍್ಥಿ ನಿಲಯಗಳ ಪ್ರವೇಶಾತಿ ಕರ‍್ಯಕ್ರಮದಡಿ ವಿದ್ಯರ‍್ಥಿ ವೇತನ ಮತ್ತು ಪ್ರೋತ್ಸಾಹ ಧನ ಅಭಿಯಾನ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಚುನಾವಣೆಗೆ ನಿಯೋಜಿತ ತಂಡಗಳು ಜವಾಬ್ದಾರಿಯಿಂದ ರ‍್ತವ್ಯ ನರ‍್ವಹಿಸಿ: ಅಪರ ಜಿಲ್ಲಾಧಿಕಾರಿ ಶಿವಾನಂದ

ರಾಯಚೂರು ಸೆಪ್ಟಂಬರ್ 30: ರ‍್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ದ್ವೆöÊವರ‍್ಷಿಕ ಚುನಾವಣೆಗೆ ನಿಯೋಜಿತ ವಿವಿಧ ತಂಡಗಳಾದ ಪ್ಲೈಯಿಂಗ್ ಸ್ಕಾö್ಯಡ, ಸ್ಥಿರ ಕಣ್ಗಾವಲು ತಂಡ, ವಿಡಿಯೋ ವೀಕ್ಷಣ ತಂಡ ಮತ್ತು ಸೆಕ್ಟರ್ ವಲಯ ಅಧಿಕಾರಿಗಳ ತಂಡ ಸೇರಿದಂತೆ ಇತರೆ ವಿವಿಧ ತಂಡಗಳು ಜವಾಬ್ದಾರಿಯಿಂದ ರ‍್ತವ್ಯ ನರ‍್ವಹಿಸುವ…

ಮುಂದೆ ಓದಿ →
ರಾಯಚೂರು ರಾಯಚೂರು

ಸಂಸ್ಕೃತಿ ಸೇವಾ ಟ್ರಸ್ಟ್‌ನಿಂದ ಯಶಸ್ವಿ ರಕ್ತದಾನ ಶಿಬಿರ

ರಾಯಚೂರು: “ರಕ್ತದಾನ — ಜೀವದಾನ, ಮಾನವೀಯತೆಯ ಮಹಾದಾನ” ಎಂಬ ಸಂದೇಶದೊಂದಿಗೆ ಸಂಸ್ಕೃತಿ ಸೇವಾ ಟ್ರಸ್ಟ್ (ರಿ), ರಾಯಚೂರು ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಮುಂದೆ ಓದಿ →