ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 99,662 ಇಂದಿನ ಓದುಗರು: 293 🟢 ಈಗ ಆನ್‌ಲೈನ್: 11
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 651–675 ಸುದ್ದಿಗಳು

ರಾಯಚೂರು ರಾಯಚೂರು

ಬರ ಪರಿಹಾರ, ಸಾಲಮನ್ನಾ, 12 ತಾಸು ವಿದ್ಯುತ್‌ಗೆ ಜೆಡಿಎಸ್ ಆಗ್ರಹ

ರಾಯಚೂರು, ಸೆ.30: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಾತ್ಯಾತೀತ ಜನತಾದಳ (ಜೆಡಿಎಸ್) ಕಾರ್ಯಕರ್ತರು ಬುಧವಾರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಹಣ ದುರುಪಯೋಗದ ಆರೋಪ ನಿರಾಧಾರ; ಬಾಕಿ ಸೌಲಭ್ಯದಲ್ಲಿ ಮೊತ್ತ ಸರಿದೂಗಿಸಲು ಮಲ್ಲಪ್ಪ ಬಾಗ್ಲಿ ಆಗ್ರಹ

ರಾಯಚೂರು: ಮಮದಾಪೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2024-25ನೇ ಸಾಲಿನಲ್ಲಿ ತಮ್ಮ ಕಾರ್ಯಾವಧಿಯಲ್ಲಿ ಹಣ ದುರುಪಯೋಗವಾಗಿದೆ ಎಂಬ ಆರೋಪ ವಾಸ್ತವಕ್ಕೆ ದೂರವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಎಪಿಎಂಸಿಯಲ್ಲಿ ಭತ್ತಕ್ಕೆ ಉತ್ತಮ ದರ; ರೈತನ ಹೊಲದಲ್ಲೂ ಸಿಗುತ್ತಿದೆಯೇ ನ್ಯಾಯಯುತ ಬೆಲೆ?

ರಾಯಚೂರು: ತಿಂಗಳುಗಟ್ಟಲೆ ಬೆವರು ಸುರಿಸಿ ಭತ್ತ ಬೆಳೆದ ರೈತರಿಗೆ ಈಗ ಮಾರುಕಟ್ಟೆಯಲ್ಲಿ ಉತ್ತಮ ದರದ ನಿರೀಕ್ಷೆ ಮೂಡಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಕಿರಿಯ ಅಭಿಯಂತರ ನಾಗರಾಜ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ

ಸಿಂಧನೂರು, ಸೆ.30: ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಮೇಲಾಧಿಕಾರಿಗಳ ಆದೇಶ ಪಾಲಿಸದಿರುವುದು, ಕೇಂದ್ರಸ್ಥಾನದಲ್ಲಿ ಹಾಜರಿರದೆ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸದಿರುವುದು ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಸಿಂಧನೂರು ಕಚೇರಿಯ ಕಿರಿಯ…

ಮುಂದೆ ಓದಿ →
ರಾಯಚೂರು ರಾಯಚೂರು

ಮಡಿವಾಳ ಸಮಾಜದ ಪದಾಧಿಕಾರಿಗಳ ನೇಮಕಕ್ಕೆ ವಿರೋಧ; ಕಾನೂನು ಹೋರಾಟದ ಎಚ್ಚರಿಕೆ

ರಾಯಚೂರು: ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ಇನ್ನೂ ಮುಕ್ತಾಯವಾಗದಿದ್ದರೂ ಹೊಸ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರನ್ನು ನೇಮಕ ಮಾಡಿರುವ ಕ್ರಮ ನಿಯಮಬಾಹಿರವಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಜಂಬಣ್ಣ ಯಕ್ಲಾಸಪೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಹಿಂದೂಗಳ ಒಗ್ಗಟ್ಟು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ: ಯತ್ನಾಳ

ಸಿರವಾರ, ಸೆ.29: ಸಾರ್ವಜನಿಕ ಗಣೇಶೋತ್ಸವಗಳು ಧಾರ್ಮಿಕ ಆಚರಣೆಗೆ ಮಾತ್ರ ಸೀಮಿತವಾಗದೆ, ಹಿಂದೂ ಸಮಾಜವನ್ನು ಸಂಘಟಿಸುವ ಹಾಗೂ ಪರಸ್ಪರ ಒಗ್ಗಟ್ಟು ಬೆಳೆಸುವ ವೇದಿಕೆಗಳಾಗಿವೆ. ಹಿಂದೂಗಳು ಸಂಘಟಿತರಾಗಿದ್ದರೆ ಅವರ ಏಕತೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಪದೇಪದೇ ವಿದ್ಯುತ್ ವ್ಯತ್ಯಯ: ನೇತಾಜಿ ನಗರ ನಿವಾಸಿಗಳ ಪರದಾಟ

ರಾಯಚೂರು: ನಗರದ ವಾರ್ಡ್ ನಂ.15ರ ನೇತಾಜಿ ನಗರದಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಬಡಾವಣೆಯ ನಿವಾಸಿಗಳು ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪರಿಸರಸ್ನೇಹಿ ಸ್ಯಾನಿಟರಿ ಪ್ಯಾಡ್ ಬಳಕೆ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೆ.29ರಂದು ಗರ್ಭಕಂಠದ ಕ್ಯಾನ್ಸರ್ ಕುರಿತು ಅರಿವು, ಮಹಿಳಾ ಆರೋಗ್ಯ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

500 ಮಹಿಳೆಯರಿಂದ ಸಾಮೂಹಿಕ ಗಾಯನಾಭ್ಯಾಸ

ರಾಯಚೂರು: ನಗರದ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠದ ಆವರಣದಲ್ಲಿ ಅ.3 ಮತ್ತು 4ರಂದು ನಡೆಯಲಿರುವ ‘ಗೋವಿಂದ ಗಾನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಮಾರು 500 ಮಹಿಳೆಯರಿಗೆ ಸಾಮೂಹಿಕ ಗಾಯನದ ತರಬೇತಿ ಹಾಗೂ ಅಭ್ಯಾಸ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಮಟ್ಟದ ದಾಸವಾಣಿ ಗಾಯಕ ರಾಯಚೂರು ಶೇಷಗಿರಿ ದಾಸ ಅವರ ನೇತೃತ್ವದಲ್ಲಿ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಸಾನ್ವಿ ಶಿಕ್ಷಣ ಸಂಸ್ಥೆಯ ನಾಲ್ವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ–ಉಪನ್ಯಾಸಕ ಪ್ರಶಸ್ತಿ

ಲಿಂಗಸಗೂರು: ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಾನ್ವಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಾಲ್ವರು…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಸತೀಶ ಜಾರಕಿಹೊಳಿ ವಿರುದ್ಧದ ಇಡಿ ದಾಳಿ ರಾಜಕೀಯ ಪ್ರೇರಿತ: ಶ್ರೀದೇವಿ ಆರ್. ನಾಯಕ

ದೇವದುರ್ಗ, ಸೆ.29: ಸಚಿವ ಸತೀಶ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ತೇಜೋವಧೆ ಮಾಡುವ ಉದ್ದೇಶದಿಂದ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀದೇವಿ ಆರ್.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಕಿತ್ತೂರು ರಾಣಿ ಚನ್ನಮ್ಮ ಶಾಲೆ ಕಟ್ಟಡ ಕಾಮಗಾರಿ ಕಳಪೆ: ಆರೋಪ

ಸಿಂಧನೂರು: ಸಿಂಧನೂರು ತಾಲ್ಲೂಕಿನ ಸಿ.ಎಸ್.ಎಫ್‌ ನಂ.1 ಕ್ಯಾಂಪ್ ಹಾಗೂ ತುರಕಟ್ಟಿ ಕ್ಯಾಂಪ್ (ಸೂರ್ಯರೆಡ್ಡಿ ಕ್ಯಾಂಪ್) ಮಧ್ಯಭಾಗದಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಕಟ್ಟಡ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅ. 01ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ

ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 01 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದಲ್ಲಿ ಲಿಖಿತವಾಗಿ, ದೂರವಾಣಿ ಮುಖಾಂತರ ದೂರುಗಳನ್ನು ನೀಡಲು ದೂರ ಮೇಲ್ವಿಚಾರಣಾ ಕೋಶ ಪ್ರಾರಂಭ: ಜಹೀರಾ ನಸ್ಸೀಂ

ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ದಿನಾಂಕ:22.09.2026 ರಂದು ಕರ್ನಾಟಕ ವಿಧಾನ ಪರಿಷತ್ತ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯನ್ನು ಘೋಷಿಸಿ ವೇಳಾಪಟ್ಟಿಯನ್ನು ಹೊರಡಿಸಿರುತ್ತದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅರ್ಥಪೂರ್ಣವಾಗಿ ದಸರಾ ಆಚರಣೆಗೆ ಅಗತ್ಯ ಕ್ರಮಕ್ಕೆ ಆಯುಕ್ತ ಜುಬಿನ್ ಸೂಚನೆ

ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ರಾಯಚೂರು ನಗರದಲ್ಲಿ ಅಕ್ಟೋಬರ್ 20ರ ಬೆಳಿಗ್ಗೆ 12.30ಕ್ಕೆ ನಾಡ ಹಬ್ಬ ದಸರಾ ಆಚರಣೆ ಹಿನ್ನೆಲೆಯಲ್ಲಿ ಇಂದು ಮಹಾನಗರ ಪಾಲಿಕೆಯ ಜೋನಲ್ 01ರ ಕಚೇರಿಯ ಸಭಾಂಗಣದಲ್ಲಿ ಪಾಲಿಕೆಯ ಆಯುಕ್ತರ ಅಧ್ಯಕ್ಷತೆ ಪೂರ್ವಭಾವಿ ಸಭೆ ಯಶಸ್ವಿಯಾಗಿ ಜರುಗಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಚಿಕ್ಕಹೆಸರೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ 8ನೇ ದಿನಕ್ಕೆ

ಲಿಂಗಸುಗೂರು: ತಾಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್-748ಎ ಭಾರತಮಾಲಾ ಯೋಜನೆಗಾಗಿ ಭೂಮಿ ಕಳೆದುಕೊಂಡ ಬಡ ದಲಿತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ದಲಿತ ಸಂರಕ್ಷಣಾ ಸಮಿತಿ ಜಿಲ್ಲಾ ಹಾಗೂ ತಾಲೂಕು ಘಟಕಗಳ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 8ನೇ ದಿನಕ್ಕೆ ಕಾಲಿಟ್ಟಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹುಟ್ಟುಹಬ್ಬದ ಸಂಭ್ರಮಕ್ಕೆ ಸಮಾಜ ಸೇವೆಯ ಸ್ಪರ್ಶ ನೀಡಿದ ಭಾಗ್ಯಶ್ರೀ

ಮಾನ್ವಿ: ಸಮಾಜ ಸೇವೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ತಮ್ಮ ಕಾರ್ಯಗಳ ಮೂಲಕ ತೋರಿಸುತ್ತಿರುವ ತಾಲೂಕಿನ ಜೀನೂರು ಗ್ರಾಮದ ಯುವ ವಿದ್ಯಾರ್ಥಿನಿ ಭಾಗ್ಯಶ್ರೀ, ಅನಾಥರು, ವೃದ್ಧರು, ದಿವ್ಯಾಂಗರು ಹಾಗೂ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಕೈಲಾದ ನೆರವು ನೀಡುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಎಸ್‌ಐಆರ್ ವಿರೋಧಿಸಿ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ: ಕೆ. ವಿರೂಪಾಕ್ಷಪ್ಪ

ಸಿಂಧನೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಜನರಲ್ಲಿ ಗೊಂದಲ ಮೂಡಿಸುವ ಬದಲು ಚುನಾವಣಾ ಪ್ರಕ್ರಿಯೆಯ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ-ಮಗುವಿನ ಆರೋಗ್ಯ ರಕ್ಷಣೆ: ಅರವಿಂದ ಕುಮಾರ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಗಾಣದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡುಗಡ್ಡೆ ಮಲಕಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ‘ನಿಮ್ಮ ಆರೋಗ್ಯ ಊಟದ ತಟ್ಟೆಯಲ್ಲಿ’ ಎಂಬ ಸಂದೇಶದೊಂದಿಗೆ ಗ್ರಾಮ ಆರೋಗ್ಯ…

ಮುಂದೆ ಓದಿ →
ರಾಯಚೂರು ರಾಯಚೂರು

ಜೇಸ್ಕಾಂ ನಗದು ರಸೀದಿ ಪುಸ್ತಕ ದುರ್ಬಳಕೆ ಆರೋಪ: ಸಮಗ್ರ ತನಿಖೆಗೆ ಆಗ್ರಹ

ರಾಯಚೂರು: ಮಾನ್ವಿ ಉಪವಿಭಾಗದಲ್ಲಿ ಜೇಸ್ಕಾಂನ ನಗದು ರಸೀದಿ ಪುಸ್ತಕವನ್ನು ದುರ್ಬಳಕೆ ಮಾಡಿಕೊಂಡು ನಿಗಮಕ್ಕೆ ₹2 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟ ಉಂಟುಮಾಡಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರೆಂದು ಕಂಡುಬರುವ ನೌಕರರು ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು…

ಮುಂದೆ ಓದಿ →
ರಾಯಚೂರು ರಾಯಚೂರು

ವಿದ್ಯಾರ್ಥಿಗಳ ಉದ್ಯೋಗ ಕೌಶಲ್ಯ ವೃದ್ಧಿಗೆ ಮೂರು ದಿನಗಳ ತರಬೇತಿ

ರಾಯಚೂರು: ತಾರಾನಾಥ ಶಿಕ್ಷಣ ಸಂಸ್ಥೆಯ ಲಕ್ಷ್ಮೀ ವೆಂಕಟೇಶ ದೇಸಾಯಿ ಕಾಲೇಜಿನ ಗಣಕಯಂತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ್ಯ ವೃದ್ಧಿಸುವ ಉದ್ದೇಶದಿಂದ ಐಬಿಎಂ ಸ್ಕಿಲ್ಸ್‌ಬಿಲ್ಡ್ ನೇತೃತ್ವದಲ್ಲಿ ಮೂರು ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಸೆ.29ರಿಂದ ಅ.1ರವರೆಗೆ ಆಯೋಜಿಸಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಾಗೂರ ಗ್ರಾಮ ರೈತ ಸಂಘ-ರೈತ ಸೇನೆಗೆ ನೂತನ ಪದಾಧಿಕಾರಿಗಳ ನೇಮಕ

ದೇವದುರ್ಗ: ರೈತರ ಹಿತಾಸಕ್ತಿ, ಅಭಿವೃದ್ಧಿ ಹಾಗೂ ಸ್ವಾಭಿಮಾನಿ ರೈತರ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಬಾಗೂರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →