ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 96,824 ಇಂದಿನ ಓದುಗರು: 2,114 🟢 ಈಗ ಆನ್‌ಲೈನ್: 27
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1018 ಸುದ್ದಿಗಳಲ್ಲಿ 51–75 ಸುದ್ದಿಗಳು

ರಾಯಚೂರು ರಾಯಚೂರು

ಯುವ ಕ್ರೀಡಾಪಟುಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ: ಅ.29ರಂದು ನಿಡ್ಜಾಮ್-2026 ಕ್ರೀಡಾಕೂಟ

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಜೊತೆಗೆ ಪ್ರತಿಭಾವಂತರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಅಕ್ಟೋಬರ್ 29ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಿಡ್ಜಾಮ್-2026 (NIDJAM) ಅಥ್ಲೆಟಿಕ್ಸ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಅಥ್ಲೆಟಿಕ್ಸ್…

ಮುಂದೆ ಓದಿ →
ರಾಯಚೂರು ರಾಯಚೂರು

ವ್ಯಾಪಾರಸ್ಥನ ಬರ್ಬರ ಹತ್ಯೆಗೆ ಕನ್ನಡಪರ ಸಂಘಟನೆಗಳ ಆಕ್ರೋಶ: ನಗರದಲ್ಲಿ ಭದ್ರತೆ ಹೆಚ್ಚಿಸಲು ಆಗ್ರಹ

ನಗರದ ಎಲ್‌ಬಿಎಸ್ ನಗರದಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಮಾಯಕ ವ್ಯಾಪಾರಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕಕ್ಕಲದೊಡ್ಡಿ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸಮೀಪದ ಕಕ್ಕಲದೊಡ್ಡಿ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ₹11 ಸಾವಿರ ನೆರವು ಘೋಷಣೆ

ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಹಾಗೂ ಸಮಾಜದ ಮುಖಂಡರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪಟ್ಟಣ ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪಾಮನಕಲ್ಲೂರು ಗ್ರಾಮದಲ್ಲಿ ಸರ್ವಜನಾಂಗದ ಮುಖಂಡರಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಸೋಮವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ವಜನಾಂಗದ ಮುಖಂಡರು ಹಾಗೂ ಗ್ರಾಮಸ್ಥರು ಒಗ್ಗೂಡಿ ಸಂಭ್ರಮದಿಂದ ಆಚರಿಸಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಅಮೀನಗಡ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸಮೀಪದ ಅಮೀನಗಡ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮಹರ್ಷಿ ವಾಲ್ಮೀಕಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ನಾಗೇಂದ್ರ ಬಾಬು ಕುಮಾರ

ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ ಕರೆ ನೀಡಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಆದರ್ಶಗಳನ್ನು ಅಳವಡಿಸಿಕೊಳ್ಳಲು ದುರುಗಪ್ಪ ಬಂಡೆಬಾವಿ ಕರೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯದ ಮೌಲ್ಯಗಳನ್ನು ಗೌರವಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಂದು ಸಮಾಜದ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮಾಜದ ಮುಖಂಡ ದುರುಗಪ್ಪ ಬಂಡೆಬಾವಿ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಯುವಕರು ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆಯಲಿ: ಎಸ್ಪಿ ಅರುಣಾಂಗ್ಷು ಗಿರಿ

ಯುವಜನತೆ ದುಶ್ಚಟಗಳಿಂದ ದೂರವಿದ್ದು, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳಿಂದ ಸ್ಫೂರ್ತಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕರೆ ನೀಡಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಕ್ಕಳಲ್ಲಿ ನಾಯಕತ್ವ ಹಾಗೂ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಕಾರ್ಯಾಗಾರ: ಫಾ. ಶಾಂತರಾಜ್

ಪಟ್ಟಣದ ಲೊಯೋಲಾ ಸಮಾಜ ಸೇವಾ ಕೇಂದ್ರದ ವತಿಯಿಂದ ಗ್ರಾಮೀಣ ಕಲಿಕಾ ಕೇಂದ್ರಗಳ ಮಕ್ಕಳಿಗೆ ಮಕ್ಕಳ ಸಂಸತ್ ರಚನೆ ಕುರಿತು ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಆದಿಕವಿಯ ಆದರ್ಶಗಳು ಸಮಾಜಕ್ಕೆ ದಾರಿದೀಪ ಎಂದ ಶಾಸಕ ಹಂಪಯ್ಯ ನಾಯಕ

ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ವಾಲ್ಮೀಕಿ ಯುವಕರ ಸಂಘದ ನಾಮಫಲಕ ಉದ್ಘಾಟನೆ: ಮಹರ್ಷಿಗಳ ಆದರ್ಶ ಪಾಲನೆಗೆ ರಾಜಾ ವೆಂಕಟಪ್ಪ ನಾಯಕ ಕರೆ

ಪಟ್ಟಣದ ಯಂಕಪ್ಪ ತಾತನ ಮಠದ ನಮಾಜಗೇರಿಗುಡ್ಡದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕವನ್ನು ಉದ್ಘಾಟಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಮಾಯಣ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾಕಾವ್ಯ: ಎನ್. ಶಂಕ್ರಪ್ಪ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ವಿಶ್ವದಾದ್ಯಂತ ಗೌರವ ಪಡೆದಿರುವ ಶ್ರೇಷ್ಠ ಮಹಾಕಾವ್ಯವಾಗಿದ್ದು, ಭಾರತೀಯ ಸಂಸ್ಕೃತಿ, ಧಾರ್ಮಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎನ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ರಾಮಾಯಣದ ಮೂಲಕ ಆದರ್ಶ ಬದುಕಿನ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಭೀಮರಾಯ ರಾಮಸಮುದ್ರ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಮಾನವ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಮಹರ್ಷಿ ವಾಲ್ಮೀಕಿ ಆದರ್ಶಗಳು ಸಮಾನತೆ ಮತ್ತು ಮಾನವೀಯತೆಗೆ ದಾರಿದೀಪ: ಜಿ.ಕೆ. ನಾಗರಾಜ

ಮಹರ್ಷಿ ವಾಲ್ಮೀಕಿ ಅವರು ತಮ್ಮ ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನ್ಯಾಯ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಪುತ್ಥಳಿಗೆ ಮಾಲಾರ್ಪಣೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವಪೂರ್ವಕವಾಗಿ ಜಯಂತಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

371ಜೆ ವ್ಯಾಪ್ತಿ ವಿಸ್ತರಣೆಗೆ ವಿಜಯೇಂದ್ರ ಬೆಂಬಲ ಖಂಡನೀಯ: ಡಾ. ರಝಾಕ ಉಸ್ತಾದ

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಕಲ್ಪಿಸಿರುವ ವಿಶೇಷ ಸೌಲಭ್ಯಗಳನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸುವ ಪ್ರಯತ್ನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಮನೋಭಾವ ಅಗತ್ಯ: ರಾಜಶೇಖರ್

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು.

ಮುಂದೆ ಓದಿ →
ಲೇಖನ ಲೇಖನ

ಮೌನವಾದ ಅಕ್ಷರಗಳ ಮಾತು: ಮರೆಯಾಗುತ್ತಿರುವ ಪತ್ರಗಳ ಆತ್ಮೀಯ ಲೋಕ

ಮಾನವನ ಭಾವನೆಗಳಿಗೆ ಭಾಷೆ ಅಭಿವ್ಯಕ್ತಿಯ ಮಾಧ್ಯಮವಾದರೆ, ಪತ್ರವು ಹೃದಯದಿಂದ ಹೃದಯಕ್ಕೆ ಭಾವನೆಗಳನ್ನು ತಲುಪಿಸುವ ಆತ್ಮೀಯ ಸೇತುವೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪೋತ್ನಾಳ್ ಬಳಿ ರಸ್ತೆ ಅಪಘಾತಕ್ಕೆ ಕೃಷ್ಣಮೃಗ ಬಲಿ

ತಾಲೂಕಿನ ಪೋತ್ನಾಳ್ ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ವಾಹನ ಅಪಘಾತಕ್ಕೆ ಸಿಲುಕಿ ಕೃಷ್ಣಮೃಗವೊಂದು ಮೃತಪಟ್ಟಿದ್ದು, ವನ್ಯಜೀವಿಗಳ ಸಂಚಾರ ಹೆಚ್ಚಿರುವ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಹಟ್ಟಿ ಚಿನ್ನದ ಗಣಿ ಕಂಪನಿಯ ಹಳೆ ಸಿಟಿ ಆಫೀಸ್ ಹಾಗೂ ಎಸ್‌ಸಿ-ಎಸ್‌ಟಿ ಸಂಘದ ವತಿಯಿಂದ ವಿವಿಧೆಡೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಮಂತ್ರಾಲಯ ಮಂತ್ರಾಲಯ

ಅಯೋಧ್ಯೆಯಲ್ಲಿ ರಾಘವೇಂದ್ರ ಸ್ವಾಮಿಗಳ ಮಠ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಸುಬುಧೇಂದ್ರ ತೀರ್ಥ ಶ್ರೀಗಳು

ಪವಿತ್ರ ಶ್ರೀಕ್ಷೇತ್ರ ಅಯೋಧ್ಯೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ನಿರ್ಮಾಣಕ್ಕಾಗಿ ಎರಡು ಸ್ಥಳಗಳಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಮುಂದೆ ಓದಿ →