ಮಂತ್ರಾಲಯ ಶ್ರೀಮಠದಲ್ಲಿ ಶ್ರದ್ಧಾಭಕ್ತಿಯಿಂದ ಅನಂತ ಚತುರ್ದಶಿ ವ್ರತಾಚರಣೆ
ಮಂತ್ರಾಲಯ: ಪವಿತ್ರ ಅನಂತ ಚತುರ್ದಶಿ ಅಂಗವಾಗಿ ಮಂತ್ರಾಲಯದ ಶ್ರೀಮಠದಲ್ಲಿ ಭಕ್ತಿಭಾವ ಹಾಗೂ ಧಾರ್ಮಿಕ ಸಂಭ್ರಮದೊಂದಿಗೆ ಅನಂತ ಚತುರ್ದಶಿ ವ್ರತಾಚರಣೆ ನೆರವೇರಿತು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1019 ಸುದ್ದಿಗಳಲ್ಲಿ 776–800 ಸುದ್ದಿಗಳು
ಮಂತ್ರಾಲಯ: ಪವಿತ್ರ ಅನಂತ ಚತುರ್ದಶಿ ಅಂಗವಾಗಿ ಮಂತ್ರಾಲಯದ ಶ್ರೀಮಠದಲ್ಲಿ ಭಕ್ತಿಭಾವ ಹಾಗೂ ಧಾರ್ಮಿಕ ಸಂಭ್ರಮದೊಂದಿಗೆ ಅನಂತ ಚತುರ್ದಶಿ ವ್ರತಾಚರಣೆ ನೆರವೇರಿತು.
ಮುಂದೆ ಓದಿ →
ಹಟ್ಟಿ ಚಿನ್ನದ ಗಣಿ, ಸೆ.25: ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾಮನಕಲ್ಲೂರು ಕ್ರಾಸ್ ಸಮೀಪದ ಬಸವ ಜ್ಯೋತಿ ನಗರದಲ್ಲಿ ಕಳೆದ ಸುಮಾರು 30 ವರ್ಷಗಳಿಂದ ವಾಸಿಸುತ್ತಿರುವ ಸುಡುಗಾಡು ಸಿದ್ಧ ಸಮುದಾಯದ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಕಲ್ಪಿಸಬೇಕು ಎಂದು ಅಲೆಮಾರಿ ಜಾಗೃತ ಸಂಘ ಒತ್ತಾಯಿಸಿದೆ.
ಮುಂದೆ ಓದಿ →
ಹುಬ್ಬಳ್ಳಿ: ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಚುರುಕು ನೀಡುವ ಸಂಬಂಧ ಸಂಸದ ಜಿ. ಕುಮಾರ ನಾಯಕ ಅವರು ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಮುಂದೆ ಓದಿ →
ಶಹಾಪುರ: ಪಟ್ಟಣದ ಪಿ.ಎಂ. ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುವ ಮೂಲಕ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮುಂದೆ ಓದಿ →
ರಾಯಚೂರು: ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೆಚ್.ಸಿ.ಎಂ.ಎಸ್.ಕೆ. ಶಿಕ್ಷಣ ಮಹಾವಿದ್ಯಾಲಯ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಅಂತರ್ ಕಾಲೇಜು ಮಟ್ಟದ ಪುರುಷ ಮತ್ತು ಮಹಿಳಾ ಚೆಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು.
ಮುಂದೆ ಓದಿ →
ರಾಯಚೂರು: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಕೇರಂ ಕ್ರೀಡಾಕೂಟಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ ಹಾಗೂ ನಿಕಟಪೂರ್ವ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ ಚಾಲನೆ ನೀಡಿದರು.
ಮುಂದೆ ಓದಿ →
ರಾಯಚೂರು: ಹಿರಿಯ ಸಾಹಿತಿ ಬಶೀರ್ ಅಹ್ಮದ್ ಹೊಸಮನಿ ಅವರ ಐತಿಹಾಸಿಕ ನಾಟಕ ‘ರಾಷ್ಟ್ರಕೂಟ ಸಾರ್ವಭೌಮರು’ ಕೃತಿಯ ಜನಾರ್ಪಣೆ ಸಮಾರಂಭವನ್ನು ಸೆ.27 ರಂದು ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಗೌರವ ಕೋಶಾಧ್ಯಕ್ಷೆ ಪ್ರತಿಭಾ ಗೋನಾಳ್ ತಿಳಿಸಿದರು.
ಮುಂದೆ ಓದಿ →
ಭೀಕರ ಬರಗಾಲದಿಂದ ರೈತರು ಸಂಕಷ್ಟದಲ್ಲಿ: ಸೆ.28ರಂದು ರಾಯಚೂರಿನಲ್ಲಿ ಧರಣಿ ಸತ್ಯಾಗ್ರಹ
ಮುಂದೆ ಓದಿ →
ಅತಿ ಕಡಿಮೆ ಪದಗಳಲ್ಲಿ ಒಂದು ಘಟನೆ, ಭಾವನೆ, ಸಂದೇಶ ಅಥವಾ ಜೀವನದ ಸತ್ಯವನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸುವ ಚಿಕ್ಕ ಕಥೆಗಳೇ ನ್ಯಾನೋ ಕಥೆಗಳು.
ಮುಂದೆ ಓದಿ →
ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಆತ್ಮೀಯ ಸ್ವಾಗತ; ವಿವಿಧ ಚಟುವಟಿಕೆಗಳಿಗೆ ಚಾಲನೆ
ಮುಂದೆ ಓದಿ →
ಲಿಂಗಸುಗೂರು: ತಾಲೂಕಿನ ಕಾಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ಚರಂಡಿ ವ್ಯವಸ್ಥೆ ಸರಿಪಡಿಸಿ, ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ಮುಂದೆ ಓದಿ →ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಮಾನವಿ ನಗರ ಯೋಜನಾ ಪ್ರಾಧಿಕಾರ ಸ್ಥಳಿಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಸಿದ್ದಪಡಿಸಿದಲಾಗಿರುವ ಜಿಐಎಸ್ ಆಧಾರಿತ ರೋಡ್ ನೆಟ್ವರ್ಕ್ ಗ್ರಿಡ್ ಪ್ಲಾನ್ ನಕ್ಷೆಯನ್ನು ಈ ಕಚೇರಿಯಲ್ಲಿ ಹಾಗೂ ಮಾನವಿ ಪುರಸಭೆ ಕಚೇರಿಯಲ್ಲಿ ಸಾರ್ವಜನಿಕ ವಿಕ್ಷಣೆಗಾಗಿ ಇರಿಸಲಾಗಿದ್ದು, ಸಾರ್ವಜನಿಕರು ತಮ್ಮ…
ಮುಂದೆ ಓದಿ →
ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): 2018ರ ವಸತಿ ಮತ್ತು ನಿವೇಶನ ರಹಿತರ ಸಮೀಕ್ಷೆ ಪಟ್ಟಿಯಿಂದ ಹೊರಗುಳಿದಿರುವ ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳನ್ನು ಸಮೀಕ್ಷೆ ಪಟ್ಟಿಗೆ ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಫಲಾನುಭವಿಗಳು 2026ರ ಸೆಪ್ಟೆಂಬರ್ 30ರೊಳಗಾಗಿ ಸಂಬAಧಪಟ್ಟ ಗ್ರಾಮ ಪಂಚಾಯತಿಗಳಿಗೆ…
ಮುಂದೆ ಓದಿ →
ಲಿಂಗಸುಗೂರು: ಪಟ್ಟಣದಲ್ಲಿ ಸ್ವಚ್ಛ ಭಾರತ ಅಭಿಯಾನ 2.0 ಯೋಜನೆಯಡಿ ‘ಸ್ವಚ್ಛತೆಯೇ ಸೇವೆ-2026’ ಕಾರ್ಯಕ್ರಮದ ಅಂಗವಾಗಿ ವಾರ್ಡ್ ನಂ.18ರಲ್ಲಿ ಸಾರ್ವಜನಿಕರಿಗೆ ಮನೆಯಲ್ಲಿಯೇ ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿಸುವ (ಹೋಮ್ ಕಾಂಪೋಸ್ಟಿಂಗ್) ಕುರಿತು ತರಬೇತಿ ನೀಡಲಾಯಿತು.
ಮುಂದೆ ಓದಿ →
ಲಿಂಗಸುಗೂರು: ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ರೈತರ ಜಮೀನುಗಳಿಗೆ ತೆರಳುವ ದಾರಿಗಳನ್ನು ಸುಗಮಗೊಳಿಸುವುದು ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ವತಿಯಿಂದ ತಾಲೂಕು ಪಂಚಾಯಿತಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.
ಮುಂದೆ ಓದಿ →
ಲಿಂಗಸುಗೂರು: ವಾಜಪೇಯಿ ನಗರ ನಿವೇಶನ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಬಡ ಹಾಗೂ ನಿವೇಶನರಹಿತ ಕುಟುಂಬಗಳಿಗೆ ವಾಸಿಸಲು ಯೋಗ್ಯವಾದ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಮುಂದೆ ಓದಿ →
ದೇವದುರ್ಗ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 48ನೇ ವಾರ್ಷಿಕ ಮಹಾಸಭೆ ಬುಧವಾರ ಸಂಘದ ಕಚೇರಿಯಲ್ಲಿ ನಡೆಯಿತು. ಸದಸ್ಯರ ಸೂಚನೆಯಂತೆ ಶಿವಪ್ಪ ಬಲ್ಲಿದ್ದವ ಅವರನ್ನು ಸಭಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮುಂದೆ ಓದಿ →
ದೇವದುರ್ಗ: ಗಣೇಶನ ವಿಗ್ರಹದ ಪ್ರತಿಯೊಂದು ಅಂಗವೂ ಮನುಷ್ಯನ ಬದುಕಿಗೆ ವಿಶಿಷ್ಟ ಸಂದೇಶ ಹಾಗೂ ನೈತಿಕ ಮೌಲ್ಯವನ್ನು ಸಾರುತ್ತದೆ. ಶರಣರ ವಚನಗಳು, ಪುರಾಣಗಳು ಹಾಗೂ ಸಂತರ ವಿಚಾರಗಳನ್ನು ಅಧ್ಯಯನ ಮಾಡಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಷೇಕ್ ಬಳೆ ಮಸರಕಲ್ ಹೇಳಿದರು.
ಮುಂದೆ ಓದಿ →
ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದ ಜೆ.ಜೆ. ಕಲ್ಯಾಣ ಮಂಟಪದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಂದೆ ಓದಿ →
ಮಾನ್ವಿ: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಪಂಪಾ ವಿರೂಪಾಕ್ಷೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮುಂದೆ ಓದಿ →
ಮಾನ್ವಿ: ಪಟ್ಟಣದ ಲೋಯೋಲಾ ಕಾಲೇಜು ಆವರಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಮಾನ್ವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮುಂದೆ ಓದಿ →
ಮಾನ್ವಿ: ರಾಷ್ಟ್ರೀಯ ಸೇವಾ ಯೋಜನೆಯ ‘ನನಗಲ್ಲ, ನಿನಗಾಗಿ’ ಎಂಬ ಧ್ಯೇಯವಾಕ್ಯವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಆಂಜನೇಯ ನಸಲಾಪುರ ಹೇಳಿದರು.
ಮುಂದೆ ಓದಿ →
ರಾಯಚೂರು: ನಗರದ ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಂದೆ ಓದಿ →
ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಎನ್‌ಎಸ್‌ಎಸ್ ದಿನಾಚರಣೆ
ಮುಂದೆ ಓದಿ →
ರಾಯಚೂರು: ನಗರದ ಹರಿಜನವಾಡ ಬಡಾವಣೆಯ ಶ್ರೀ ಸವರಮ್ಮ ಗುಡಿ ಗಜಾನನ ಯುವಕ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ‘ಬಿಗ್ ಡ್ಯಾಡಿ 3.0’ ಗಜಾನನ ಮೂರ್ತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವ ಹಾಗೂ ಅದ್ದೂರಿಯಾಗಿ ನೆರವೇರಿತು.
ಮುಂದೆ ಓದಿ →