ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 98,626 ಇಂದಿನ ಓದುಗರು: 28 🟢 ಈಗ ಆನ್‌ಲೈನ್: 3
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 801–825 ಸುದ್ದಿಗಳು

ರಾಯಚೂರು ರಾಯಚೂರು

ರಾಜಕಾಲುವೆ ಅವ್ಯವಸ್ಥೆ: ಶಿವರಾಜ ಪಾಟೀಲ್, ರವಿ ಬೋಸರಾಜು ವಿರುದ್ಧ ರಾಮನಗೌಡ ಏಗನೂರು ಆರೋಪ

ರಾಜಕಾಲುವೆ ಅವ್ಯವಸ್ಥೆ: ಶಿವರಾಜ ಪಾಟೀಲ್, ರವಿ ಬೋಸರಾಜು ವಿರುದ್ಧ ರಾಮನಗೌಡ ಏಗನೂರು ಆರೋಪ ರಾಯಚೂರು, ಸೆ.24: ನಗರದ ವಾರ್ಡ್ ನಂ.14ರ ಮಂಗಳಾರ್ಪೇಟೆಯಲ್ಲಿ ರಾಜಕಾಲುವೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಗುರುವಾರ ಪರಿಶೀಲಿಸಿ, ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು…

ಮುಂದೆ ಓದಿ →
ರಾಯಚೂರು ರಾಯಚೂರು

ಭೋವಿ-ವಡ್ಡರ ಸಮಾಜದ ಜಿಲ್ಲಾಧ್ಯಕ್ಷರಾಗಿ ಹನುಮಂತ ರೆಡ್ಡಿ ಹಟ್ಟಿ ಆಯ್ಕೆ

ರಾಯಚೂರು, ಸೆ.24: ಕರ್ನಾಟಕ ರಾಜ್ಯ ಭೋವಿ-ವಡ್ಡರ ಸಮಾಜದ ರಾಯಚೂರು ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಗರದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕರ್ತವ್ಯ ಲೋಪ, ಕಿರುಕುಳ ಆರೋಪ: ಪ್ರಭಾರಿ ಎಂಆರ್‌ಡಬ್ಲ್ಯು ರಾಘವೇಂದ್ರ ಅಮಾನತಿಗೆ ಆಗ್ರಹ

ಮಾನ್ವಿ: ತಾಲೂಕಿನಲ್ಲಿ ಪ್ರಭಾರಿ ಎಂಆರ್‌ಡಬ್ಲ್ಯು (MRW) ಆಗಿ ಕಾರ್ಯನಿರ್ವಹಿಸುತ್ತಿರುವ ರಾಘವೇಂದ್ರ ಅವರ ವಿರುದ್ಧ ಕರ್ತವ್ಯ ಲೋಪ, ದಲಿತ ನೌಕರರಿಗೆ ಕಿರುಕುಳ ಹಾಗೂ ಇತರ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಮುಂದೆ ಓದಿ →
ಮಂತ್ರಾಲಯ ಮಂತ್ರಾಲಯ

ತುಂಗಭದ್ರಾ ನದಿ ಹರಿವು ಹೆಚ್ಚಳ: ಭಕ್ತರ ಸುರಕ್ಷತೆಗೆ ಶ್ರೀಮಠದಿಂದ ಮುನ್ನೆಚ್ಚರಿಕೆ

ಮಂತ್ರಾಲಯ: ಮಂತ್ರಾಲಯದಲ್ಲಿ ತುಂಗಭದ್ರಾ ನದಿಯ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಮಂಡಳಿ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ಫಾ. ಜಾರ್ಜ್ ಪಿಂಟೋ

ಸಿಂಧನೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡಬೇಕು ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಫಾ. ಜಾರ್ಜ್ ಪಿಂಟೋ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸಾಧನೆ-ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ್ ಯೋಜನೆ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ…

ಮುಂದೆ ಓದಿ →
ರಾಯಚೂರು ರಾಯಚೂರು

ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಸಮಗ್ರ ಶಿಕ್ಷಣ ಕರ್ನಾಟಕ ರಾಯಚೂರು ವತಿಯಿಂದ 2026-27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬAಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ…

ಮುಂದೆ ಓದಿ →
ರಾಯಚೂರು ರಾಯಚೂರು

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಇವರ ಸಹಯೊಗದೊಂದಿಗೆ 2026-27ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಅರ್ಹ…

ಮುಂದೆ ಓದಿ →
ರಾಯಚೂರು ರಾಯಚೂರು

ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ನ್ಯಾ.ಸಿದ್ದರಾಮಪ್ಪ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವೃದ್ಧರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆ

ರಾಯಚೂರು, ಸೆ.24: ಜಿಲ್ಲೆಯ ತೋಟಗಾರಿಕಾ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಉತ್ಪಾದನೆಯಾಗುವ ಹಣ್ಣು, ತರಕಾರಿ ಹಾಗೂ ಇತರೆ ತೋಟಗಾರಿಕಾ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಆದ್ಯತೆ ನೀಡಬೇಕು ಎಂದು ರಾಯಚೂರು ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆಯಲ್ಲಿ ಒತ್ತು ನೀಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಷ್ಟ್ರೀಯ ಸೇವಾ ಯೋಜನೆ ದಿನ: ಯುವಶಕ್ತಿಯ ಜನಸೇವೆಯ ಸಂಕಲ್ಪ

ಸೆಪ್ಟೆಂಬರ್ 24 ನಾಡಿನ ಯುವ ಚೇತನಗಳ ಹೆಮ್ಮೆಯ ದಿನ. ದೇಶದ ಪ್ರಗತಿಗೆ ಯುವಶಕ್ತಿಯೇ ಮೂಲಾಧಾರ ಎಂಬ ಸಂದೇಶವನ್ನು ಸಾರುವ ಮಹತ್ವದ ದಿನವೇ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ದಿನ.

ಮುಂದೆ ಓದಿ →
ಬೆಂಗಳೂರು ಬೆಂಗಳೂರು

ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ, ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಶಿವಾನಂದ ತಗಡೂರು ಅವರಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಪ್ರದಾನ ಮಾಡಿ ಗೌರವಿಸಿದರು.

ಮುಂದೆ ಓದಿ →
ಲೇಖನ ಲೇಖನ

ಭಾವಯಾನ

ನಮ್ಮ ಮನದಲ್ಲಿ ಮೂಡುವ ಪ್ರತಿಯೊಂದು ಭಾವವು ಕೂಡ ಒಂದು ಅನುಭೂತಿಯನ್ನು ಉಂಟುಮಾಡುತ್ತದೆ. ಪ್ರತಿಯೊಂದು ನಕಾರಾತ್ಮಕ ಸಂದೇಶವು ನಮಗೆ ಒಂದು ಸತ್ಯವನ್ನು ಬಹಿರಂಗಪಡಿಸುತ್ತದೆ. ಆ ಸಂದೇಶದ ಭಾವನೆಯನ್ನು ಲಕ್ಷ್ಯ ಕೊಟ್ಟು ಕೇಳಬೇಕು, ಅರಿಯಬೇಕು ಮತ್ತು ಬೆಳೆಯಬೇಕು ಎಂಬುದು ಈ ಲೇಖನದ ಉದ್ದೇಶ.

ಮುಂದೆ ಓದಿ →
ರಾಯಚೂರು ರಾಯಚೂರು

ಡಾ. ಸ್ವಾಮಿರಾವ್ ಕುಲಕರ್ಣಿಗೆ ‘ಸಿರಿ ಗೋವಿಂದ ವಿಠ್ಠಲ’ ಪ್ರಶಸ್ತಿ

ರಾಯಚೂರು: ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅ.3 ಮತ್ತು 4ರಂದು ಶನಿವಾರ ಹಾಗೂ ಭಾನುವಾರ ಹಮ್ಮಿಕೊಳ್ಳಲಾಗಿರುವ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವದ ‘ಗೋವಿಂದಗಾನ’ ಕಾರ್ಯಕ್ರಮದಲ್ಲಿ ದಾಸ ಸಾಹಿತ್ಯ ಚಿಂತಕ, ವಾಗ್ಮಿ ಹಾಗೂ ಕನಕಶ್ರೀ ಪ್ರಶಸ್ತಿ ಪುರಸ್ಕೃತ ಡಾ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ: ವಿಜಯಕುಮಾರ್ ಬಿ.ಎಚ್.

ಹಟ್ಟಿ ಚಿನ್ನದ ಗಣಿ: ಗಣಿ ಕಂಪನಿಯ ಆಡಳಿತ ಮಂಡಳಿಯು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ, ಕಾರ್ಮಿಕರ ಹಿತಾಸಕ್ತಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಿಗ ಜಾಗೃತಿ ಯುವ ಸೇನೆಯ ಅಧ್ಯಕ್ಷ ವಿಜಯಕುಮಾರ್ ಬಿ.ಎಚ್. ಆಗ್ರಹಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಆರೋಗ್ಯ ಸಂರಕ್ಷಣೆಗೆ ಆಯುರ್ವೇದ ಜೀವನಶೈಲಿ ಅಳವಡಿಸಿಕೊಳ್ಳಿ: ಎಂ.ಎನ್. ನಂದಿತ

ರಾಯಚೂರು, ಸೆ.23: ವೇಗವಾಗಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಆಯುರ್ವೇದ ಆಧಾರಿತ ಜೀವನಕ್ರಮವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಎನ್. ನಂದಿತ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗಿಲ್ಲೆಸೂಗೂರಿನಲ್ಲಿ ಶ್ರೀ ಗಣೇಶ ಮೂರ್ತಿ ವಿಜೃಂಭಣೆಯ ವಿಸರ್ಜನೆ

ರಾಯಚೂರು, ಸೆ.23: ತಾಲೂಕಿನ ಗಿಲ್ಲೆಸೂಗೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಗೆ ಒಂಬತ್ತು ದಿನಗಳ ಕಾಲ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದ ಬಳಿಕ ವಿಜೃಂಭಣೆಯಿಂದ ವಿಸರ್ಜನಾ ಕಾರ್ಯಕ್ರಮ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಕೆಪಿಎಂಇ ಕಾಯ್ದೆ ಉಲ್ಲಂಘನೆ: ದಂಡ ವಸೂಲಿ, ಕಾನೂನು ಕ್ರಮಕ್ಕೆ ಆಗ್ರಹ

ರಾಯಚೂರು: ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್‌ಗಳು, ಲ್ಯಾಬ್‌ಗಳು ಹಾಗೂ ಇಮೇಜಿಂಗ್ ಸೆಂಟರ್‌ಗಳ ವಿರುದ್ಧ ಹಿಂದಿನ ಜಿಲ್ಲಾಧಿಕಾರಿಗಳು ವಿಧಿಸಿರುವ ದಂಡವನ್ನು ಕೂಡಲೇ ವಸೂಲಿ ಮಾಡಬೇಕು.

ಮುಂದೆ ಓದಿ →