ಸಂಘ-ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಮನವಿ: ಕೆ. ಶಾಂತಪ್ಪ
ರಾಯಚೂರು, ಸೆ.22: ವಿವಿಧ ಸಂಘ-ಸಂಸ್ಥೆಗಳಲ್ಲಿ ಎಲ್ಲ ಸಮುದಾಯಗಳಿಗೂ ಸೂಕ್ತ ಪ್ರಾತಿನಿಧ್ಯ ದೊರೆಯುವಂತೆ ಮೀಸಲಾತಿ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕೆ. ಶಾಂತಪ್ಪ ಹೇಳಿದರು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 1019 ಸುದ್ದಿಗಳಲ್ಲಿ 826–850 ಸುದ್ದಿಗಳು
ರಾಯಚೂರು, ಸೆ.22: ವಿವಿಧ ಸಂಘ-ಸಂಸ್ಥೆಗಳಲ್ಲಿ ಎಲ್ಲ ಸಮುದಾಯಗಳಿಗೂ ಸೂಕ್ತ ಪ್ರಾತಿನಿಧ್ಯ ದೊರೆಯುವಂತೆ ಮೀಸಲಾತಿ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕೆ. ಶಾಂತಪ್ಪ ಹೇಳಿದರು.
ಮುಂದೆ ಓದಿ →
ರಾಯಚೂರು, ಸೆ.22: ರಾಯಚೂರು ರೈಲ್ವೆ ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿದ ದಕ್ಷಿಣ ಮಧ್ಯ ರೈಲ್ವೆಯ ಹಿರಿಯ ಅಧಿಕಾರಿಗಳಾದ ಡಿ. ಅಂಜನೇಯಲು ರೆಡ್ಡಿ, PCE/SCR ಹಾಗೂ ವರುಣ್ ಬಾಬು, Sr.DEN/Co-ord/SC ಅವರು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.
ಮುಂದೆ ಓದಿ →
ಲಿಂಗಸುಗೂರು: ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸಿ, ಉತ್ತಮ ಸಿದ್ಧತೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಟ್ಟಣದ ವಿಶ್ವಜ್ಞಾನಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ವಿತರಿಸಲಾಯಿತು.
ಮುಂದೆ ಓದಿ →
ರಾಯಚೂರು : ಕರ್ನಾಟಕ ಕಾರ್ಯಕರ್ತ ಪತ್ರಕರ್ತರ ಸಂಘದಿಂದ ರಾಯಚೂರಿನಲ್ಲಿ ನಡೆಯಲಿರುವ 41ನೇ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಿತ್ರ ಕಲಾವಿದರಿಂದ ಸೂಕ್ತ ಲೋಗೊ (ಲಾಂಛನ ) ಗಳನ್ನು ಆಹ್ವಾನಿಸಲಾಗಿದೆ.
ಮುಂದೆ ಓದಿ →
ದೇವದುರ್ಗ: ಬಿಸಿಲು, ಮಳೆ ಲೆಕ್ಕಿಸದೆ ಹಗಲು-ರಾತ್ರಿ ಶ್ರಮಿಸಿ ಬೆಳೆದ ಹತ್ತಿಯನ್ನು ಮಾರುಕಟ್ಟೆಗೆ ತರುವ ರೈತರಿಗೆ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಷ್ಟ ಅಥವಾ ಅನ್ಯಾಯವಾಗದಂತೆ ಖರೀದಿದಾರರು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…
ಮುಂದೆ ಓದಿ →
ರಾಯಚೂರು, ಸೆ.23: ಎನ್‌ಎಚ್-748ಎ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆಗೆ ನಿಗದಿಪಡಿಸಿರುವ ಪ್ರಸ್ತುತ ಮಾರ್ಗವನ್ನು ಮರುಪರಿಶೀಲಿಸಿ, ಅನಗತ್ಯ ಹೆಚ್ಚುವರಿ ದೂರ ಮತ್ತು ವೆಚ್ಚವನ್ನು ಕಡಿತಗೊಳಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸಂಭವಿಸಬಹುದಾದ ಕೋಟ್ಯಂತರ ರೂಪಾಯಿ ನಷ್ಟವನ್ನು ತಪ್ಪಿಸಬೇಕು ಎಂದು ಬಿಎಸ್‌ಎಸ್ ಸಮಿತಿಯ ಎಚ್.ಎಂ.
ಮುಂದೆ ಓದಿ →
ರಾಯಚೂರು: ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ನಿರಂತರ ನೀರು ಹರಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಕೂಡಲೇ ಈಡೇರಿಸಬೇಕು. ಇಲ್ಲವಾದಲ್ಲಿ ಸೆ.25ರಂದು ಶಿರವಾರ ಕ್ರಾಸ್ ಬಳಿ ರಸ್ತೆ ತಡೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೃಷಿ ಅಭಿವೃದ್ಧಿ ಸೇನೆಯ ರಾಜ್ಯಾಧ್ಯಕ್ಷ ಕೆ.
ಮುಂದೆ ಓದಿ →
ರಾಯಚೂರು: ಕಲಬುರಗಿಯಲ್ಲಿ ಸೆ.27ರಂದು ನಡೆಸಲು ಉದ್ದೇಶಿಸಿರುವ ‘ಬಸವಾದಿ ಶರಣರ ಹಿಂದೂ ಸಮಾವೇಶ’ ಬಸವಾದಿ ಶರಣರ ತತ್ವ ಮತ್ತು ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಯಚೂರು ಘಟಕದ ಅಧ್ಯಕ್ಷ ರುದ್ರಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಮುಂದೆ ಓದಿ →
ಮಾನ್ವಿ: ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಬೆಳೆಸಿಕೊಂಡು, ಭವಿಷ್ಯದ ಗುರಿಗೆ ಅನುಗುಣವಾಗಿ ತಯಾರಿ ಆರಂಭಿಸಬೇಕು ಎಂದು ಸಮುತ್ಕರ್ಷ ಟ್ರಸ್ಟ್‌ನ ರಾಯಚೂರು ಕೇಂದ್ರದ ಮುಖ್ಯಸ್ಥ ಅರುಣಜ್ಯೋತಿ ಹೇಳಿದರು.
ಮುಂದೆ ಓದಿ →
ರಾಯಚೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಮಕ್ತಲಪೇಟೆಯ ಕುಂಬಾರ ಓಣಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಸ್ವಲ್ಪ ಮಳೆಯಾದರೂ ಮನೆಯೊಳಗೆ ನೀರು ನುಗ್ಗುತ್ತಿದ್ದು, ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮಸ್ಯೆ ಕುರಿತು ಹಲವು ಬಾರಿ ಗಮನಕ್ಕೆ ತಂದರೂ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮುಂದೆ ಓದಿ →
ರಾಯಚೂರು, ಸೆ.22: ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಈರಣ್ಣ ಕೋಸಿಗಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮುಂದೆ ಓದಿ →
ರಾಯಚೂರು: ಶ್ರೇಷ್ಠ ಹರಿದಾಸರಾದ ಶ್ರೀ ಜಗನ್ನಾಥದಾಸರು ದಾಸ ಚತುಷ್ಟಯರಲ್ಲಿ ಒಬ್ಬರಾಗಿದ್ದು, ದಾಸ ಸಾಹಿತ್ಯಕ್ಕೆ ಅದ್ವಿತೀಯ ಕೊಡುಗೆ ನೀಡಿದ್ದಾರೆ ಎಂದು ಶ್ರುತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಹೇಳಿದರು.
ಮುಂದೆ ಓದಿ →
ಅಭಿವೃದ್ಧಿ ಹೊಂದಿದ ದೇಶಗಳು ಮಹಿಳಾ ಸಬಲೀಕರಣ ಹಾಗೂ ಮಕ್ಕಳ ಮತ್ತು ವೃದ್ಧರ ಕಲ್ಯಾಣ ಕಾರ್ಯಕ್ರಮಗಳಿಂದ ಹಾಗೂ ವಲಸೆನೀತಿಗಳ ಉತ್ತೇಜನದಿಂದ, ಇದನ್ನು ಸಾಧಿಸುವ ಮೂಲಮಂತ್ರ ವಾಗಿಸಿಕೊಂಡಿವೆ.
ಮುಂದೆ ಓದಿ →
ಅಕ್ಟೋಬರ್ 23ಕ್ಕೆ ಮತದಾನ,ಅಕ್ಟೋಬರ್ 27ಕ್ಕೆ ಮತ ಎಣಿಕೆ: ಜಹೀರಾ ನಸ್ಸೀಂ
ಮುಂದೆ ಓದಿ →
ಬೆಂಗಳೂರು: ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಎನ್.
ಮುಂದೆ ಓದಿ →
ರಾಯಚೂರು: ಶ್ರೀ ಗೌರಿ-ಗಣೇಶ ಉತ್ಸವದ ಒಂಬತ್ತನೇ ದಿನ ನಡೆಯಲಿರುವ ಗಣೇಶ ಮೂರ್ತಿ ವಿಸರ್ಜನಾ ಸಮಾರಂಭದ ಸಿದ್ಧತೆಗಳ ಜೊತೆಗೆ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ನಗರ ಪಾಲಿಕೆ ಆಯುಕ್ತರು ಜುಬಿನ್ ಮಹಾಪಾತ್ರ ಪರಿಶೀಲಿಸಿದರು.
ಮುಂದೆ ಓದಿ →
ಲಿಂಗಸುಗೂರು: ತಾಲೂಕಿನ ಚಿಕ್ಕ ನಗನೂರ ಗ್ರಾಮದಲ್ಲಿ ಶಿವಲಿಂಗೇಶ್ವರ ಯುವಕ ಮಂಡಳಿ ವತಿಯಿಂದ ಗಣೇಶೋತ್ಸವದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮವನ್ನು ಭಕ್ತಿಭಾವ, ಸಡಗರ ಹಾಗೂ ಸಂಭ್ರಮದಿಂದ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಮುಂದೆ ಓದಿ →
ಹೊಸ ಮತದಾರರ ನೋಂದಣಿಗೆ ನಮೂನೆ-6 ಸಲ್ಲಿಸಲು ಹಂಪಣ್ಣ ಸಜ್ಜನ್ ಕರೆ
ಮುಂದೆ ಓದಿ →
ಸುಜಾತಮ್ಮ ಅಧ್ಯಕ್ಷರಾಗಿ ಆಯ್ಕೆ; ಶಾಲಾ ಅಭಿವೃದ್ಧಿಗೆ ಪಾಲಕರ ಸಹಕಾರದ ಭರವಸೆ
ಮುಂದೆ ಓದಿ →
ರಾಯಚೂರು, ಸೆ.22: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭೂಮಾನಂದ ಕೊಲೆ ಪ್ರಕರಣ ಸೇರಿದಂತೆ ದಲಿತರ ಮೇಲಿನ ಮೂರು ಗಂಭೀರ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಿ, ನಿಷ್ಪಕ್ಷಪಾತ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ದಲಿತ ಮುಖಂಡರ ನಿಯೋಗ ಗೃಹ ಸಚಿವರನ್ನು ಒತ್ತಾಯಿಸಿದೆ.
ಮುಂದೆ ಓದಿ →
ಹಟ್ಟಿ ಚಿನ್ನದ ಗಣಿ: ಪಟ್ಟಣದ ಹಳೆಯ ಪಂಚಾಯಿತಿ ವ್ಯಾಪ್ತಿಯ ಜಾಗೀರದಾರ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಕಳೆದ 19 ವರ್ಷಗಳಿಂದ ನಿರಂತರವಾಗಿ ‘ಹಟ್ಟಿ ಕಾ ದೊಡ್ಡಪ್ಪ ಗಣಪತಿ’ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಿಕೊಂಡು ಬರಲಾಗುತ್ತಿದೆ.
ಮುಂದೆ ಓದಿ →ರಾಯಚೂರು ಸೆ. 22 (ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಾಯಚೂರು ವತಿಯಿಂದ 0-18 ವರ್ಷದೊಳಗಿನ ಮಕ್ಕಳ ಪೋಷಣೆ ಮತ್ತು ರಕ್ಷಣೆಗಾಗಿ ಆಸಕ್ತರಿಂದ ಫಾಸ್ಟರ್ ಕೇರ್‌ಗೆ ಅರ್ಜಿ ಆಹ್ವಾನಿಸಲಾಗಿದೆ.
ಮುಂದೆ ಓದಿ →
ಅದು 1885 ರ ಕಾಲ ಫಿಲಡಲ್ಫಿಯದಲ್ಲಿ ತೆಗೆದ ಆ ಚಿತ್ರದಲ್ಲಿ ಆ ಮೂರು ಜನ ಮಹಿಳಾ ವೈದ್ಯರು ಪರಸ್ಪರ ಭುಜಕ್ಕೆ ಆತುಕೊಂಡು ಪೋಸು ಕೊಟ್ಟಿದ್ದರು.
ಮುಂದೆ ಓದಿ →
ಮಂತ್ರಾಲಯ: ಭಾದ್ರಪದ ಶುಧ್ಧ ಏಕಾದಶಿಯ ಪವಿತ್ರ ಸಂದರ್ಭದಲ್ಲಿ ಮಂತ್ರಾಲಯದ ಶ್ರೀಮಠದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಶ್ರೀ ಸುದರ್ಶನ ಹೋಮ ಹಾಗೂ ತಪ್ತ ಮುದ್ರಾಧಾರಣೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿತು.
ಮುಂದೆ ಓದಿ →
ಮಾನ್ವಿ: ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮುಂದೆ ಓದಿ →