ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,107 ಇಂದಿನ ಓದುಗರು: 2,245 🟢 ಈಗ ಆನ್‌ಲೈನ್: 23
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 976–1000 ಸುದ್ದಿಗಳು

ಕಲಬುರಗಿ ಕಲಬುರಗಿ

ಮಾಹಿತಿ ಆಯೋಗದ ಕಲಬುರಗಿ ಪೀಠಕ್ಕೆ ಶಾಶ್ವತ ಕಟ್ಟಡ: ನಿವೇಶನ ಮಂಜೂರಿಗೆ ಸಿಎಂ ಸೂಚನೆ

ಕಲಬುರಗಿ: ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠಕ್ಕೆ ಶಾಶ್ವತ ಕಟ್ಟಡ ನಿರ್ಮಿಸಲು ಅಗತ್ಯವಿರುವ ನಿವೇಶನ ಒದಗಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸೆ.19ರಂದು ಬೆಂಗಳೂರಿನಲ್ಲಿ ಕರವೇಯಿಂದ ಸಿಎಂಗೆ ಅಭಿನಂದನೆ, ಕನ್ನಡಿಗರ ಬೇಡಿಕೆಗಳ ಬಿನ್ನವತ್ತಳೆ ಸಲ್ಲಿಕೆ

ತುಂಗ ಬಿಂಬ/ರಾಯಚೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಸೆ.19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಪೊಲೀಸ್ ಪೇದೆ ವಿರುದ್ಧ ಅಕ್ರಮ ಆಸ್ತಿ, ವಂಚನೆ ಆರೋಪ: ಸಮಗ್ರ ತನಿಖೆಗೆ ಆಗ್ರಹ

ತುಂಗ ಬಿಂಬ/ರಾಯಚೂರು: ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಪೇದೆ ವಿಜಯಕುಮಾರ ತಂದೆ ಬಾಲನಗೌಡ ಹೊಸಮನಿ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ, ವಂಚನೆ ಹಾಗೂ ನಂಬಿಕೆ ದ್ರೋಹಕ್ಕೆ ಸಂಬಂಧಿಸಿದ ಹಲವು ಆರೋಪಗಳು ಕೇಳಿಬಂದಿದ್ದು, ಇವುಗಳ ಕುರಿತು ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಿ…

ಮುಂದೆ ಓದಿ →
ದೇವದುರ್ಗ ರಾಯಚೂರು

‘ಬಾಯ್ಕಾಟ್’ ಹೆಸರಿನಲ್ಲಿ ಶಾಸಕರ ವಿರುದ್ಧ ಅಪಪ್ರಚಾರ: ಚನ್ನಪ್ಪ ಮಸಿದಾಪುರ

ತುಂಗ ಬಿಂಬ/ರಾಯಚೂರು: ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ಮಲದಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲು ಆಗಮಿಸಿದ್ದ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಾನ್ವಿ, ಸಿಂಧನೂರು, ಸಿರವಾರ ತಾಲೂಕುಗಳು ತೀವ್ರ ಬರಪೀಡಿತ ಎಂದು ಘೋಷಣೆ

ತುಂಗಾ ಬಿಂಬ/ರಾಯಚೂರು: ಪ್ರಸಕ್ತ ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಹಾಗೂ ಸಿರವಾರ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಪ್ರದೇಶಗಳೆಂದು ಘೋಷಿಸಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ನಂದಿನಿ ಶಿಕ್ಷಣ ಸಂಸ್ಥೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ

ತುಂಗಾ ಬಿಂಬ/ರಾಯಚೂರು: ಡಾ. ನರಸಿಂಹಲು ನಂದಿನಿ ಸ್ಮಾರಕ ಶಿಕ್ಷಣ ಸಂಸ್ಥೆಯಿಂದ ಸಂಚಾಲಿತ ನಂದಿನಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಮೈದಾನದಲ್ಲಿ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ ಹಾಗೂ ದೈಹಿಕ ಶಿಕ್ಷಕಿ ಮಮತಾ ಆದಿಗೆ ಸನ್ಮಾನ

ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಪತ್ನಿ ಕೊಲೆ ಯತ್ನ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ

ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅತ್ಯಾಚಾರ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ, ₹1.05 ಲಕ್ಷ ದಂಡ

ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಚಿವರಿಂದ ಪ್ರಶಸ್ತಿ ಪತ್ರ ವಿತರಣೆ

ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ನಗದು ಬಹುಮಾನದ ಜೊತೆಗೆ…

ಮುಂದೆ ಓದಿ →
ರಾಯಚೂರು ರಾಯಚೂರು

ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಳ್ಳಿ: ಡಾ.ವಿಶ್ವನಾಥ ಎಸ್.ಪತ್ತಾರ

ತುಂಗಾ ಬಿಂಬ/ರಾಯಚೂರು: ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಂಡು, ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಮಾತ್ರ ಜಯಂತಿಗಳ ಆಚರಣೆಗೆ ಅರ್ಥ ಬರುತ್ತದೆ ಎಂದು ಉಪನ್ಯಾಸಕರಾದ ಡಾ. ವಿಶ್ವನಾಥ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ದಾಖಲೆ ಡಿಜಿಟಲೀಕರಣ ಕೊಠಡಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ತುಂಗಾ ಬಿಂಬ/ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಪಾಲಿಕೆ ದಾಖಲೆ ಡಿಜಿಟಲೀಕರಣ ಕೊಠಡಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಸೆಪ್ಟಂಬರ್ 17ರ ಗುರುವಾರ ದಂದು ಚಾಲನೆ ನೀಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒಗ್ಗಟ್ಟಿನ ಪ್ರಯತ್ನ ಅಗತ್ಯ: ಎನ್.ಎಸ್. ಬೋಸರಾಜು

ತುಂಗಾ ಬಿಂಬ/ರಾಯಚೂರು: ತ್ಯಾಗ, ಬಲಿದಾನ ಹಾಗೂ ದೀರ್ಘ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಈ ಭಾಗದ ಇತಿಹಾಸವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಜನರ ಸಮಸ್ಯೆಗಳಿಗೆ ಧ್ವನಿಯಾಗಲಿ ‘ಹೈದ್ರಾಬಾದ್ ಕರ್ನಾಟಕ’ ದಿನಪತ್ರಿಕೆ: ಎನ್.ಎಸ್. ಬೋಸರಾಜು

ತುಂಗಾ ಬಿಂಬ/ರಾಯಚೂರು: ಜನರ ಸಂಕಷ್ಟ, ಸಮಸ್ಯೆಗಳು ಮತ್ತು ಆಶೋತ್ತರಗಳನ್ನು ಪ್ರಾಮಾಣಿಕವಾಗಿ ಪ್ರತಿಬಿಂಬಿಸಿ, ಅವುಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಾಜಮುಖಿ ಪತ್ರಿಕೋದ್ಯಮ ನಡೆಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ರೈತರ ಬಾಕಿ ₹109 ಕೋಟಿ ಶೀಘ್ರ ಪಾವತಿಗೆ ಕ್ರಮ: ಸಚಿವ ಡಾ. ಅಜಯ್ ಧರ್ಮಸಿಂಗ್

ತುಂಗಾ ಬಿಂಬ/ರಾಯಚೂರು: ಜಿಲ್ಲೆಯ ರೈತರಿಂದ ಜೋಳ ಖರೀದಿಸಿದ ಮೊತ್ತದಲ್ಲಿ ಈಗಾಗಲೇ ಸುಮಾರು ₹350 ಕೋಟಿ ಪಾವತಿಸಲಾಗಿದ್ದು, ಮೇ 31ರಿಂದ ಖರೀದಿಸಿರುವ ಜೋಳಕ್ಕೆ ಸಂಬಂಧಿಸಿದಂತೆ ಇನ್ನೂ ₹109 ಕೋಟಿ ರೈತರಿಗೆ ನೀಡಬೇಕಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಹಾನಗರ ಪಾಲಿಕೆಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ವಲಯ-1 ಮತ್ತು ವಲಯ-2 ಕಚೇರಿಗಳಲ್ಲಿ ಧ್ವಜಾರೋಹಣ, ಪುಷ್ಪ ನಮನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಅನೇಕರ ತ್ಯಾಗದಿಂದ ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ್ಯ ದೊರಕಿದೆ

ತುಂಗಾ ಬಿಂಬ/ಸಿಂಧನೂರು: ಅನೇಕರ ತ್ಯಾಗ ಮತ್ತು ಬಲಿದಾನಗಳಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ದೊರಕಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಬಾದರ್ಲಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಹೊಸೂರು ಸಿದ್ದಾಪೂರ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ

ತುಂಗಾ ಬಿಂಬ/ಜಾಲಹಳ್ಳಿ: ಸಮೀಪದ ಹೊಸೂರು ಸಿದ್ದಾಪೂರ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಮ್ಮ ಕಡೆಮನಿ ಅವರು ಧ್ವಜಾರೋಹಣ ನೆರವೇರಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಮಗ್ರ ಯೋಜನೆ ಅಗತ್ಯ: ದೀಪಕ್ ಸಿ.ಎನ್.

ತುಂಗಾ ಬಿಂಬ/ಮಾನ್ವಿ: ರಾಜ್ಯದಲ್ಲಿ ಭ್ರಷ್ಟಾಚಾರ, ನಿರುದ್ಯೋಗ, ಅಪೌಷ್ಟಿಕತೆ ಸೇರಿದಂತೆ ಹಲವು ಸಮಸ್ಯೆಗಳು ಸಾಮಾಜಿಕ ಸಮಾನತೆಗೆ ಅಡ್ಡಿಯಾಗುತ್ತಿವೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಕಲ್ಯಾಣ ಕರ್ನಾಟಕದ ಇತಿಹಾಸ-ಸಂಸ್ಕೃತಿಯ ವೈಭವ ಅರಿಯಿರಿ: ಉಪನ್ಯಾಸಕಿ ಗಂಗಾಬಾಯಿ

ತುಂಗಾ ಬಿಂಬ/ಸಿಂಧನೂರು: ತಾಲೂಕಿನ ತುರುವಿಹಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಮುಂದೆ ಓದಿ →
ರಾಜಕೀಯ ಕಲಬುರಗಿ

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಶಾಸಕ ಬಸನಗೌಡ ದದ್ದಲ್ ಭಾಗಿ

ತುಂಗಾ ಬಿಂಬ/ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಉಪಮುಖ್ಯಮಂತ್ರಿ ಡಿ.ಕೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ವಿರೋಧಿಸಿ ಸೆ.28ರಂದು ಬೃಹತ್ ಧರಣಿ: ಶಾಸಕಿ ಕರೆಮ್ಮ ಜಿ. ನಾಯಕ

ತುಂಗಾ ಬಿಂಬ/ದೇವದುರ್ಗ, ಸೆ.17: ತಾಲೂಕಿನ ಚಿಕ್ಕಹೊನ್ನಕುಣಿಯಲ್ಲಿರುವ ಕೆಬಿಜೆಎನ್‌ಎಲ್ ವಿಭಾಗ ಸಂಖ್ಯೆ–6 ಹಾಗೂ ಎರಡು ಉಪವಿಭಾಗಗಳ ಕಚೇರಿಗಳನ್ನು ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿ ಸೆ.28ರಂದು ಚಿಕ್ಕಹೊನ್ನಕುಣಿಯಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಶಾಸಕಿ ಕರೆಮ್ಮ ಜಿ.

ಮುಂದೆ ಓದಿ →
ರಾಯಚೂರು ರಾಯಚೂರು

ಕೆ.ಬಿ.ಎಸ್. ಬ್ಯಾಂಕ್‌ನಿಂದ ₹3 ಲಕ್ಷ ವಿಮೆ ಮೊತ್ತ ವಿತರಣೆ

ತುಂಗಾ ಬಿಂಬ/ರಾಯಚೂರು, ಸೆ.17: ಕೆ.ಬಿ.ಎಸ್. ಬ್ಯಾಂಕ್ ವತಿಯಿಂದ ಪಿಎಂಜೆಬಿವೈ ಹಾಗೂ ಅವಿವಾ ವಿಮೆ ಯೋಜನೆಯಡಿ ಬ್ಯಾಂಕ್ ಗ್ರಾಹಕರ ಕುಟುಂಬಕ್ಕೆ ₹3 ಲಕ್ಷ ವಿಮೆ ಮೊತ್ತದ ಚೆಕ್ ವಿತರಿಸಲಾಯಿತು.

ಮುಂದೆ ಓದಿ →