ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,860 ಇಂದಿನ ಓದುಗರು: 1,176 🟢 ಈಗ ಆನ್‌ಲೈನ್: 24
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1287 ಸುದ್ದಿಗಳಲ್ಲಿ 1126–1150 ಸುದ್ದಿಗಳು

ರಾಯಚೂರು

ಗಣೇಶ ವಿಸರ್ಜನೆ ದುರಂತ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಪುನರ್ವಸತಿಗೆ ಆಗ್ರಹ

ರಾಯಚೂರು: ನಗರದ ವಾರ್ಡ್ ನಂ.13ರ ಜಹೀರಾಬಾದ್ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಟ್ರಾಕ್ಟರ್ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಮೂರು ಪರಿಶಿಷ್ಟ ಜಾತಿ ಕುಟುಂಬಗಳಿಗೆ ತಕ್ಷಣ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು ಎಂದು ಭೀಮ್…

ಮುಂದೆ ಓದಿ →
ರಾಯಚೂರು

ಮನೆ ಮನೆಗೆ ತೆರಳಿ ಹೊಸ ಮತದಾರರ ನೋಂದಣಿ ಅಭಿಯಾನ

ರಾಯಚೂರು, ಸೆ.22: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಅರ್ಹ ಮತದಾರರ ನೋಂದಣಿ ಪ್ರಕ್ರಿಯೆಯ ಅಂಗವಾಗಿ ವೇದಾಂತ ಪದವಿ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ ಮತ್ತು ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಮನೆ ಮನೆಗೆ ತೆರಳಿ ಹೊಸ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಲಾಯಿತು.

ಮುಂದೆ ಓದಿ →
ರಾಯಚೂರು

ಭೂಮಿ ಹಕ್ಕಿಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ

ರಾಯಚೂರು, ಸೆ.22: ಭೂಮಿ ಹಕ್ಕು, ಪಟ್ಟಾ ಜಮೀನುಗಳಿಗೆ ರಕ್ಷಣೆ ಹಾಗೂ ಸರ್ಕಾರದಿಂದ ಮಂಜೂರಾದ ಜಮೀನುಗಳ ಸರ್ವೇ ಮತ್ತು ಹದ್ದುಬಸ್ತು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಗಾರ್ಡನ್‌ನಲ್ಲಿ ಆರಂಭಿಸಿರುವ ಅಮರಣಾಂತ ಉಪವಾಸ ಸತ್ಯಾಗ್ರಹ…

ಮುಂದೆ ಓದಿ →
ರಾಯಚೂರು

ಆಯುಷ್ ವೈದ್ಯರ ಮೇಲಿನ ಕಿರುಕುಳಕ್ಕೆ ಕ್ರಮಕ್ಕೆ ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು, ಸೆ.22: ಆಯುಷ್ ವೈದ್ಯರನ್ನು ಗುರಿಯಾಗಿಸಿಕೊಂಡು ಕಿರುಕುಳ, ಬೆದರಿಕೆ ಹಾಗೂ ಮಾನಸಿಕ ಒತ್ತಡ ಉಂಟುಮಾಡಲಾಗುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ವೈದ್ಯರಿಗೆ ಸಮರ್ಪಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ (AYUSH FEDERATION…

ಮುಂದೆ ಓದಿ →
ರಾಯಚೂರು

41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಸಿದ್ಧತೆ ಕುರಿತು ಎಂಎಲ್‌ಸಿ ವಸಂತಕುಮಾರ್ ಜೊತೆ ಚರ್ಚೆ

ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವ ಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ್ ಅವರನ್ನು ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಚರ್ಚಿಸಿದರು.

ಮುಂದೆ ಓದಿ →
ರಾಯಚೂರು

ನೀಲಿ ಶಾಲು ಕುರಿತು ಪ್ರತಾಪ್ ಸಿಂಹ ಹೇಳಿಕೆಗೆ ಖಂಡನೆ; ದಲಿತ ಹೋರಾಟಗಾರರ ಕ್ಷಮೆಯಾಚನೆಗೆ ಆಗ್ರಹ

ರಾಯಚೂರು, ಸೆ.22: ದಲಿತ ಹೋರಾಟಗಾರರು ಧರಿಸುವ ನೀಲಿ ಶಾಲಿನ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಎಂಆರ್‌ಎಚ್‌ಎಸ್ ರಾಯಚೂರು ಜಿಲ್ಲಾ ಅಧ್ಯಕ್ಷ ಹನುಮಂತಪ್ಪ ಮನ್ನಾಪುರಿ, ಅವರು ದಲಿತ ಹೋರಾಟಗಾರರ ಭಾವನೆಗಳಿಗೆ ಧಕ್ಕೆ ತಂದಿದ್ದು, ರಾಜ್ಯದ ದಲಿತ ಸಮುದಾಯದ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಂದೆ ಓದಿ →
ಬೆಂಗಳೂರು

ಕಲ್ಯಾಣ ಕರ್ನಾಟಕ 371(ಜೆ) ಆದೇಶಗಳ ಅನುಷ್ಠಾನ ಪರಿಶೀಲನೆಗೆ ಸಚಿವ ಸಂಪುಟ ಉಪಸಮಿತಿ ಪುನರ್‌ರಚನೆ

ಬೆಂಗಳೂರು, ಸೆ.21: ಭಾರತ ಸಂವಿಧಾನದ ಅನುಚ್ಛೇದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೀಡಿರುವ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ಪುನರ್‌ರಚಿಸಿದೆ.

ಮುಂದೆ ಓದಿ →
ಸಿರವಾರ ರಾಯಚೂರು

ಶ್ರೀ ವಟಗಲ್ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ₹27.28 ಲಕ್ಷ ನಿವ್ವಳ ಲಾಭ; ಸದಸ್ಯರಿಗೆ ಶೇ.13 ಲಾಭಾಂಶ

ಕವಿತಾಳ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕವಿತಾಳ ಪಟ್ಟಣದ ಶ್ರೀ ವಟಗಲ್ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ 2025-26ನೇ ಸಾಲಿನ 7ನೇ ವಾರ್ಷಿಕ ಸಾಮಾನ್ಯ ಸಭೆ ಸೋಮವಾರ ಸಂಘದ ಆವರಣದಲ್ಲಿ ನಡೆಯಿತು.

ಮುಂದೆ ಓದಿ →
ಸಿರವಾರ ರಾಯಚೂರು

ಅಂಜನಾದ್ರಿ ಸ್ನೇಹ ಶಕ್ತಿ ಕ್ರೆಡಿಟ್ ಸಹಕಾರಿ ಸಂಘಕ್ಕೆ ₹16.93 ಲಕ್ಷ ನಿವ್ವಳ ಲಾಭ; ಸದಸ್ಯರಿಗೆ ಶೇ.8 ಲಾಭಾಂಶ

ಕವಿತಾಳ: ಪಟ್ಟಣದ ಶ್ರೀ ಅಂಜನಾದ್ರಿ ಸ್ನೇಹ ಶಕ್ತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2025-26ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಸೋಮವಾರ ಸಂಘದ ಆವರಣದಲ್ಲಿ ನಡೆಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

‘ದೇವದುರ್ಗ ನನ್ನ ಮನೆಯಂತಿದೆ’: ‘ಹುಲಿ ಬೀರ’ ಚಿತ್ರದ ಪ್ರಚಾರಕ್ಕೆ ಜಾಲಹಳ್ಳಿಗೆ ನಟ ಅಂಜನ್ ಆಗಮನ

ಜಾಲಹಳ್ಳಿ, ಸೆ.21: ದೇವದುರ್ಗ ತಾಲೂಕಿನ ಜಾಲಹಳ್ಳಿಗೆ ಸೋಮವಾರ ಬೆಳಗ್ಗೆ ‘ಹುಲಿ ಬೀರ’ ಚಿತ್ರದ ಬಿಡುಗಡೆ ಪ್ರಚಾರಕ್ಕಾಗಿ ಉತ್ತರ ಕರ್ನಾಟಕದ ಯುವ ನಟ, ರೂರಲ್ ಸ್ಟಾರ್ ಅಂಜನ್ ಆಗಮಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಸುಂಕೇಶ್ವರದಲ್ಲಿ ಕಾಲುವೆ ಪಕ್ಕದ ರಸ್ತೆ ಅತಿಕ್ರಮಣ ತೆರವಿಗೆ ರೈತ ಸಂಘ ಒತ್ತಾಯ

ಮಾನ್ವಿ: ತಾಲೂಕಿನ ಸುಂಕೇಶ್ವರ ಗ್ರಾಮದಲ್ಲಿ ಕಾಲುವೆ ಪಕ್ಕದ ರಸ್ತೆಯನ್ನು ಅತಿಕ್ರಮಿಸಿಕೊಂಡಿರುವುದರಿಂದ ನೂರಾರು ರೈತರು ತಮ್ಮ ಜಮೀನುಗಳಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸ್ಥಳ ಪರಿಶೀಲನೆ ನಡೆಸಿ ರೈತರ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಾನ್ವಿ ತಾಲೂಕು ಘಟಕ…

ಮುಂದೆ ಓದಿ →
ಮಾನ್ವಿ ರಾಯಚೂರು

ಯುವಕರಲ್ಲಿ ಮಾದಕ ವಸ್ತುಗಳ ಸೇವನೆ ನಿಯಂತ್ರಣಕ್ಕೆ ಒತ್ತಾಯ

ಮಾನ್ವಿ: ಜಿಲ್ಲೆಯಲ್ಲಿ ಯುವ ಸಮುದಾಯದವರಲ್ಲಿ ಗಾಂಜಾ, ಅಫೀಮ್ ಹಾಗೂ ಮದ್ಯಪಾನದಂತಹ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು, ಇದರಿಂದ ಅಪರಾಧ ಪ್ರಕರಣಗಳೂ ಹೆಚ್ಚುತ್ತಿರುವುದಾಗಿ ಆರೋಪಿಸಿ ಕರ್ನಾಟಕ ರಾಜ್ಯ ಬೇಡರ ಸಮಿತಿ ತಾಲೂಕು ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ಮಾನ್ವಿ ರಾಯಚೂರು

ಶ್ರೀ ಜಗನ್ನಾಥದಾಸರ 217ನೇ ಆರಾಧನೆ: ವೈಭವದ ಉತ್ತರಾರಾಧನೆ, ಜೋಡಿ ರಥೋತ್ಸವ

ಮಾನ್ವಿ: ಪಟ್ಟಣದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಶ್ರೀ ಜಗನ್ನಾಥದಾಸರ ಸನ್ನಿಧಾನದಲ್ಲಿ ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನೆರವೇರಿತು.

ಮುಂದೆ ಓದಿ →
ರಾಯಚೂರು

ಜಿಲ್ಲಾ ಮಟ್ಟಕ್ಕೆ ಸ್ವಾಮಿ ವಿವೇಕಾನಂದ ಶಾಲೆಯ 14 ವರ್ಷದ ಬಾಲಕಿಯರ ತಂಡ ಆಯ್ಕೆ

ರಾಯಚೂರು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯ 14 ವರ್ಷದ ಬಾಲಕಿಯರ ವಿಭಾಗದಲ್ಲಿ ನಗರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ ತಂಡವು ಸತತ ಎರಡನೇ ಬಾರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಸಂತೆ ಮಾರುಕಟ್ಟೆಯಲ್ಲಿ ಹೆಚ್ಚುವರಿ ಕರವಸೂಲಿ ತಡೆಯಲು ರೈತರ ಒತ್ತಾಯ

ಲಿಂಗಸುಗೂರು: ತಾಲೂಕಿನ ಸಂತೆ ಮಾರುಕಟ್ಟೆಗಳಲ್ಲಿ ರೈತರಿಂದ ನಿಯಮಬಾಹಿರವಾಗಿ ಹೆಚ್ಚಿನ ಕರವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಅದನ್ನು ತಕ್ಷಣವೇ ತಡೆಯಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ದುರ್ಗಾಪ್ರಸಾದ ರೆಡ್ಡಿ ನೇತೃತ್ವದಲ್ಲಿ ಸಹಾಯಕ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಸಮುದಾಯ ಭವನ ಪೂರ್ಣಗೊಳಿಸಲು ₹50 ಲಕ್ಷ ಅನುದಾನಕ್ಕೆ ಸಚಿವರಿಗೆ ಮನವಿ

ಲಿಂಗಸುಗೂರು: ಪಟ್ಟಣದ ಶ್ರೀ ತುಳಜಾ ಭವಾನಿ ಮಂದಿರದ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೋಮವಂಶ ಆರ್ಯ ಕ್ಷತ್ರಿಯ ಸಮಾಜದ ಸಮುದಾಯ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಲು ₹50 ಲಕ್ಷ ವಿಶೇಷ ಅನುದಾನ ಮಂಜೂರು ಮಾಡುವಂತೆ ಸಮಾಜದ ಪದಾಧಿಕಾರಿಗಳು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ…

ಮುಂದೆ ಓದಿ →
ರಾಯಚೂರು

ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರಾಮಣ್ಣ ಹವಳೆ ಅವರಿಗೆ ಗೌರವ ಸನ್ಮಾನ

ರಾಯಚೂರು, ಸೆ.21: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಕ್ಟೋಬರ್ 24 ಮತ್ತು 25ರಂದು ಹಮ್ಮಿಕೊಳ್ಳಲಾಗಿರುವ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಹಿರಿಯ ಸಾಹಿತಿ ರಾಮಣ್ಣ ಹವಳೆ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು…

ಮುಂದೆ ಓದಿ →
ಲೇಖನ

ವಿಚ್ಛೇದನ

ವಿಚಿತ್ರವಾದರೂ ಸತ್ಯ... ಪರಸ್ಪರ ಗಂಡು-ಹೆಣ್ಣುಗಳು, ಪಾಲಕರು ಮತ್ತು ಹಿರಿಯರು... ಸಾಮಾಜಿಕವಾಗಿ, ಆರ್ಥಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಪಾರಿವಾರಿಕವಾಗಿ ಪರಸ್ಪರ ಹೊಂದಾಣಿಕೆ ಸಾಧ್ಯ ಎಂಬುದನ್ನು ಪರಿಶೀಲಿಸಿ, ಒಪ್ಪಿ ಮಾಡಿರುವ ವಿವಾಹದ ಬಂಧವನ್ನು ಕೋರ್ಟ್ನ ಮೂಲಕ ಮುರಿದು ಹಾಕುವುದು ಅಥವಾ ಬೇರ್ಪಡಿಸುವುದು ವಿಚ್ಛೇದನ.

ಮುಂದೆ ಓದಿ →
ಮಾನ್ವಿ ರಾಯಚೂರು

ವಲಯ ಮಟ್ಟದ ಕ್ರೀಡಾಕೂಟ: ಖೋ-ಖೋ ಪಂದ್ಯದಲ್ಲಿ ಹಿರೇಕೊಟ್ನೇಕಲ್ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಹಿರೇಕೊಟ್ನೇಕಲ್, ಸೆ.21: ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದ ಖೋ-ಖೋ ಪಂದ್ಯದಲ್ಲಿ ಹಿರೇಕೊಟ್ನೇಕಲ್ ಹರಿಜನವಾಡ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಸೆ.24ರಿಂದ ಮಾನ್ವಿ ಬಡೇಸಾಹೇಬ್ ದರ್ಗಾ ಉರ್ಸ್-ಎ-ಶರೀಫ್

ಮಾನ್ವಿ: ಪಟ್ಟಣದ ಜುಮ್ಮಲದೊಡ್ಡಿಯ ಹಜರತ್ ಸೈಯದ್ ಷಾ ಮುರ್ತುಜಾ ಖಾದ್ರಿ ಅವರ ಬಡೇಸಾಹೇಬ್ ದರ್ಗಾದ ಉರ್ಸ್-ಎ-ಶರೀಫ್ ಕಾರ್ಯಕ್ರಮವು ಸೆ.24ರಿಂದ 26ರವರೆಗೆ ನಡೆಯಲಿದೆ ಎಂದು ಮುಸ್ಲಿಂ ಧರ್ಮಗುರು ಸೈಯದ್ ಸಜ್ಜದ್ ಹುಸೇನಿ ಮುತ್ವಲ್ಲಿ ಸಾಹೇಬ್ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಸ್ವಚ್ಛ ಭಾರತ್ ಮಿಷನ್: ವೈಯಕ್ತಿಕ ಗೃಹ ಶೌಚಾಲಯಗಳ ಸಮಗ್ರ ಪರಿಶೀಲನೆಗೆ ಚಾಲನೆ

ರಾಯಚೂರು, ಸೆ.21: ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ರಾಯಚೂರು ಜಿಲ್ಲೆಯನ್ನು ODF ಜಿಲ್ಲೆಯೆಂದು ಘೋಷಿಸಲಾಗಿದ್ದರೂ, ಕೆಲವು ಅರ್ಹ ಕುಟುಂಬಗಳಿಗೆ ವೈಯಕ್ತಿಕ ಗೃಹ ಶೌಚಾಲಯಗಳು ನಿರ್ಮಾಣವಾಗದಿರುವುದು ಹಾಗೂ ದಾಖಲೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ ಎಂದು ನಮೂದಿಸಿರುವ ಕೆಲವು ಪ್ರಕರಣಗಳಲ್ಲಿ ವಾಸ್ತವವಾಗಿ ಶೌಚಾಲಯಗಳು…

ಮುಂದೆ ಓದಿ →
ರಾಯಚೂರು

ಹದಿಹರೆಯದವರ ಆರೋಗ್ಯಕ್ಕೆ ಪೌಷ್ಟಿಕ ಆಹಾರ, ಯೋಗ-ಧ್ಯಾನ ಅಗತ್ಯ: ಬಿ. ರಾಮು

ರಾಯಚೂರು, ಸೆ.21: ಯುವಜನರು ಪೌಷ್ಟಿಕ ಆಹಾರ ಸೇವನೆ, ನಿಯಮಿತ ಯೋಗ-ಧ್ಯಾನ ಹಾಗೂ ವೈಯಕ್ತಿಕ ಮತ್ತು ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸಲಹೆಗಾರ ಬಿ. ರಾಮು ಹೇಳಿದರು.

ಮುಂದೆ ಓದಿ →
ರಾಯಚೂರು

ಇ-ಕೆವೈಸಿ ಸರ್ವರ್ ಸಮಸ್ಯೆ: ಗಡುವು ವಿಸ್ತರಿಸಲು ಒತ್ತಾಯ

ರಾಯಚೂರು, ಸೆ.21: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯಲ್ಲಿ ನಿರಂತರ ಸರ್ವರ್ ಸಮಸ್ಯೆ ಎದುರಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ವಿತರಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು

1635 ಫಲಾನುಭವಿಗಳ ನಿವೇಶನ ಅರ್ಜಿಗಳನ್ನು ವಾರದೊಳಗೆ ಜಿಲ್ಲಾಡಳಿತಕ್ಕೆ ಕಳುಹಿಸಲು ಒತ್ತಾಯ

ರಾಯಚೂರು, ಸೆ.21: ದೇವರಾಜು ಅರಸು ವಿಶೇಷ ವರ್ಗ ಯೋಜನೆಯಡಿ ನಿವೇಶನ ಕೋರಿ ಸಲ್ಲಿಸಿರುವ 1,635 ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ಪರಿಶೀಲಿಸಿ, ಒಂದು ವಾರದೊಳಗೆ ಜಿಲ್ಲಾಡಳಿತಕ್ಕೆ ರವಾನಿಸಬೇಕು.

ಮುಂದೆ ಓದಿ →