ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,106 ಇಂದಿನ ಓದುಗರು: 2,245 🟢 ಈಗ ಆನ್‌ಲೈನ್: 23
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 101–125 ಸುದ್ದಿಗಳು

ರಾಯಚೂರು ರಾಯಚೂರು

ನಗರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಂಗಿ ಮುನಿರೆಡ್ಡಿ ಆಗ್ರಹ

ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಮಾದಕ ವಸ್ತುಗಳ ಮಾರಾಟ ಹಾಗೂ ಇತರ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಲ್ಲಿಕಾರ್ಜುನ ಬಡಾವಣೆಯಲ್ಲಿ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರ

ನಗರದ ಆಶಾಪುರ ರಸ್ತೆಯ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ಬಡಾವಣೆಯ ಶ್ರೀ ಏಳು ಮಕ್ಕಳ ತಾಯಾಂಭಿಕಾ ದೇವಸ್ಥಾನದ ಆವರಣದಲ್ಲಿ ಮಲ್ಲಿಕಾರ್ಜುನ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಪತಂಜಲಿ ಯೋಗ ಸಮಿತಿ ಸಂಯುಕ್ತಾಶ್ರಯದಲ್ಲಿ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಪೋಲಿಯೊ ದಿನಾಚರಣೆ

ತಾಲೂಕಿನ ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಿಂಧನೂರಿನ ಸನ್‌ರೈಸ್ ಪ್ಯಾರಾಮೆಡಿಕಲ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೊ ದಿನಾಚರಣೆ…

ಮುಂದೆ ಓದಿ →
ರಾಯಚೂರು ರಾಯಚೂರು

ಅ. 25ರಿಂದ ನ.04 ರವರೆಗೆ ಗಣೇಕಲ್ ಜಲಾಶಯಕ್ಕೆ ನೀರು ತುಂಬಿಸಲು ಕ್ರಮ: ಜಿಲ್ಲಾಧಿಕಾರಿ ಪೂವಿತಾ ಎಸ್.

ಜಿಲ್ಲೆಯ ಗಣೇಕಲ್ ಸಮತೋಲನ ಜಲಾಶಯವನ್ನು ತುಂಬಿಸಲು ಅಕ್ಟೋಬರ್ 25ರ ಬೆಳಿಗ್ಗೆ 8 ಗಂಟೆಯಿಂದ ನವೆಂಬರ್ 4ರ ಬೆಳಿಗ್ಗೆ 8 ಗಂಟೆಯವರೆಗೆ ಸರದಿ ಪ್ರಕಾರ ಮೂರು ದಿನಗಳ ಅವಧಿಗೆ ದೊಡ್ಡ ವಿತರಣಾ ಕಾಲುವೆಗಳನ್ನು ಅರ್ಧದಷ್ಟು ಬಂದ್ ಮಾಡಿ, ಉಳಿದ ವಿತರಣಾ ಕಾಲುವೆಗಳನ್ನು ಸಂಪೂರ್ಣ ಬಂದ್ ಮಾಡುವ ಮೂಲಕ ಜಲಾಶಯಕ್ಕೆ ನೀರು ಹರಿಸಲು ಕ್ರಮ…

ಮುಂದೆ ಓದಿ →
ರಾಯಚೂರು ರಾಯಚೂರು

ಯುವಕನ ಕೊಲೆ ಖಂಡನೀಯ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ಎನ್. ವಿನಾಯಕ ರಾವ್

ನಗರದ ಎಲ್‌ಬಿಎಸ್ ನಗರದಲ್ಲಿ ನರಸಿಂಹ ಎಂಬ ಯುವಕನ ಕೊಲೆ ನಡೆದಿರುವ ಘಟನೆಯನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎನ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹಾಗೂ 371(ಜೆ) ಪರಿಣಾಮಕಾರಿ ಜಾರಿಗೆ ಒತ್ತಾಯಿಸಿ ಸೈಕಲ್ ಜಾಗೃತಿ ಯಾತ್ರೆ

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಸಂವಿಧಾನದ 371(ಜೆ) ಕಲಂನಡಿ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಕಲಬುರಗಿಯಿಂದ ಬಳ್ಳಾರಿವರೆಗೆ ಸೈಕಲ್ ಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಹಾಗೂ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ: ಆರ್. ಗುರುನಾಥ

ರಾಯಚೂರಿನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ಪತ್ರಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಪತ್ರಿಕಾ ಭವನದ ಸಭಾಭವನ ನಿರ್ಮಾಣ ಕಾಮಗಾರಿಗೆ ಆರ್. ಗುರುನಾಥ ಮೆಚ್ಚುಗೆ

ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪಟ್ಟಣದ ಪತ್ರಿಕಾ ಭವನದ ಮೇಲ್ಮಹಡಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಭಾಭವನದ ಅಭಿವೃದ್ಧಿ ಕಾಮಗಾರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ರಾಯಚೂರು ರಾಯಚೂರು

ಕಿರಾಣಿ ಅಂಗಡಿ ಮಾಲೀಕನ ಕೊಲೆ ಖಂಡಿಸಿ ಎಸ್‌ಪಿ ಕಚೇರಿಗೆ ಆರ್ಯವೈಶ್ಯ ಸಮಾಜದ ಮುತ್ತಿಗೆ: ಆರೋಪಿಗಳ ಬಂಧನಕ್ಕೆ 24 ಗಂಟೆಗಳ ಗಡುವು

ನಗರದ ಎಲ್‌ಬಿಎಸ್ ನಗರದಲ್ಲಿ ಸಿಗರೇಟ್ ಉಧಾರ ನೀಡಲು ನಿರಾಕರಿಸಿದ ಕಾರಣಕ್ಕೆ ಕಿರಾಣಿ ಅಂಗಡಿ ಮಾಲೀಕ ಬಾಪೂರು ನರಸಿಂಹ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾದ ಘಟನೆಯನ್ನು ಖಂಡಿಸಿ ಆರ್ಯವೈಶ್ಯ ಸಮಾಜದ ಮುಖಂಡರು ಹಾಗೂ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಜಮಾಯಿಸಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಮಾನ್ವಿಯಲ್ಲಿ ಸಂವಿಧಾನ ನಡಿಗೆ ಜಾಗೃತಿ ಜಾಥಾ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಆಗ್ರಹಿಸಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಸಂವಿಧಾನ ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಅನಾಥ ವೃದ್ಧೆಯ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಭೂತಲದಿನ್ನಿ ಗ್ರಾಮಸ್ಥರು

ಹಲವು ವರ್ಷಗಳಿಂದ ಭೂತಲದಿನ್ನಿ ಗ್ರಾಮದಲ್ಲಿ ಆಶ್ರಯ ಪಡೆದಿದ್ದ ಅನಾಥ ವೃದ್ಧೆ ಸುಶೀಲಮ್ಮ (ಜೋಗಮ್ಮ) (73) ಅವರ ನಿಧನದ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಾಟ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ ಮಂತ್ರಾಲಯ ರಸ್ತೆಯ ಮಾರುತಿ ನಗರ ಸ್ಮಶಾನದಲ್ಲಿ ಹೂಳಲಾಗಿದ್ದ ಶವಗಳ ಅವಶೇಷಗಳನ್ನು ಅನಧಿಕೃತವಾಗಿ ಹೊರತೆಗೆದು ಸಾಗಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ನೇತಾಜಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಉದ್ರಿ ಸಿಗರೇಟ್‌ಗಾಗಿ ಜಗಳ: ಚಾಕು ಇರಿತಕ್ಕೆ ಅಂಗಡಿ ಮಾಲೀಕ ಬಲಿ

ಸಿಗರೇಟ್ ಉದ್ರಿ ನೀಡಲು ನಿರಾಕರಿಸಿದ ಕಾರಣಕ್ಕೆ ಕಿರಾಣಿ ಅಂಗಡಿ ಮಾಲೀಕನೊಂದಿಗೆ ಜಗಳ ತೆಗೆದ ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಎಲ್‌ಬಿಎಸ್ ನಗರದ ಕ್ರೌನ್ ಬೇಕರಿ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಎರಡು ತಿಂಗಳ ಹಸುಗೂಸಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ! ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ಅಪರೂಪದ ಪ್ರಕರಣ

ಕೇವಲ ಎರಡು ತಿಂಗಳ ಗಂಡು ಮಗುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ವೈದ್ಯಕೀಯ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ರೈತ–ಕೂಲಿಕಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದುರ್ಗದಿಂದ ಪಾದಯಾತ್ರೆ ಆರಂಭ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಹಾಗೂ ಕರ್ನಾಟಕ ರಾಜ್ಯ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ (ಎಐಎಡಬ್ಲ್ಯುಯು) ನೇತೃತ್ವದಲ್ಲಿ ದೇವದುರ್ಗದಿಂದ ರಾಯಚೂರಿನತ್ತ ಪಾದಯಾತ್ರೆ…

ಮುಂದೆ ಓದಿ →
ರಾಯಚೂರು ರಾಯಚೂರು

ಚಂದ್ರಮೌಳೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೆ 80 ಅಡಿ ರಸ್ತೆ ಅಗಲೀಕರಣಕ್ಕೆ ಸಿದ್ಧತೆ: ಆಯುಕ್ತ ಜುಬೇನ್ ಮೋಹಪಾತ್ರ ಪರಿಶೀಲನೆ

ನಗರದ ಚಂದ್ರಮೌಳೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೆ 80 ಅಡಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲು ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದ್ದು, ಒಂದರಿಂದ ಒಂದೂವರೆ ತಿಂಗಳೊಳಗೆ ಕಾಮಗಾರಿ ಆರಂಭಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬೇನ್ ಮೋಹಪಾತ್ರ ತಿಳಿಸಿದರು.

ಮುಂದೆ ಓದಿ →
ಕಲಬುರಗಿ ಕಲಬುರಗಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇ.86.97ರಷ್ಟು ಮತದಾನ: ಶಾಂತಿಯುತವಾಗಿ ಪೂರ್ಣಗೊಂಡ ಮತದಾನ ಪ್ರಕ್ರಿಯೆ

ಕರ್ನಾಟಕ ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶೇ.86.97ರಷ್ಟು ಮತದಾನ ದಾಖಲಾಗಿದ್ದು, ಕ್ಷೇತ್ರದ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಗುರುವೇ ಜ್ಞಾನಕ್ಕೆ ದಾರಿ, ಬದುಕಿಗೆ ಬೆಳಕು: ಶಾಸಕ ಬಸನಗೌಡ ದದ್ದಲ್

ಮಾನವನ ಬದುಕಿನಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಜ್ಞಾನವನ್ನು ದೂರ ಮಾಡಿ ಜ್ಞಾನದ ಬೆಳಕು ನೀಡುವ ಗುರುಗಳ ಮಾರ್ಗದರ್ಶನ ಪ್ರತಿಯೊಬ್ಬರ ಜೀವನಕ್ಕೂ ಅಗತ್ಯವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ, ದೇಶಪ್ರೇಮ ವಿದ್ಯಾರ್ಥಿನಿಯರಿಗೆ ಆದರ್ಶ: ವೆಂಕಟೇಶ ದೊಡ್ಡಮನಿ

ಕಿತ್ತೂರು ರಾಣಿ ಚೆನ್ನಮ್ಮನವರ ಶೌರ್ಯ, ಸ್ವಾಭಿಮಾನ ಹಾಗೂ ದೇಶಪ್ರೇಮ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದು, ವಿದ್ಯಾರ್ಥಿನಿಯರು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಅಬಕಾರಿ ಅಧಿಕಾರಿಗಳ ದಾಳಿ, 35.82 ಲೀಟರ್ ಮದ್ಯ ಜಪ್ತಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆಗೆ ನಿರ್ಬಂಧ ವಿಧಿಸಿದ್ದರೂ, ಪಟ್ಟಣದ ಖಾನಾವಳಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 35.82 ಲೀಟರ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮಟ್ಟೂರು ಗೆಲುವು ಖಚಿತ: ರಾಜಶೇಖರ ನಾಯಕ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಶಿಕ್ಷಕ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ಶಿಥಿಲಗೊಂಡ ಸರ್ಕಾರಿ ನೌಕರರ ವಸತಿಗೃಹಗಳ ತೆರವಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ನಗರದ ಮಂತ್ರಾಲಯ ರಸ್ತೆಯ ಐಬಿ (ಪರಿವೀಕ್ಷಣಾ ಮಂದಿರ) ಸಮೀಪದಲ್ಲಿರುವ ಶಿಥಿಲಾವಸ್ಥೆಯ ಸರ್ಕಾರಿ ನೌಕರರ ವಸತಿಗೃಹಗಳನ್ನು ತೆರವುಗೊಳಿಸಿ, ಅದೇ ಸ್ಥಳದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಬಹುಮಹಡಿ ವಸತಿಗೃಹಗಳನ್ನು ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ…

ಮುಂದೆ ಓದಿ →
ಮೈಸೂರು ಮೈಸೂರು

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್‌ನವರೇ ಭಾಗಿ: ಯತೀಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತಂದು, ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ.

ಮುಂದೆ ಓದಿ →