ತುಂಗಾ ಬಿಂಬ/ರಾಯಚೂರು: ಡಾ. ನರಸಿಂಹಲು ನಂದಿನಿ ಸ್ಮಾರಕ ಶಿಕ್ಷಣ ಸಂಸ್ಥೆಯಿಂದ ಸಂಚಾಲಿತ ನಂದಿನಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಮೈದಾನದಲ್ಲಿ ಆಚರಿಸಲಾಯಿತು.
ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ನಗದು ಬಹುಮಾನದ ಜೊತೆಗೆ…
ತುಂಗಾ ಬಿಂಬ/ರಾಯಚೂರು: ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಂಡು, ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಮಾತ್ರ ಜಯಂತಿಗಳ ಆಚರಣೆಗೆ ಅರ್ಥ ಬರುತ್ತದೆ ಎಂದು ಉಪನ್ಯಾಸಕರಾದ ಡಾ. ವಿಶ್ವನಾಥ ಎಸ್.
ತುಂಗಾ ಬಿಂಬ/ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಪಾಲಿಕೆ ದಾಖಲೆ ಡಿಜಿಟಲೀಕರಣ ಕೊಠಡಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಸೆಪ್ಟಂಬರ್ 17ರ ಗುರುವಾರ ದಂದು ಚಾಲನೆ ನೀಡಿದರು.
ತುಂಗಾ ಬಿಂಬ/ರಾಯಚೂರು: ತ್ಯಾಗ, ಬಲಿದಾನ ಹಾಗೂ ದೀರ್ಘ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಈ ಭಾಗದ ಇತಿಹಾಸವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತುಂಗಾ ಬಿಂಬ/ರಾಯಚೂರು: ಜನರ ಸಂಕಷ್ಟ, ಸಮಸ್ಯೆಗಳು ಮತ್ತು ಆಶೋತ್ತರಗಳನ್ನು ಪ್ರಾಮಾಣಿಕವಾಗಿ ಪ್ರತಿಬಿಂಬಿಸಿ, ಅವುಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಾಜಮುಖಿ ಪತ್ರಿಕೋದ್ಯಮ ನಡೆಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತುಂಗಾ ಬಿಂಬ/ರಾಯಚೂರು: ಜಿಲ್ಲೆಯ ರೈತರಿಂದ ಜೋಳ ಖರೀದಿಸಿದ ಮೊತ್ತದಲ್ಲಿ ಈಗಾಗಲೇ ಸುಮಾರು ₹350 ಕೋಟಿ ಪಾವತಿಸಲಾಗಿದ್ದು, ಮೇ 31ರಿಂದ ಖರೀದಿಸಿರುವ ಜೋಳಕ್ಕೆ ಸಂಬಂಧಿಸಿದಂತೆ ಇನ್ನೂ ₹109 ಕೋಟಿ ರೈತರಿಗೆ ನೀಡಬೇಕಾಗಿದೆ.
ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ವಲಯ-1 ಮತ್ತು ವಲಯ-2 ಕಚೇರಿಗಳಲ್ಲಿ ಧ್ವಜಾರೋಹಣ, ಪುಷ್ಪ ನಮನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ತುಂಗಾ ಬಿಂಬ/ಜಾಲಹಳ್ಳಿ: ಸಮೀಪದ ಹೊಸೂರು ಸಿದ್ದಾಪೂರ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಮ್ಮ ಕಡೆಮನಿ ಅವರು ಧ್ವಜಾರೋಹಣ ನೆರವೇರಿಸಿದರು.
ತುಂಗಾ ಬಿಂಬ/ಸಿಂಧನೂರು: ತಾಲೂಕಿನ ತುರುವಿಹಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ತುಂಗಾ ಬಿಂಬ/ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಉಪಮುಖ್ಯಮಂತ್ರಿ ಡಿ.ಕೆ.
ತುಂಗಾ ಬಿಂಬ/ದೇವದುರ್ಗ, ಸೆ.17: ತಾಲೂಕಿನ ಚಿಕ್ಕಹೊನ್ನಕುಣಿಯಲ್ಲಿರುವ ಕೆಬಿಜೆಎನ್ಎಲ್ ವಿಭಾಗ ಸಂಖ್ಯೆ–6 ಹಾಗೂ ಎರಡು ಉಪವಿಭಾಗಗಳ ಕಚೇರಿಗಳನ್ನು ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿ ಸೆ.28ರಂದು ಚಿಕ್ಕಹೊನ್ನಕುಣಿಯಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಶಾಸಕಿ ಕರೆಮ್ಮ ಜಿ.
ತುಂಗಾ ಬಿಂಬ/ರಾಯಚೂರು, ಸೆ.17: ಕೆ.ಬಿ.ಎಸ್. ಬ್ಯಾಂಕ್ ವತಿಯಿಂದ ಪಿಎಂಜೆಬಿವೈ ಹಾಗೂ ಅವಿವಾ ವಿಮೆ ಯೋಜನೆಯಡಿ ಬ್ಯಾಂಕ್ ಗ್ರಾಹಕರ ಕುಟುಂಬಕ್ಕೆ ₹3 ಲಕ್ಷ ವಿಮೆ ಮೊತ್ತದ ಚೆಕ್ ವಿತರಿಸಲಾಯಿತು.
ತುಂಗಾ ಬಿಂಬ/ಸಿಂಧನೂರು: ಜೆಡಿಎಸ್ ಯುವ ಮುಖಂಡ ಅಭಿಷೇಕ್ ನಾಡಗೌಡ ಅವರ 37ನೇ ಜನ್ಮದಿನವನ್ನು ನಗರದ ಒಳಬಳ್ಳಾರಿ ರಸ್ತೆಯ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತುಂಗಾ ಬಿಂಬ/ಸಿರವಾರ: ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ಸಮಾಜದ ವತಿಯಿಂದ ಗುರುವಾರ ಭಗವಾನ್ ಶ್ರೀ ವಿಶ್ವಕರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪಿಡಬ್ಲ್ಯೂಡಿ ಕ್ಯಾಂಪ್ನ ಹನುಮಾನ ದೇವಸ್ಥಾನದಿಂದ ದೇವದುರ್ಗ ರಸ್ತೆಯ ಬಸವ ವೃತ್ತದವರೆಗೆ ಮೆರವಣಿಗೆ ಸಾಗಿತು.
ತುಂಗಾ ಬಿಂಬ/ರಾಯಚೂರು: ಸರ್ಕಾರವು ಸಾಮಾಜಿಕ ನ್ಯಾಯ, ರೈತರ ಹಿತರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಕಲ್ಯಾಣ ಕರ್ನಾಟಕವನ್ನು ರಾಜ್ಯದ ಮಾದರಿ ಪ್ರದೇಶವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್…
ತುಂಗಾ ಬಿಂಬ/ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮಂಜೂರು ಮಾಡಬೇಕೆಂಬ ಬೇಡಿಕೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶೀಘ್ರವೇ ದೆಹಲಿಗೆ ನಿಯೋಗ ತೆರಳಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಜಯ್…
ತುಂಗಾ ಬಿಂಬ/ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ವಿಜಯ ರಾವ್ ಕುಪನೇಶಿ ರಚಿಸಿರುವ ‘ಮಾನ್ವಿಯ ಸ್ವಾತಂತ್ರ್ಯ ಹೋರಾಟಗಾರರು’ ಕೃತಿಯನ್ನು ಶಾಸಕ ಹಂಪಯ್ಯ ನಾಯಕ ಲೋಕಾರ್ಪಣೆಗೊಳಿಸಿದರು.
ತುಂಗ ಬಿಂಬ/ಕಲ್ಮಲಾ (ರಾಯಚೂರು): ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಸ್ಥಳೀಯ ಶಾಲೆಯ ವಿದ್ಯಾರ್ಥಿಗಳಿಗೆ 70 ನೋಟ್ಬುಕ್ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.